20 ಸಾವಿರ ಶಿಕ್ಷಕರ ನೇಮಕಕ್ಕೆ ಮುಂದಾದ ಸರ್ಕಾರ
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಿಗೆ 20 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಮುಂದಾಗಿದೆ.
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಿಗೆ 20 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಮುಂದಾಗಿದೆ.
ಯುಪಿಎಸ್ಸಿ ಪರೀಕ್ಷೆಗಳೆಂದರೆ ಸ್ಪರ್ಧಾರ್ಥಿಗಳಿಗೆ ದೂರದ ಬೆಟ್ಟವೇ ಸರಿ ಮನಸಲ್ಲಿ ಎಲ್ಲಿಲ್ಲದ ಭಯ ತಲೆಯಲ್ಲಿ ಕಾಡುವ ನೂರಾರು ಆಲೋಚನೆಗಳು ನಾವು ಪಾಸ್ ಆಗ್ತೀವ ಅನ್ನು ನಂಬಿಕೆನೇ ಇಲ್ಲದೆ ಬೇರೆಯವರ ಒತ್ತಾಯಕ್ಕೆ ಅರ್ಜಿ ಸಲ್ಲಿಸಿ ನಾನು ಪರೀಕ್ಷೆ ಬರೆಯುತ್ತೇನೆ ಎಂಬ ಕಾರಣಕ್ಕೆ ಪರೀಕ್ಷೆಯನ್ನು ಬರೆದು ಅನುತ್ತೀರ್ಣರಾಗಿ ನಂತರ ಇದು ನಮಗಲ್ಲ ಅಂತ ಯುಪಿಎಸ್ಸಿ ಯನ್ನು ಬಹುದೂರ ದುಡುವವರೇ ಹೆಚ್ಚು.
ಕಳೆದ 2022-23ನೇ ಸಾಲಿನಲ್ಲಿ ಎಸ್.ಎಸ್.ಎಲ್.ಪಿ ಮತ್ತು ದ್ವಿತೀಯ ಪಿ.ಯು.ಸಿ ತರಗತಿಯಲ್ಲಿ ಶೇ.80 ಕ್ಕಿಂತ ಹೆಚ್ಚಿನ ಅಂಕ ಪಡೆದ ಪ್ರತಿಭಾವಂತ ಸಹಸ್ರಾರು ವಿಧ್ಯಾರ್ಥಿಗಳಿಗೆ ಉಪ್ಪಾರ ಸಮಾಜದಿಂದ ಅಕ್ಟೋಬರ್ 1 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ಬೆಂಗಳೂರು ಜಿಲ್ಲಾ ಅಧ್ಯಕ್ಷ ಸಿ.ಹೆಚ್.ಕೃಷ್ಣಮೂರ್ತಿ ಉಪ್ಪಾರ್ ತಿಳಿಸಿದ್ದಾರೆ.
ಭಾರತೀಯ ಸಂಸ್ಕೃತಿಕ ಬೇರುಗಳು ಎಲ್ಲಿ ಹರಡಿಕೊಂಡಿವೆಯೋ ಅಲ್ಲಿ ಮಾತ್ರ ಶಿಕ್ಷಕರಿಗೆ ಮಹೋನ್ನತ ಗೌರವ ದೊರೆಯುತ್ತದೆ. ನಮ್ಮಲ್ಲಿ ಅಕ್ಷರ ಕಲಿಸುವವರಿಗೆ ಬಹು ಎತ್ತರದ ಸ್ಥಾನ ದೊರೆಯುತ್ತಿದೆ ಎಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಹೇಳಿದ್ದಾರೆ.
ಸರ್ಕಾರಿ ಶಾಲೆಗಳನ್ನು ದತ್ತು ಸ್ವೀಕರಿಸುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದುವರೆಸುವ ಜೊತೆಗೆ ಕಾರ್ಪೋರೇಟ್ ಸಂಸ್ಥೆಗಳ ಸಿ.ಎಸ್.ಆರ್ ನಿಧಿಯಿಂದ ಸರ್ಕಾರಿ ಶಾಲೆಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಬೇಕು ಎಂದು ಪಿ.ಇ.ಎಸ್. ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಎಂ.ಆರ್. ದೊರೆಸ್ವಾಮಿ ಹೇಳಿದ್ದಾರೆ.
ಬೆಂಗಳೂರು: ಐಡಿಎಲ್ ಬ್ಲೈಂಡ್ ಸ್ಕೂಲ್ ಗೆ 20 ವರ್ಷ ತುಂಬಿದ ಹಿನ್ನೆಲೆಯ ಜೊತೆಗೆ ವಿಶೇಷ ಶಿಕ್ಷಕರ ದಿನಾಚರಣೆಯನ್ನು ವಿನೂತನವಾಗಿ ಆಯೋಜಿಸಲಾಗಿತ್ತು. ದಿವ್ಯಾಂಗರಿಗೆ ಬೋಧನೆ ಮಾಡುವ 20 ಮಂದಿಗೆ ವಿಶೇಷ ಅಂಧ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಬೆಂಗಳೂರು: ಕರ್ನಾಟಕ ಶಿಕ್ಷಣ ಇಲಾಖೆ 2023-24ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.
ರಾಜ್ಯ ಮಟ್ಟದ ಶರಣ ಶ್ರೀ ಕುಳುವ ನುಲಿಯ ಚಂದಯ್ಯನವರ 916ನೇ ಜಯಂತಿಯನ್ನು ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಉದ್ಘಾಟಿಸಲಿದ್ದಾರೆ. ಈ ಮಹತ್ವದ ಮತ್ತು ಐತಿಹಾಸಿಕ ಕಾರ್ಯಕ್ರಮದಲ್ಲಿ ಕುಳುವ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಅಖಿಲ ಕರ್ನಾಟಕ ಕುಳುವ ಮಹಾಸಂಘ ಮನವಿ ಮಾಡಿದೆ.
ನಾಗ್ಪುರ ಶಿಕ್ಷಣ ನೀತಿ ರದ್ದು, ಹೊಸ ಕರ್ನಾಟಕ ಶಿಕ್ಷಣ ನೀತಿ ಜಾರಿ: ಡಿಸಿಎಂ ಡಿ.ಕೆ.ಶಿವಕುಮಾರ್
ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನಿಸಲಾಯಿತು.