20 ಸಾವಿರ ಶಿಕ್ಷಕರ ನೇಮಕಕ್ಕೆ ಮುಂದಾದ ಸರ್ಕಾರ
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಿಗೆ 20 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಮುಂದಾಗಿದೆ.
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಿಗೆ 20 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಮುಂದಾಗಿದೆ.
University of Agriculture Sciences Dharwad ಹೈರಿಂಗ್ ಮಾಡ್ತಾ ಇದೆ. ಗುತ್ತಿಗೆ ಆಧಾರದ ಮೇಲೆ ಅಕೌಂಟೆನ್ಸಿ ವಿಭಾಗದಲ್ಲಿ ಶಿಕ್ಷಕ ಹುದ್ದೆಗೆ ನೇಮಕಾತಿ ನಡೆಸಲಾಗುತ್ತಿದೆ. ಆಸಕ್ತರು ಈಗಲೇ ಅಪ್ಲೈ ಮಾಡಿ.
1.ನಮ್ಮ ರಾಜ್ಯದಲ್ಲಿ ಭತ್ತಕ್ಕೆ ಬರುವ ರೋಗಗಳಲ್ಲಿ ಅತೀ ಹೆಚ್ಚು ತೀವ್ರವಾದ ರೋಗವೆಂದರೆ ಬೆಂಕಿ ರೋಗ.ಇದರಿಂದ ನೂರಕ್ಕೆ ನೂರರಷ್ಟು ನಷ್ಟ ಹೊಂದಬಹುದು.
ಯುಪಿಎಸ್ಸಿ ಪರೀಕ್ಷೆಗಳೆಂದರೆ ಸ್ಪರ್ಧಾರ್ಥಿಗಳಿಗೆ ದೂರದ ಬೆಟ್ಟವೇ ಸರಿ ಮನಸಲ್ಲಿ ಎಲ್ಲಿಲ್ಲದ ಭಯ ತಲೆಯಲ್ಲಿ ಕಾಡುವ ನೂರಾರು ಆಲೋಚನೆಗಳು ನಾವು ಪಾಸ್ ಆಗ್ತೀವ ಅನ್ನು ನಂಬಿಕೆನೇ ಇಲ್ಲದೆ ಬೇರೆಯವರ ಒತ್ತಾಯಕ್ಕೆ ಅರ್ಜಿ ಸಲ್ಲಿಸಿ ನಾನು ಪರೀಕ್ಷೆ ಬರೆಯುತ್ತೇನೆ ಎಂಬ ಕಾರಣಕ್ಕೆ ಪರೀಕ್ಷೆಯನ್ನು ಬರೆದು ಅನುತ್ತೀರ್ಣರಾಗಿ ನಂತರ ಇದು ನಮಗಲ್ಲ ಅಂತ ಯುಪಿಎಸ್ಸಿ ಯನ್ನು ಬಹುದೂರ ದುಡುವವರೇ ಹೆಚ್ಚು.
ನಾರಾಯಣ ಸೇವಾ ಸಂಸ್ಥಾನದಿಂದ 250 ಕ್ಕೂ ಹೆಚ್ಚು ಅಂಗವಿಕಲರಿಗೆ ಉಚಿತ ಮಾಡ್ಯುಲರ್ ಅಂಗಗಳ ಜೋಡಣೆ: ಉದಯ್ ಪುರದ ಅನುಭವಿ ವೈದ್ಯರ ತಂಡದಿಂದ ಅಕ್ಟೋಬರ್ 1 ರಂದು ರಾಜ್ಯಮಟ್ಟದ ಜೋಡಣಾ ಶಿಬಿರ
ಕಳೆದ 2022-23ನೇ ಸಾಲಿನಲ್ಲಿ ಎಸ್.ಎಸ್.ಎಲ್.ಪಿ ಮತ್ತು ದ್ವಿತೀಯ ಪಿ.ಯು.ಸಿ ತರಗತಿಯಲ್ಲಿ ಶೇ.80 ಕ್ಕಿಂತ ಹೆಚ್ಚಿನ ಅಂಕ ಪಡೆದ ಪ್ರತಿಭಾವಂತ ಸಹಸ್ರಾರು ವಿಧ್ಯಾರ್ಥಿಗಳಿಗೆ ಉಪ್ಪಾರ ಸಮಾಜದಿಂದ ಅಕ್ಟೋಬರ್ 1 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ಬೆಂಗಳೂರು ಜಿಲ್ಲಾ ಅಧ್ಯಕ್ಷ ಸಿ.ಹೆಚ್.ಕೃಷ್ಣಮೂರ್ತಿ ಉಪ್ಪಾರ್ ತಿಳಿಸಿದ್ದಾರೆ.
ಟೈಪ್ 1 ಮಧುಮೇಹ ಹೊಂದಿರುವ 1300 ಕ್ಕೂ ಹೆಚ್ಚು ಮಕ್ಕಳು, ಸಾಮಾಜಿಕ ಪರಿಣಾಮ ಕಾರ್ಯಕ್ರಮದ ಮೂಲಕ ಧನಾತ್ಮಕ ಫಲಿತಾಂಶ ಪಡೆದಿದ್ದಾರೆ
ಭಾರತೀಯ ಸಂಸ್ಕೃತಿಕ ಬೇರುಗಳು ಎಲ್ಲಿ ಹರಡಿಕೊಂಡಿವೆಯೋ ಅಲ್ಲಿ ಮಾತ್ರ ಶಿಕ್ಷಕರಿಗೆ ಮಹೋನ್ನತ ಗೌರವ ದೊರೆಯುತ್ತದೆ. ನಮ್ಮಲ್ಲಿ ಅಕ್ಷರ ಕಲಿಸುವವರಿಗೆ ಬಹು ಎತ್ತರದ ಸ್ಥಾನ ದೊರೆಯುತ್ತಿದೆ ಎಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಹೇಳಿದ್ದಾರೆ.
ಆಯುಷ್ಮಾನ್ ಭವಃ ಅಭಿಯಾನದಡಿಯಲ್ಲಿ ಕಂಪ್ಲಿ ತಾಲೂಕಿನ ದೇವಲಾಪೂರದಲ್ಲಿ ಹಮ್ಮಿಕೊಂಡ ಉಚಿತ ರಕ್ತದಾನ ಶಿಬಿರ
ನಿಫಾ ವೈರಸ್, ಆರ್.ಯನ್.ಎ(RNA) ಗುಂಪಿಗೆ ಸೇರಿದ ಪಾರಾಮಿಕ್ಸೊ ವೈರಾಣು ಪ್ರಭೇಧಕ್ಕೆ ಸೇರಿದ ವೈರಾಣು ಆಗಿರುತ್ತದೆ. 1999ರಲ್ಲಿ ಮಲೇಷಿಯಾದ ಒಂದು ಸಣ್ಣ ಹಳ್ಳಿಯಾದ ಸಂಗೈ ನಿಫಾ ಎಂಬ ಜಾಗದಲ್ಲಿ ಮೊದಲು ಕಾಣಿಸಿಕೊಂಡ ಕಾರಣದಿಂದ “ನಿಫಾ ವೈರಸ್” ಎಂದು ಕರೆಯಲ್ಪಡುತ್ತದೆ. ಈ ಹಳ್ಳಿಯ ಹಂದಿ ಸಾಕುವ ರೈತರಲ್ಲಿ ಮೊದಲು ಈ ಜ್ವರ ಕಾಣಿಸಿಕೊಂಡು ಮೆದುಳಿನ ಊರಿಯೂತ ಮತ್ತು ಉಸಿರಾಟದ ತೊಂದರೆ ಉಂಟುಮಾಡಿ, ನೂರಾರು ಮಂದಿ ಅಸುನೀಗಿದ್ದರು. 300 ಮಂದಿಗೆ ರೋಗ ತಗುಲಿ 100 ಮಂದಿ ಅಸುನೀಗಿದ್ದರು.