ಬೆಂಗಳೂರು : ಯಲಹಂಕ ರಾಜಕಾಲುವೆ ನೀರಿನ ಹರಿವು ಹೆಚ್ಚಾಗಿ ಸುಮಾರು ೨೦ ಮನೆಗಳಿಗೆ ಮಳೆ ನೀರು
ಬೆಂಗಳೂರು: ಬೆಂಗಳೂರು ರಾಜಕಾಲುವೆ ಯಲಹಂಕ ವಲಯ ವ್ಯಾಪ್ತಿಯ ರಮಣಶ್ರೀ ಗಾರ್ಡೇನಿಯಾ ಲೇಔಟ್ ಹಾಗೂ ನಾರ್ತ್ ಹುಡ್ ನಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ರಾಜಕಾಲುವೆಯಲ್ಲಿ ನೀರಿನ ಹರಿವು ಹೆಚ್ಚಾಗಿ ಸುಮಾರು ೨೦ ಮನೆಗಳಿಗೆ ಮಳೆ ನೀರು ನುಗ್ಗಿದೆ.