ಅಂತರರಾಷ್ಟ್ರೀಯ

ಎಐಸಿಸಿಯ ನವ ಸಂಕಲ್ಪ ಶಿಬಿರದಲ್ಲಿ ಅನೇಕರು ಭಾಗಿ

ರಾಜಸ್ಥಾನದ : ಉದಯಪುರದಲ್ಲಿ ನಡೆಯುತ್ತಿರುವ ಎಐಸಿಸಿಯ ನವ ಸಂಕಲ್ಪ ಶಿಬಿರದಲ್ಲಿ ಕೇಂದ್ರದ ಮಾಜಿ ಸಚಿವ ಪೃಥ್ವಿರಾಜ್ ಚೌಹಾಣ್, ಮಹಾರಾಷ್ಟ್ರದ ಸಚಿವೆ ಯಶೋಮತಿ ಠಾಕೂರ್, ಶಾಸಕರಾದ ಪ್ರಣತಿ ಶಿಂಧೆ, ಎಐಸಿಸಿ ಕಾರ್ಯದರ್ಶಿಗಳಾದ ಕ್ರಿಸ್ಟೋಫರ್, ಮೇಯಪ್ಪನ್, ಯುವ ಕಾಂಗ್ರೆಸ್ ಕಾರ್ಯದರ್ಶಿ ಸ್ವಾತಿ ಮಾಳಗಿ ಅವರೊಂದಿಗೆ ಸಿದ್ದರಾಮಯ್ಯ ಅವರ ಆತ್ಮೀಯ ಮಾತುಕತೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಮಾಜಿ ಶಾಸಕರಾದ ಅಶೋಕ್ ಪಟ್ಟಣ, ಐವಾನ್ ಡಿಸೋಜಾ, ಭೋಸರಾಜು ಹಾಜರಿದ್ದರು.

ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ ಎಐಸಿಸಿ ಚಿಂತನಾ ಶಿಬಿರದ ಸಾರಾಂಶಗಳು

ಸಿದ್ದರಾಮಯ್ಯ ಅವರು ಮಂಡಿಸಿದ ಸಂಗತಿಗಳ ಸಾರಾಂಶಗಳು… ದೇಶದ ಆರ್ಥಿಕತೆ ದಿನದಿಂದ ದಿನಕ್ಕೆ ನಿರಾಶಾದಾಯಕ ಸ್ಥಿತಿಯತ್ತ ತಲುಪುತ್ತಿದೆ. ಜನರಿಗೆ ವಾಸ್ತವಾಂಶಗಳು ತಿಳಿಯಬಾರದೆಂದು ಅಂಕಿ ಅಂಶಗಳನ್ನು ತಿರುಚುವ ಕೆಟ್ಟ ಸಾಹಸಕ್ಕೆ ಸರ್ಕಾರ ಮುಂದಾಗಿದೆ. ಯೋಜನಾ ಆಯೋಗವನ್ನು ರದ್ದು ಮಾಡಿ ನೀತಿ ಆಯೋಗವನ್ನು ರಚಿಸಲಾಯಿತು. ಈ ನೀತಿ ಆಯೋಗದ ಕೆಲಸ ಕೇಂದ್ರ ಸರ್ಕಾರಕ್ಕೆ ಅಥವಾ ಬಿಜೆಪಿ ಸರ್ಕಾರಕ್ಕೆ ಬೇಕಾದ ಅಂಕಿ ಅಂಶಗಳನ್ನು ಸಿದ್ಧಪಡಿಸಿಕೊಡುವುದಾಗಿದೆ. ನ್ಯಾಯಬದ್ಧವಾಗಿ ನಡೆಸಬೇಕಾದ ಸಮೀಕ್ಷೆಗಳನ್ನು ನಡೆಸುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಿಬಿಟ್ಟಿದೆ. ಉದಾಹರಣೆಗೆ ‘ಎನ್ ಎಸ್ ಎಸ್ ಓ’ ದೇಶದ …

ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ ಎಐಸಿಸಿ ಚಿಂತನಾ ಶಿಬಿರದ ಸಾರಾಂಶಗಳು Read More »

ಎಐಸಿಸಿಯ ಚಿಂತನಾ ಶಿಬಿರ

ರಾಜಸ್ಥಾನ ; ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ ಎಐಸಿಸಿಯ ಚಿಂತನಾ ಶಿಬಿರದಲ್ಲಿ ಸಿದ್ದರಾಮಯ್ಯ ಅವರು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ ಮಿಸ್ತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಅವರೊಂದಿಗೆ ಸಮಾಲೋಚನೆ ನಡೆಸಿದ ಸಂದರ್ಭ.

ದೆಹಲಿ ಭೇಟಿ ಫಲಪ್ರದ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ನವದೆಹಲಿ, ಏಪ್ರಿಲ್ 07: ಈ ಬಾರಿ ದೆಹಲಿ ಭೇಟಿ ಬಹಳ ಫಲಪ್ರದವಾಗಿದೆ. ಜಲಶಕ್ತಿ, ಇಂಧನ, ಪರಿಸರ , ಹಣಕಾಸು, ರಕ್ಷಣಾ ಸಚಿವರನ್ನು ಭೇಟಿ ಮಾಡಿದ್ದು, ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಭಾ.ಜ.ಪ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಲು ನನಗೆ ಅವಕಾಶ ದೊರೆತಿದ್ದು ಸಂತೋಷ ತಂದಿದೆ ಎಂದರು. ಏಪ್ರಿಲ್ 16 ಮತ್ತು 17 ಭಾ.ಜ.ಪ ರಾಜ್ಯ ಕಾರ್ಯಕಾರಿಣಿ ಸಭೆ : ಏಪ್ರಿಲ್ 16 ಮತ್ತು 17 ರಂದು …

ದೆಹಲಿ ಭೇಟಿ ಫಲಪ್ರದ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read More »

ರಾಜ್ಯ ದಲ್ಲಿ 75 ಕೆರೆಕಟ್ಟೆಗಳನ್ನು ಅಭಿವೃದ್ಧಿಗೊಳಿಸಲು ಪ್ರಧಾನಮಂತ್ರಿಗಳ ಸೂಚನೆ

ನವದೆಹಲಿ : ಪ್ರಧಾನಮಂತ್ರಿಗಳು ಎಲ್ಲರಿಗೂ ಒಂದೊಂದು ಟಾಸ್ಕ್ ನೀಡಿದ್ದು ರಾಜ್ಯ ಗಳಲ್ಲಿ 75 ಕೆರೆಕಟ್ಟೆಗಳನ್ನು ಅಭಿವೃದ್ಧಿಗೊಳಿಸಲು ಸೂಚಿಸಿದ್ದಾರೆ. ಕೋಲಾರದಲ್ಲಿ ಕೆರೆಗೆಳ ಅಭಿವೃದ್ಧಿ ಗೆ ವಿಶೇಷ ಕಾರ್ಯಕ್ರಮ ಅವರ ನೇತೃತ್ವದಲ್ಲಿ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದರು. ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಸಕಾರಾತ್ಮಕ ಸ್ಪಂದನೆ: ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾ.ಜ.ಪದ ಎಲ್ಲಾ ಪ್ರಮುಖರು ಹಾಗೂ ಬೂಟ್ ಮಟ್ಟದ ಕಾರ್ಯಕರ್ತರನ್ನು ಉದ್ದೇಶಿಸಿ …

ರಾಜ್ಯ ದಲ್ಲಿ 75 ಕೆರೆಕಟ್ಟೆಗಳನ್ನು ಅಭಿವೃದ್ಧಿಗೊಳಿಸಲು ಪ್ರಧಾನಮಂತ್ರಿಗಳ ಸೂಚನೆ Read More »

ಗೋವಾ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್

ಗೋವಾ, ಮಾ,28 : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಗೋವಾ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಅವರು ಎರಡನೇ ಬಾರಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿ ಪ್ರಮೋದ್ ಸಾವಂತ್ ಅವರಿಗೆ ಶುಭ ಕೋರಿದರು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ಕೇಂದ್ರ ಸಚಿವ ನಿತಿನ್ ಗಡ್ಕರಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಸೇರಿದಂತೆ …

ಗೋವಾ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ Read More »

ಕಾಶಿಯಲ್ಲಿ ಎರಡು ದಿನಗಳ ರಾಷ್ಟ್ರಮಟ್ಟದ ಧಾರ್ಮಿಕ ಸಮಾವೇಶ

ವಾರಣಸಿ, ಮಾ, 26; ಭಗವತ್ಪಾದ ಶ್ರೀ ಶಂಕರಾಚಾರ್ಯರ ಉಪದೇಶಗಳನ್ನು ದೇಶಾದ್ಯಂತ ಜನ ಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ವೇದಾಂತ ಭಾರತಿಯ ಸಂರಕ್ಷಕರಾದ ಶ್ರೀ ಶಂಕರಭಾರತೀ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಉತ್ತರ ಪ್ರದೇಶದ ವಾರಣಸಿಯಲ್ಲಿ ರಾಷ್ಟ್ರಮಟ್ಟದ ಸಾಧು – ಸಂತರ ಎರಡು ದಿನಗಳ ಭವ್ಯ ಸಮಾವೇಶ ಇಂದಿನಿಂದ ಆರಂಭವಾಗಿದೆ. ಕಾಶಿಯ ಮಹಮೂರ್ ಗಂಜ್ ನಲ್ಲಿರುವ ಶ್ರೀ ಶೃಂಗೇರಿ ಮಠದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಸಂತರು, ಮಹಾಂತರು, ಮಹಾಪುರುಷರು, ಪೀಠಾಧೀಶರು, ಮಹಾಮಂಡಲೇಶ್ವರರು, ಆಚಾರ್ಯ ಮಹಾಮಂಡಲೇಶ್ವರರು, ಮುಂತಾದ ಆದಿ ಶಂಕರಾಚಾರ್ಯರ ಅದ್ವೈತ ಸಿದ್ಧಾಂತವನ್ನು ಅನುಸರಿಸುವ …

ಕಾಶಿಯಲ್ಲಿ ಎರಡು ದಿನಗಳ ರಾಷ್ಟ್ರಮಟ್ಟದ ಧಾರ್ಮಿಕ ಸಮಾವೇಶ Read More »

ಎಎಪಿ ಗೆದ್ದಿದೆ, ಅರವಿಂದ ಕೇಜ್ರೀವಾಲ್ ಗೆದ್ದಿದ್ದಾರೆ

ದೆಹಲಿ,ಮಾ,10 : ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟು ಹತ್ತೇ ವರ್ಷಗಳಲ್ಲಿ ಒಂದು ರಾಜ್ಯದ ಮುಖ್ಯಮಂತ್ರಿಯಾಗಲು ಸಾಧ್ಯವೇ? ಅದನ್ನು ಸಾಧ್ಯವಾಗಿಸಿದ್ದಾರೆ ಭಗವಂತ್ ಮಾನ್. ಅವರೀಗ ಪಂಜಾಬ್ ಮುಖ್ಯಮಂತ್ರಿ ಹುದ್ದೆಯನ್ನು ಏರಲಿದ್ದಾರೆ. ರಾಜಕೀಯ ಪಕ್ಷ ಕಟ್ಟಿ ಒಂದೇ ವರ್ಷದಲ್ಲಿ ದೆಹಲಿಯ ಮುಖ್ಯಮಂತ್ರಿಯಾದವರು ಅರವಿಂದ ಕೇಜ್ರೀವಾಲ್! ಕೇಜ್ರೀವಾಲ್ ಇದ್ದರೆ ಎಲ್ಲವೂ ಸಾಧ್ಯ. ದೆಹಲಿಯಲ್ಲಿ ಮಾಡಿದ ಚಮತ್ಕಾರವನ್ನೇ ಅವರು ಪಂಜಾಬಿನಲ್ಲೂ ಮಾಡಿದ್ದಾರೆ. ಪಂಜಾಬಿನ ಎಲ್ಲ ರಾಜಕೀಯ ಸಮೀಕರಣಗಳನ್ನು ತಲೆಕಳಗೆ ಮಾಡಿ ಆಮ್ ಆದ್ಮಿ ಪಾರ್ಟಿಯನ್ನು ಗೆಲ್ಲಿಸಿದ್ದಾರೆ. ಪಂಜಾಬಿನ ಪ್ರೀತಿಯ ‘ಪುತ್ತರ್’ ಭಗವಂತ್ ಮಾನ್ ಮುಖ್ಯಮಂತ್ರಿಯಾಗುತ್ತಿದ್ದಾರೆ. …

ಎಎಪಿ ಗೆದ್ದಿದೆ, ಅರವಿಂದ ಕೇಜ್ರೀವಾಲ್ ಗೆದ್ದಿದ್ದಾರೆ Read More »

ಉಕ್ರೇನ್ ನಲ್ಲಿ ನೆಲೆಸಿರುವ ಭಾರತೀಯರ ರಕ್ಷಣೆ ಯಶಸ್ವಿ

,ಫೆ, 27 : ಯುದ್ಧ ಪೀಡಿತ ಉಕ್ರೇನ್ ನಲ್ಲಿ ನೆಲೆಸಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ನಮ್ಮ ದೇಶದ ಪ್ರಜೆಗಳನ್ನು ಸ್ವದೇಶಕ್ಕೆ ಕರೆತರುವ ಸಕಾ೯ರದ ಮೊದಲ ಹಂತದ ಪ್ರಯತ್ನಕ್ಕೆ ಯಾವುದೇ ತೊಂದರೆಯಾಗದಂತೆ ಯಶಸ್ವಿಯಾಗಿ ಭಾರತಕ್ಕೆ ಬಂದಿದ್ದಾರೆ. ಸಿ.ಸಿ.ಪಾಟೀಲ್ ತಮ್ಮ ಟ್ವೀಟರ್ ಖಾತೆಯಲ್ಲಿ ಈ ಸಂಭ್ರಮವನ್ನು ಹಂಚಿಕೊಂಡಿದ್ದಾರೆ.

ಯೋಗಿ ಆದಿತ್ಯನಾಥ್ (ವಿಶೇಷ ಸಂದರ್ಶನ)

ಉತ್ತರ ಪ್ರದೇಶದಲ್ಲಿ ನಾಲ್ಕು ಹಂತಗಳ ಚುನಾವಣೆ ಮುಗಿದ ಬಳಿಕ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಯೋಗಿ ಆದಿತ್ಯನಾಥ್ ಅವರು ಮತದಾರರು ನಮ್ಮ ಪರವಾಗಿ. ಒಗ್ಗಟ್ಟಾಗಿದ್ದಾರೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಗೋಮಾತೆಯನ್ನು ಮಾಡಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಅಕ್ರಮ ಕಸಾಯಿಖಾನೆಗಳನ್ನು ನಡೆಸಲು ಸಹ ಬಿಡುವುದಿಲ್ಲ ಎಂದರು. ಬಿಡುವಿಲ್ಲದ ಚುನಾವಣಾ ನಡುವೆ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಹಿಂದೂಸ್ತಾನ್ ಸಮಾಚಾರ್ ಸುದ್ದಿ ಸಂಸ್ಥೆಯೊಂದಿಗೆ ಹಲವು ವಿಷಯಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ನಾಲ್ಕನೇ ಹಂತದ ಚುನಾವಣೆ ಮುಗಿದ ನಂತರ ಯೋಗಿ ಆತ್ಮವಿಶ್ವಾಸ ತೋರಿದ್ದಾರೆ. …

ಯೋಗಿ ಆದಿತ್ಯನಾಥ್ (ವಿಶೇಷ ಸಂದರ್ಶನ) Read More »

Translate »
Scroll to Top