ಮನೋರಂಜನೆ

ಮಾನವ ಪ್ರಾಣಿ ಸಂಘರ್ಷ ತಗ್ಗಿಸಿದ ನೀರಿನ ತೊಟ್ಟಿಗಳು: ಸಂದೀಪ್ ಸೂರ್ಯವಂಶಿ

ಬಳ್ಳಾರಿ: ಈ ವರ್ಷ ಸುದೀರ್ಘ ಬೇಸಿಗೆಯ ಅವಧಿಯಲ್ಲಿ ಸಂಡೂರು ತಾಲೂಕಿನ ಎರಡೂ ವಲಯಗಳಲ್ಲಿ ನೀರಿನ ಕೊರತೆ ನೀಗಿಸಲು ಅರಣ್ಯ ಇಲಾಖೆಯು ಇಡೀ ತಾಲೂಕಿನ ಎಲ್ಲಾ ಕಾಡುಗಳ ಆಯಕಟ್ಟಿನ ಸ್ಥಳಗಳಲ್ಲಿ ವಿಶಾಲವಾದ ನೀರು ತೊಟ್ಟಿಗಳನ್ನು ನಿರ್ಮಿಸಿ ಕಾಲಕಾಲಕ್ಕೆ ನೀರು ತುಂಬಿಸಿದ್ದರಿಂದ ಮೊದಲ ಬಾರಿಗೆ ತಾಲೂಕಿನಲ್ಲಿ ಮಾನವ ಮತ್ತು ವನ್ಯ ಪ್ರಾಣಿಗಳ ನಡುವಿನ ಸಂಘರ್ಷವನ್ನು ತಪ್ಪಿಸಲಾಗಿದೆ ಎಂದು ಬಳ್ಳಾರಿ ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಸೂರ್ಯವಂಶಿ ಅವರು ತಿಳಿಸಿದ್ದಾರೆ.

ಹಿರಿಯ ನಟಿ ಲೀಲಾವತಿ ಪರಿಪೂರ್ಣ ಕಲಾವಿದೆ

ಬೆಂಗಳೂರು: ಕನ್ನಡ ಚಿತ್ರರಂಗ ಕಂಡಂತಹ ಬಹುಮುಖ ಪ್ರತಿಭೆಯಾಗಿದ್ದ ನಟಿ ಲೀಲಾವತಿಯವರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರವನ್ನು ನೆರವೇರಿಸಲು ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕನ್ನಡದಲ್ಲಿ ತೆರೆಕಾಣಲಿದೆ ರಾವಣ್

ಖ್ಯಾತ ನಿರ್ದೇಶಕ ಮಣಿರತ್ನಂ ಸಾರಥ್ಯದ ’ರಾವಣ್’ ಚಿತ್ರವೊಂದು ತೆರೆಕಂಡು ಯಶಸ್ಸು ಗಳಿಸಿತ್ತು. ಕಟ್ ಮಾಡಿದರೆ ಈಗ ಇದೇ ಹೆಸರಿನಲ್ಲಿ ಕನ್ನಡ ಚಿತ್ರವೊಂದು ಸೆಟ್ಟೇರಿದೆ.

ನಿಖಿಲ್ ಕುಮಾರ್ ಸಿನಿಮಾ ಸೆಟ್ ಗೆ ಭೇಟಿ ನೀಡಿದ ಶಿವರಾಜ್ ಕುಮಾರ್

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಯು ಎಸ್ ಪ್ರವಾಸ ಮುಗಿಸಿ ಇತ್ತೀಚಿಗಷ್ಟೇ ಬಂದಿದ್ದಾರೆ. ವಿದೇಶದಿಂದ ಬಂದ ನಂತರ ನಟ ನಿಖಿಲ್ ಕುಮಾರ್ ಅವರನ್ನು ಅವರ ಹೊಸ ಸಿನಿಮಾದ ಚಿತ್ರೀಕರಣ ನೆಡೆಯುತ್ತಿದ್ದು ಸೆಟ್ ಗೆ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಭೇಟಿಕೊಟ್ಟಿದ್ದಾರೆ.

ತೆರೆಗೆ ಸಿದ್ದ ಎಕ್ಸ್‌ಪೆಂಡಬೆಲ್ಸ್ 4

ಒಂದು ಚಿತ್ರವು ಯಶಸ್ವಿಯಾದರೆ ಅದರ ಸರಣಿಯಲ್ಲಿ ಸಿನಿಮಾಗಳು ಬರುವುದು ವಾಡಿಕೆಯಾಗಿದೆ. ಅದೇ ಸಾಲಿಗೆ ’ಎಕ್ಸ್ಪೆಂಡಬೆಲ್ಸ್’ ಚಿತ್ರದ ನಾಲ್ಕನೇ ಸರಣಿ ತೆರೆಗೆ ಬರಲು ತಯಾರಿಗೊಂಡಿದೆ.

ರಣಹದ್ದು ಫಸ್ಟ್ ಲುಕ್ ರಿಲೀಸ್ ಮಾಡಿದ ಪ್ರಿಯ ಹಾಸನ್

‘ರಣಹದ್ದು’ ಸ್ಯಾಂಡಲ್ ವುಡ್ ನಲ್ಲಿ ರಿಲೀಸ್ ಗೆ ಸಜ್ಜಾಗುತ್ತಿರುವ ಮತ್ತೊಂದು ಹೊಸಬರ ಸಿನಿಮಾ. ತಮಿಳು ನಿರ್ದೇಶಕ ಮಾಣಿಕ್ಯ ಜೈ ಸಾರಥ್ಯದಲ್ಲಿ ಮೂಡಿಬಂದಿರುವ ‘ರಣಹದ್ದು’ ಚಿತ್ರದ ಫಸ್ಟ್ ಲುಕ್ ನ ಸ್ಯಾಂಡಲ್ ವುಡ್ ನಟಿ ಜಂಬದ ಹುಡುಗಿ ಖ್ಯಾತಿಯ ಪ್ರಿಯ ಹಾಸನ್ ಹಾಗೂ ನಿರ್ಮಾಪಕ ಟೇಶಿವೆಂಕಟೇಶ್ ರಿಲೀಸ್ ಮಾಡಿ ಶುಭ ಹಾರೈಸಿದ್ದಾರೆ.

ನಾನು ನಾಯಕನಾಗಲು ರವಿಚಂದ್ರನ್ ಅವರೇ ಕಾರಣ  : ಶರಣ್

ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸಿರುವ, ನವನೀತ್ ನಿರ್ದೇಶನದಲ್ಲಿ ಶರಣ್ ನಾಯಕರಾಗಿ ನಟಿಸಿರುವ ‘ಛೂ ಮಂತರ್” ಚಿತ್ರದ ಟೈಟಲ್ ಟ್ರ್ಯಾಕ್ ವ ಕ್ರೇಜಿ ಸ್ಟಾರ್ ವಿ.ರವಿಚಂದ್ರನ್ ಅವರು ಇಂದು ಬಿಡುಗಡೆ ಮಾಡಿದರು.

ವೀರಪುತ್ರನಾದ  ವಿಜಯ್ ಸೂರ್ಯ ಹುಟ್ಟುಹಬ್ಬಕ್ಕೆ ಫಸ್ಟ್ ಲುಕ್ ಗಿಫ್ಟ್

‘ಅಗ್ನಿಸಾಕ್ಷಿ’ ಸೀರಿಯಲ್ ಮೂಲಕ ಮನೆ ಮನ ಗೆದ್ದಿದ್ದ ವಿಜಯ್ ಸೂರ್ಯ ‘ವೀರಪುತ್ರ’ನಾಗಿದ್ದಾರೆ. ಅಂದರೆ ವಿಜಯ್ ಹುಟ್ಟುಹಬ್ಬದ ಅಂಗವಾಗಿ ಅವರು ನಟಿಸುತ್ತಿರುವ ಹೊಸ ಸಿನಿಮಾ ವೀರಪುತ್ರ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ.

ಖುಷಿ  ಹೇ ಹೆಂಡತಿ ಎಂದು ಹೆಜ್ಜೆ ಹಾಕಿದ ವಿಜಯ್ ದೇವರಕೊಂಡ

ಸಮಂತಾ ಹಾಗೂ ವಿಜಯ್ ದೇವರಕೊಂಡ ನಟನೆಯ ‘ಖುಷಿ’ ಸಿನಿಮಾದ ಐದನೇ ಹಾಡು ರಿಲೀಸ್ ಆಗಿದೆ. ಸಮಂತಾಗೆ ಹೇ ಹೆಂಡತಿ ಎನ್ನುತ್ತಾ ವಿಜಯ್ ಹೆಜ್ಜೆ ಹಾಕಿದ್ದಾರೆ. ಕನ್ನಡದಲ್ಲಿಯೂ ರಿಲೀಸ್ ಆಗಿರುವ ಈ ಹಾಡಿಗೆ ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದು, ವಿಜಯ್ ಪ್ರಕಾಶ್ ಹಾಡಿದ್ದಾರೆ.

Translate »
Scroll to Top