ಶಿಕ್ಷಣ

ವಿಚಾರವಾದಿ ನರೇಂದ್ರ ನಾಯಕ್, ಸಾಹಿತಿ ಆರ್ ಜಿ ಹಳ್ಳಿ ನಾಗರಾಜ ಸೇರಿ ಆರು ಸಾಧಕರಿಗೆ  ಪ್ರೊ. ಕಿರಂ ನಾಗರಾಜ ಪ್ರಶಸ್ತಿ

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆ. 7ರಂದು ಸಂಜೆಯಿಂದ ಅಹೋರಾತ್ರಿ “ಕಾಡುವ ಕಿರಂ” ಕಾರ್ಯಕ್ರಮವನ್ನು (10ನೇ ವರ್ಷ) ಜನಸಂಸ್ಕೃತಿ ಪ್ರತಿಷ್ಠಾನ ಆಯೋಜಿಸಿದೆ. ಈ ಕಾರ್ಯಕ್ರಮದಲ್ಲಿ ನಾಡಿನ ಹಿರಿಯ, ಕಿರಿಯ ಕವಿ, ವಿದ್ವಾಂಸರು, ಚಿಂತಕರು, ಚಿತ್ರ ಕಲಾವಿದರು, ಗಾಯಕರು ಪಾಲ್ಗೊಳ್ಳಲಿದ್ದಾರೆ.

20 ಸಾವಿರ ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ತೀರ್ಮಾನಿಸಿದೆ.

ಪೋಲೀಸ್ ಇಲಾಖೆಯನ್ನು ಬಲಪಡಿಸಲು ಸರ್ಕಾರ ಮುಂದಾಗಿದ್ದು ಸಬ್ ಇನ್ಸ್ ಪೆಕ್ಟರ್,ಕಾನ್ ಸ್ಟೇಬಲ್ ಸೇರಿದಂತೆ 20 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ತೀರ್ಮಾನಿಸಿದೆ.

ಇಂದಿನಿಂದ ಆ.7ರವರೆಗೆ ವಿಶ್ವ ಸ್ತನ್ಯಪಾನ ಸಪ್ತಾಹ

ತಾಯಿ – ಮಗುವಿನ ಆರೋಗ್ಯದ ದೃಷ್ಟಿಯಿಂದ ಹಾಗೂ ಇನ್ನಿತರೆ ಕಾರಣಗಳಿಂದ ಮಗುವಿಗೆ ಕನಿಷ್ಠ ಒಂದರಿಂದ ಗರಿಷ್ಠ 2-2.5 ವರ್ಷದವರೆಗೂ ಸ್ತನ್ಯಪಾನ ಮಾಡಿಸುವುದು ಬಹಳ ಒಳ್ಳೆಯದು ಎಂಬುದು ತಜ್ಞ ವೈದ್ಯರ ಅಭಿಮತ. ಒಬ್ಬ ಮಗುವಿನ ಭವಿಷ್ಯದ ಆರೋಗ್ಯವನ್ನು ನಿರ್ಧರಿಸುವ ಶಕ್ತಿ, ಅದು ಚಿಕ್ಕಂದಿನಲ್ಲಿ ಸೇವಿಸಿದ ತಾಯಿಹಾಲಿಗಿದೆ ಎನ್ನುತ್ತದೆ ಆರೋಗ್ಯ ಇಲಾಖೆ.

ನಾಳೆ ರಾಷ್ಟ್ರೀಯ ಶಿಕ್ಷಣ ನೀತಿ-2020ರ 3ನೇ ವರ್ಷಾಚರಣೆ

ಬಳ್ಳಾರಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿಗಳ ಜ್ಞಾನ, ಕೌಶಲ್ಯ ಮತ್ತು ಮೌಲ್ಯವರ್ಧನೆಗಳನ್ನು ಅಭಿವೃದ್ಧಿಪಡಿಸುವಲ್ಲಿ ಸಹಕಾರಿಯಾಗಿದೆ ಕೇಂದ್ರೀಯ ವಿದ್ಯಾಲಯದ ಪ್ರಾಚಾರ್ಯ ಎಂ.ವಿಶ್ವನಾಥಂ ಅವರು ಹೇಳಿದರು.

ಅಮೃತ ಬಳ್ಳಿ ಎಷ್ಟು ಪ್ರಯೋಜನಕಾರಿ ಗೊತ್ತಾ…?

ಆಯುರ್ವೇದ ವೈದ್ಯರು ಈ ಬಳ್ಳಿಯನ್ನು ಅಮೃತ, ಗುಡೂಚಿ ಮುಂತಾದ ಅನೇಕ ಹೆಸರುಗಳಿಂದ ಕರೆಯುತ್ತಾರೆ. ಕಿರುಬೆರಳಿನ ಗಾತ್ರದ ಆರು ಅಂಗುಲದಷ್ಟು ಉದ್ದದ ಕಾಂಡವನ್ನು ನೆಡುವುದರಿಂದ ಈ ಬಳ್ಳಿಯನ್ನು ಬೆಳೆಸಬಹುದು ಮತ್ತು ಇದನ್ನು ಕುಂಡಗಳಲ್ಲೂ ನೆಡಬಹುದಾಗಿದೆ.

ಅಧಿನಾಯಕಿ

ಹೆಣ್ಣು ಸದಾ ಒಂದು ಮಿತಿಯಲ್ಲೇ ಇರಬೇಕು ಅಂತ ಸಮಾಜ ಅವಳನ್ನು ಕೂಡಿಟ್ಟಿದೆ … ಅವಳೆಷ್ಟೇ ಸಾಧನೆಗೈದರೂ, ಮನೆ-ಸಮಾಜ ಏನ್ನನ್ನೇ ಸಮರ್ಥವಾಗಿ ಸಂಭಾಳಿಸಿದರೂ, ಕೊನೆ ಮಾತು ಮಾತ್ರ -“ಅವಳು ಹೆಣ್ಣು”..

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮೂವರು ಮಹನೀಯರಿಗೆ ಗೌರವ ಡಾಕ್ಟರೇಟ್ ಪ್ರದಾನ

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 11 ನೇ ಘಟಿಕೋತ್ಸವ ಜು.13 ರಂದು: ಕುಲಪತಿ ಸಿದ್ದು ಪಿ. ಸಿದ್ದು ಆಲಗೂರ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 2021-22 ನೇ ಸಾಲಿನ 11ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮವು ಜುಲೈ 13 ರಂದು ಬೆಳಗ್ಗೆ 10 ಕ್ಕೆ ವಿಶ್ವ ವಿದ್ಯಾಲಯದ ಬಯಲು ರಂಗಮಂದಿರದ ಆವರಣದಲ್ಲಿ ನಡೆಯಲಿದೆ.

2023-24ನೇ ಸಾಲಿನಲ್ಲಿ ಶೇ. 83 ರಷ್ಟು ಮಕ್ಕಳಿಗೆ ಉಚಿತ ಸಮವಸ್ತ್ರ ಹಾಗೂ ಶೂ ಮತ್ತು ಸಾಕ್ಸ್‌ಗಳ ವಿತರಣೆ

ರಾಜ್ಯದಲ್ಲಿ ೧ ರಿಂದ ೧೦ನೇ ತರಗತಿಯ ಎಲ್ಲ ಸರ್ಕಾರಿ ಶಾಲಾ ಮಕ್ಕಳಿಗೆ ೨೦೨೩-೨೪ನೇ ಸಾಲಿನಲ್ಲಿ ಶೇ. ೮೩ ರಷ್ಟು ಮಕ್ಕಳಿಗೆ ಉಚಿತ ಸಮವಸ್ತ್ರ ಹಾಗೂ ಶೂ ಮತ್ತು ಸಾಕ್ಸ್‌ಗಳನ್ನು ವಿತರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ವಿಧಾನಪರಿಷತ್‌ನಲ್ಲಿಂದು ಹೇಳಿದರು. ಇನ್ನುಳಿದ ಶೇ. ೧೭ರಷ್ಟು ಸಮವಸ್ತ್ರ ಮತ್ತು ಶೂ, ಸಾಕ್ಸ್‌ಗಳನ್ನು ಈ ತಿಂಗಳಾಂತ್ಯದೊಳಗೆ ಪೂರೈಕೆ ಮಾಡಲಾಗುವುದು ಎಂದರು.

Translate »
Scroll to Top