ಅಂತರರಾಷ್ಟ್ರೀಯ

ಕೃಷ್ಣ ಜನ್ಮಾಷ್ಠಮಿ ಸಂಭ್ರಮದಲ್ಲಿ ಪಾಲ್ಗೊಂಡ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ತಾಯಿ ಉಷಾ ಸುನಕ್‌

ಬೆಂಗಳೂರು: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರ ತಾಯಿ ಉಷಾ ಸುನಕ್ ಅವರು ನಗರದಲ್ಲಿಂದು ಶ್ರೀ ಕೃಷ್ಣ ಜನ್ಮಾಷ್ಠಮಿ ಸಂಭ್ರಮಾಚಾರಣೆಯಲ್ಲಿ ಪಾಲ್ಗೊಂಡರು.

ಸೂರ್ಯನ ಅಧ್ಯಯನದ ವಿಷಯದಲ್ಲಿ ಇಸ್ರೋ ವಿಜ್ಞಾನಿಗಳಿಂದ ಮತ್ತೊಂದು ಮೈಲಿಗಲ್ಲು

ಆದಿತ್ಯ ಎಲ್-1 ನೌಕೆಯನ್ನು ಯಶಸ್ವಿಯಾಗಿ ಉಡಾವಣೆ ಮಾಡುವ ಮೂಲಕ ಸೂರ್ಯನ ಅಧ್ಯಯನದ ವಿಷಯದಲ್ಲಿ ಹೊಸದೊಂದು ಮೈಲಿಗಲ್ಲು ಸಾಧಿಸಿರುವ ಇಸ್ರೋ ವಿಜ್ಞಾನಿಗಳ ಪರಿಶ್ರಮ ಮತ್ತು ಬದ್ದತೆ ಶ್ಲಾಘನೀಯ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್ ಬೋಸರಾಜು ಅಭಿನಂದಿಸಿದ್ದಾರೆ.

ಸಿದ್ದರಾಮಯ್ಯರನ್ನು ಭೇಟಿಯಾದ ಖಜಾಕಿಸ್ತಾನದ ರಾಯಭಾರಿ

ಬೆಂಗಳೂರು: ಖಜಾಕಿಸ್ತಾನದ ರಾಯಭಾರಿ ನುರ್ಲನ್ ಜಲ್ಗಾಸ್ಭಯೇವ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.

ಕಾಂಬೋಡಿಯಾದಲ್ಲಿ ಹೆಚ್ ಡಿ ಕೆ

ಕಾಂಬೋಡಿಯಾದ ದೇಶದ ಒಳಾಡಳಿತ ಸಚಿವಾಲಯದ ಅಧಿಕೃತ ಆಹ್ವಾನದ ಮೇರೆಗೆ ಫ್ನೊಮ್ ಪೆನ್ (ಕಾಂಬೋಡಿಯಾ ರಾಜಧಾನಿ) ನಗರಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಶ್ರೀ HD ಕುಮಾರಸ್ವಾಮಿ ಅವರನ್ನು ಅಲ್ಲಿನ ಒಳಾಡಳಿತ ಸಚಿವಾಲಯದ ಕಾರ್ಯದರ್ಶಿ -ಜನರಲ್ ಡಾ. ಕೆಮ್ ಚೀಟ್* ಅವರು ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಸ್ವಾಗತಿಸಿದರು.

ಭಾರತದ ಮೊದಲ LICE ಇಂಟರ್ನ್ಯಾಷನಲ್ ಹೇರ್ ಮತ್ತು ಸ್ಕಿನ್ ಕ್ಲಿನಿಕ್

ಕರ್ನಾಟಕ ಆಗಸ್ಟ್ 4, 2023 –ಹೆಲ್ತ್ ಕೇರ್ ಉದ್ಯಮದಲ್ಲಿ ಸಾಕಷ್ಟು ಹೆಸರು ಗಳಿಸಿರುವ ಹೇರ್ಲೈನ್ ಇಂಟರ್ನ್ಯಾಷನಲ್ ಹೇರ್ ಅಂಡ್ ಸ್ಕಿನ್ ಕ್ಲಿನಿಕ್, ಹೆಡ್ ಲೈಸ್ (ಹೇನು) ಸೋಂಕನ್ನು ಎದುರಿಸಲು ಭಾರತದಲ್ಲಿ ಮೊಟ್ಟಮೊದಲ LICE ಕ್ಲಿನಿಕ್ ಅನ್ನು ಆರಂಭಿಸಿದೆ.

ನೇರಮಾರಾಟ ವಲಯದಲ್ಲಿ ರಾಜ್ಯದ 34 ಸಾವಿರ ಮಹಿಳೆಯರಿಂದ 1128 ಕೋಟಿ ರೂ ವಹಿವಾಟು

ನೇರಮಾರಾಟ ವಲಯದಲ್ಲಿ ರಾಜ್ಯದ 34 ಸಾವಿರ ಮಹಿಳೆಯರಿಂದ 1128 ಕೋಟಿ ರೂ ವಹಿವಾಟು – ದಕ್ಷಿಣ ವಲಯದಲ್ಲಿ ಕರ್ನಾಟಕಕ್ಕೆ ಅಗ್ರ ಸ್ಥಾನ ದೇಶಾದ್ಯಂತ ಒಟ್ಟಾರೆ 19,030 ಕೋಟಿ ರೂ ವಹಿವಾಟಿನಲ್ಲಿ ಕರ್ನಾಟಕದ ಪಾಲು 5.9% ರಷ್ಟು

ಫಾಕ್ಸ್ ಕಾನ್ ಇಂಡಸ್ಟ್ರಿಯಲ್ ಸಂಸ್ಥೆಯ ಸಿಇಒ ಜೊತೆ ಸಿದ್ದರಾಮಯ್ಯ ಮಾತುಕತೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮನ್ನು ವಿಧಾನಸೌಧದಲ್ಲಿ ಭೇಟಿಯಾದ ಫಾಕ್ಸ್ ಕಾನ್ ಇಂಡಸ್ಟ್ರೀಯಲ್ ಇಂಟರ್ನೆಟ್ ಸಂಸ್ಥೆಯ ಸಿ ಇ ಓ ಬ್ರಾಂಡ್ ಚೆಂಗ್ ನೇತೃತ್ವದ ನಿಯೋಗದ ಜತೆ ಮಾತುಕತೆ ನಡೆಸಿದರು.

ಜಿ-20 ರಾಷ್ಟ್ರಗಳ ಗುಂಪಿಗೆ ಆಫ್ರಿಕನ್ ಯೂನಿಯನ್ ಸೇರ್ಪಡೆಗೆ ಸದಸ್ಯ ರಾಷ್ಟ್ರಗಳ ಬೆಂಬಲ

ದೆಹಲಿ ಘೋಷಣೆಯಲ್ಲಿ ಅಂತಿಮ ನಿರ್ಣಯ: ಅಮಿತಾಬ್ ಕಾಂತ್ ಹೊಸಪೇಟೆ: ಭಾರತ ಜಿ-20 ಶೃಂಗ ಸಭೆಯ ಅಧ್ಯಕ್ಷತೆ ವಹಿಸಿಕೊಂಡ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜಿ-20 ಸದಸ್ಯ ರಾಷ್ಟ್ರಗಳ ಸಾಲಿಗೆ ಆಫ್ರಿಕನ್ ಯೂನಿಯನ್ ಸಹ ಸೇರ್ಪಡೆಗೊಳಿಸಲು ಮಂಡಿಸಿದ ಪ್ರಸ್ತಾವನೆಗೆ 3ನೇ ಶೆರ್ಪಾ ಸಭೆಯಲ್ಲಿ ಎಲ್ಲಾ ಸದಸ್ಯ ರಾಷ್ಟ್ರಗಳಿಂದ ಸಹಮತದೊಂದಿಗೆ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ ಎಂದು ಜಿ-20 ಭಾರತೀಯ ಶೆರ್ಪಾ ಅಮಿತಾಬ್ ಕಾಂತ್ ತಿಳಿಸಿದರು. ಹಂಪಿ ಎವಾಲ್ವೋ ಬ್ಯಾಕ್ ಖಾಸಗಿ ರೆಸಾರ್ಟ್ನಲ್ಲಿ  ಶನಿವಾರ ಮೂರನೇ ದಿನದ ಸಭೆಯ ನಂತರ ಈ …

ಜಿ-20 ರಾಷ್ಟ್ರಗಳ ಗುಂಪಿಗೆ ಆಫ್ರಿಕನ್ ಯೂನಿಯನ್ ಸೇರ್ಪಡೆಗೆ ಸದಸ್ಯ ರಾಷ್ಟ್ರಗಳ ಬೆಂಬಲ Read More »

Translate »
Scroll to Top