ಬೆಂಗಳೂರು

ಲಾಭದಾಯಕ ಹುದ್ದೆ: ಸದಸ್ಯತ್ವ ಕಳೆದುಕೊಳ್ಳುವ ಭೀತಿಯಲ್ಲಿ ಐವರು ಶಾಸಕರು

ಬೆಂಗಳೂರು: ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿರುವ ಹಿರಿಯ ಕಾಂಗ್ರೆಸ್ ಮುಖಂಡ, ಶಾಸಕ ಆರ್.ವಿ. ದೇಶಪಾಂಡೆ ಸೇರಿ ಐವರು ಶಾಸಕರು ತಮ್ಮ ಸದಸ್ಯತ್ವ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಪ್ರಕರಣಗಳು ಕಂಡು ಬಂದರೆ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ನಂಥ ಪ್ರಕರಣಗಳು ಕಂಡು ಬಂದರೆ, ಸರ್ಕಾರ ಕಠಿಣ ಕ್ರಮಕೈಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕಾಗುತ್ತದೆ: ಬಿವೈ. ವಿಜಯೇಂದ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಡಾ ಪ್ರಕರಣ ಸಂಬಂಧ ರಾಜೀನಾಮೆ ಕೊಡಲೇಬೇಕಾಗುತ್ತದೆ. ಕಾದು ನೋಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.

“ಶತಮಾನೊತ್ಸವದಂಚಿನಲ್ಲಿ ಆಚಾರ್ಯ ಪಾಠಶಾಲಾ ಶಿಕ್ಷಣ ಸಂಸ್ಥೆ

ಬೆಂಗಳೂರು : “ ಸೆಪ್ಟೆಂಬರ್ 5 ಆಧುನಿಕ ಭಾರತದ ಅಬ್ರಹಾಂ ಲಿಂಕನ್, ಕಾಯಕಯೋಗಿ, ಶ್ರೇಷ್ಠ ಶಿಕ್ಷಣ ತಜ್ಞ, ಮಾನವತಾವಾದಿ ಪ್ರೊ.ಎನ್.ಅನಂತಚಾರ್ ಜನ್ಮ ದಿನಾಚರಣೆ, ಸಂಸ್ಥಾಪಕರ ದಿನ, ಜೊತೆಗೆ ಶಿಕ್ಷಕರ ದಿನ. ಈ ತ್ರಿವಳಿ ಸಂಭ್ರಮಕ್ಕೆ ಸಾಕ್ಷಿಯಾಗಿದೆ ನಗರದ ಪ್ರತಿಷ್ಟಿತ ಎ.ಪಿ.ಎಸ್ ಶಿಕ್ಷಣ ಸಂಸ್ಥೆ. ಪ್ರೊ.ಎನ್.ಅನಂತಚಾರ್ ಜನ್ಮದಿನ, ಸರ್ವೆಪಲ್ಲಿ ರಾಧಾಕೃಷ್ಣನ್ರವರ ಜನ್ಮದಿನದಂದೇ ಬಂದಿರುವುದು ವಿಶೇಷವಾಗಿದೆ. ಈ ದಿನವನ್ನು ಸಂಸ್ಥಾಪಕರ ದಿನವನ್ನಾಗಿಯೂ ಆಚರಿಸಲಾಗುತ್ತಿದೆ.

ಡೆಂಘೀಯನ್ನು ‘ಸಾಂಕ್ರಾಮಿಕ ಕಾಯಿಲೆ’ ಎಂದು ಘೋಷಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ಅಧಿಕವಾಗುತ್ತಿರುವ ನಡುವೆ ರಾಜ್ಯ ಸರ್ಕಾರ ಮಂಗಳವಾರ ಡೆಂಘೀಯನ್ನು ‘ಸಾಂಕ್ರಾಮಿಕ ಕಾಯಿಲೆ’ ಎಂದು ಘೋಷಿಸಿದೆ.

ಕಾಂಗ್ರೆಸ್‌ ‍ ಸರ್ಕಾರ ಹಗರಣಗಳಿಂದಾಗಿ ಕೋಮಾ ಸ್ಥಿತಿಗೆ ಹೋಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಹಗರಣಗಳಿಂದಾಗಿ ಕೋಮಾ ಸ್ಥಿತಿಗೆ ಹೋಗಿದ್ದು, ಅಭಿವೃದ್ಧಿ ಕರ್ಯ ಗಳೇ ನಡೆಯುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರೆ, ಅಭಿವೃದ್ಧಿ ಕರ್ಯಸಗಳಿಗೆ ಇಷ್ಟು ತೊಡಕಾಗುತ್ತಿರಲಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.

ಹಾಲಿನ ಮೇಲೆ ಕಾಂಗ್ರೆಸ್ ಆಡಳಿತದ ಕಾಕದೃಷ್ಟಿ ಬಿದ್ದಿದೆ – ಎಚ್.ಡಿ.ಕೆ ಟೀಕೆ

ಬೆಂಗಳೂರು: ಹಾಲಿನ ಖರೀದಿ ದರದಲ್ಲಿ 1.50 ಕಡಿತ ಮಾಡಿರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಗೆಜೆಟೆಡ್ ಪೂರ್ವಭಾವಿ ಪರೀಕ್ಷೆ: ಮರು ಪರೀಕ್ಷೆಗೆ ಸಿಎಂ ಸೂಚನೆ

ಬೆಂಗಳೂರು: ಇತ್ತೀಚೆಗೆ ನಡೆದ ಕೆಪಿಎಸ್ಸಿ ಪೂರ್ವಭಾವಿ ಪರೀಕ್ಷೆಯಲ್ಲಿ ಕಂಡು ಭಾಷಾಂತರ ದೋಷಕ್ಕೆ ವ್ಯಾಪಕ ಆಕ್ರೋಶಕ್ಕೆ ಮಣಿದಿರುವ ರಾಜ್ಯ ಸರ್ಕಾರ 2 ತಿಂಗಳೊಳಗೆ ಮರು ಪರೀಕ್ಷೆ ನಡೆಸುವಂತೆ ಕೆಪಿಎಸ್ಸಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ತನಿಖೆಗಳನ್ನು ಪೂರ್ಣಗೊಳಿಸಲು ಒತ್ತಾಯ ಹಾಕುವುದು ತಪ್ಪಲ್ಲ: ಪಂಚಾಯತ್ ರಾಜ್ಯ ಸಚಿವ ಪ್ರಿಯಾಂಕಾ ಖರ್ಗೆ

ಬೆಂಗಳೂರು: ಯಾವುದೇ ತನಿಖೆಗಳನ್ನು ಪೂರ್ಣಗೊಳಿಸಲು ಒತ್ತಾಯ ಹಾಕುವುದು ಹಾಗೂ ತನಿಖೆಗೆ ಸಂಬಂಧಿಸಿದ ದಾಖಲೆಗಳನ್ನು ತರಿಸಿಕೊಳ್ಳುವುದು ತಪ್ಪಲ್ಲ ಎಂದು ಪಂಚಾಯತ್ ರಾಜ್ಯ ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದಾರೆ.

ರಾಜ್ಯಪಾಲರ ಹುದ್ದೆಯನ್ನು ರದ್ದುಗೊಳಿಸಬೇಕು: ಅಭಿಷೇಕ್ ಸಿಂಘ್ವಿ

ಬೆಂಗಳೂರು: ರಾಜ್ಯಪಾಲರು ಮತ್ತು ಪ್ರತಿಪಕ್ಷಗಳ ಆಡಳಿತದ ರಾಜ್ಯ ಸರ್ಕಾರಗಳ ನಡುವಿನ ಘರ್ಷಣೆ ಹೆಚ್ಚುತ್ತಿದ್ದು, ಹಿರಿಯ ಕಾಂಗ್ರೆಸ್ ನಾಯಕ ಅಭಿಷೇಕ್ ಸಿಂಘ್ವಿ ಸೋಮವಾರ ರಾಜ್ಯಪಾಲರ ಹುದ್ದೆಯನ್ನು ರದ್ದುಗೊಳಿಸಬೇಕು ಅಥವಾ ರಾಜಕೀಯದಲ್ಲಿಲ್ಲದ ವ್ಯಕ್ತಿಯನ್ನು ಒಮ್ಮತದಿಂದ ನೇಮಿಸಬೇಕು ಎಂದು ಹೇಳಿದ್ದಾರೆ.

Translate »
Scroll to Top