ರಾಮನಗರ

28ಕ್ಕೆ 28 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದ ಹೆಚ್.ಡಿ.ಕುಮಾರಸ್ವಾಮಿ ಮತ್ತು ವಿಜಯೇಂದ್ರ

ರಾಮನಗರ: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರು ಬಿಡದಿಯ ತೋಟಕ್ಕೆ ಆಗಮಿಸಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಡಿಕೆಶಿ ಸಿಬಿಐ ಕೇಸ್ ವಾಪಸ್: ಸಂಪುಟ ನಿರ್ಧಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ರಾಮನಗರ: ಡಿಸಿಎಂ ಡಿಕೆ ಶಿವಕುಮಾರ್ ಅವರ ವಿರುದ್ಧ ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿಯನ್ನು ವಾಪಸ್ ಪಡೆಯುವ ನಿರ್ಧಾರ ಕೈಗೊಂಡ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾತಿ ಗಣತಿ; ಲೋಕಸಭೆ ಚುನಾವಣೆವರೆಗೂ ಏನೂ ಆಗಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ

ರಾಮನಗರ: ಲೋಕಸಭೆ ಚುನಾವಣೆ ವರೆಗೂ ಈ ಸರಕಾರ ಜಾತಿಗಣತಿ ನಾಟಕ ಆಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಿಸಿದರು.

ಅರಣ್ಯ ಸಿಬ್ಬಂದಿ -ಕಳ್ಳಬೇಟೆಗಾರರ ನಡುವೆ ಗುಂಡಿನ ಚಕಮಕಿ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಮದ್ದೂರು ವನ್ಯಜೀವಿ ವಲಯದಲ್ಲಿ ಕಳ್ಳಬೇಟೆಗಾರರ ಗುಂಪು ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿಯ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಒಬ್ಬ ಕಳ್ಳಬೇಟೆಗಾರ ಮೃತಪಟ್ಟಿರುವ ಘಟನೆ ನಡೆದಿದೆ.

ಸರ್ಕಾರದ ಪತನ ಗ್ಯಾರಂಟಿ, ಅವರು ತಿಹಾರ್ ಗೆ ಓಡುವುದು ಖಚಿತ

ರಾಮನಗರ: ಪಬ್ಲಿಕ್ ನಲ್ಲಿ ನನ್ನ ಕೈ ಮೇಲೆ ಎತ್ತಿ ಜೋಡೆತ್ತು ಎಂದು ಹೇಳಿದ ನಯವಂಚಕ ಮಾತುಗಳನ್ನು ನಂಬಿ ಮೋಸ ಹೋದೆ. ಆಮೇಲೆ ಅವರು ನನ್ನನ್ನು ನಡು ರಸ್ತೆಯಲ್ಲಿ ಕೈ ಬಿಟ್ಟು ಎತ್ತು, ಗಾಡಿಯೊಂದಿಗೆ ಪಲಾಯನ ಮಾಡಿದರು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪರೋಕ್ಷವಾಗಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಹರಿಹಾಯ್ದರು.

ರಾಮನಗರ ಜಿಲ್ಲೆಯಲ್ಲಿ ನಾಲ್ಕು ಕೆಪಿಎಸ್ ಶಾಲೆಗಳ ನಿರ್ಮಾಣ

ಮಾಗಡಿ: ರಾಜ್ಯದಲ್ಲಿ 3,000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ನಿರ್ಮಾಣ ಮಾಡುವ ಶಿಕ್ಷಣ ಕ್ರಾಂತಿಗೆ ಕೆಂಪೇಗೌಡರ ಮಾಗಡಿಯಿಂದ ಚಾಲನೆ ದೊರೆತಿದೆ ಎಂದು ಡಿಸಿಎಂ ಡಿ.ಕೆ,ಶಿವಕುಮಾರ್ ಅವರು ಅಭಿಪ್ರಾಯ ಪಟ್ಟರು.

ಬೆಂಗಳೂರು ಬಂದ್‍ಗೆ ಬಿಜೆಪಿ ಬೆಂಬಲ : ಸಿ.ಟಿ.ರವಿ

ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಇರುವಾಗ, ಮಂಡ್ಯದ ರೈತರ ಸಮಸ್ಯೆ ಅರ್ಥ ಮಾಡಿಕೊಳ್ಳದೆ, ಬೆಂಗಳೂರಿನ ಕುಡಿಯುವ ನೀರಿನ ಪರಿಸ್ಥಿತಿಯನ್ನೂ ಅರ್ಥ ಮಾಡದೆ ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುತ್ತಿರುವುದು ಖಂಡನೀಯ. ಈ ಸಂಬಂಧ ಮಂಗಳವಾರ ನಡೆಯುವ ಬೆಂಗಳೂರು ಬಂದ್ಗೆ ಬಿಜೆಪಿ ಬೆಂಬಲ ಕೊಡಲಿದೆ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಪ್ರಕಟಿಸಿದರು.

ಸಂಕಷ್ಟ ಸೂತ್ರವೇ ಇಲ್ಲ ಎಂದ ಮೇಲೆ ಕಾವೇರಿ ನೀರು ಬಿಟ್ಟಿದ್ದೇಕೆ ?

ಕಾವೇರಿ ನೀರು ಹಂಚಿಕೆಯ ಬಗ್ಗೆ ಸಂಕಷ್ಟ ಸೂತ್ರವೇ ಇಲ್ಲದಿರುವಾಗ ರಾಜ್ಯದ ಜನತೆಗೇ ನಿರಿಲ್ಲದ ಈ ಹೊತ್ತಿನಲ್ಲಿ ತಮಿಳುನಾಡಿಗೆ ನೀರು ಬಿಟ್ಟಿದ್ದು ತಪ್ಪು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸರಕಾರ ವಜಾ ಮಾಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಜನರಿಗೆ ಆಸೆ, ಆಮಿಷ ಒಡ್ಡಿ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಸರಕಾರವನ್ನು ವಜಾ ಮಾಡಬೇಕು. ಕೇಂದ್ರ ಚುನಾವಣಾ ಆಯೋಗ ಸೂಕ್ತ ರೀತಿಯಲ್ಲಿ ಕ್ರಮ ಜರುಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ಸೆಪ್ಟೆಂಬರ್ 12ರ ವರೆಗೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಸೆಪ್ಟೆಂಬರ್ 12 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Translate »
Scroll to Top