ಅಂತರರಾಷ್ಟ್ರೀಯ
ಒಬಿಸಿಗಳಿಗೆ ಶೇ.27ರಷ್ಟು ಮೀಸಲು ಆದೇಶ ವಿಚಾರ
ನವದೆಹಲಿ.ಜನವರಿ,17 : ಮಹಾರಾಷ್ಟ್ರದಲ್ಲಿ ಒಬಿಸಿಗಳಿಗೆ ಶೇ.27 ರಷ್ಟು ಸ್ಥಾನಗಳನ್ನು ಮೀಸಲಿಟ್ಟಿರುವುದನ್ನು ಡಿ-ನೋಟಿಫೈ ಮಾಡುವಂತೆ ಸುಪ್ರೀಂಕೋರ್ಟ್ ನೀಡಿದ್ದ ಆದೇಶವನ್ನು ಮರು ಪರಿಶೀಲಿಸುವಂತೆ ಮಹಾ ಸರ್ಕಾರ ಮತ್ತೆ ಕೋರ್ಟ್ ಮೊರೆ ಹೋಗಿದ್ದು, ಜ.19ರಂದು ಅರ್ಜಿ ವಿಚಾರಣೆ ನಡೆಯಲಿದೆ. ಒಬಿಸಿಗಳಿಗೆ ಮೀಸಲಿಟ್ಟಿರುವ ಶೇ.27ರಷ್ಟು ಸ್ಥಾನಗಳನ್ನು ಡಿ-ನೋಟಿಫೈ ಮಾಡುವಂತೆ ಹಾಗೂ ಸ್ಥಳೀಯ ಸಂಸ್ಥೆn ಚುನಾವಣೆಗಳಿಗಾಗಿ ಸಾಮಾನ್ಯ ವರ್ಗದ ಅಡಿಯಲ್ಲಿ ಮರು ಸೂಚನೆ ನೀಡುವಂತೆ 2021ರ ಡಿಸೆಂಬರ್ 15 ರಂದು ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಆದೇಶ ನೀಡಿತ್ತು.ಕೋರ್ಟ್ ತನ್ನ ಆದೇಶವನ್ನು ಮತ್ತೊಮ್ಮೆ ಪರಿಶೀಲಿಸುವಂತೆ …
ವ್ಯಕ್ತಿಯ ಒಪ್ಪಿಗೆ ಪಡೆಯದೇ ಬಲವಂತದ ಲಸಿಕೆ ಹಾಕುವಂತಿಲ್ಲ
ನವದೆಹಲಿ.ಜನವರಿ,17 : ಯಾವುದೇ ಕಾರಣಕ್ಕೂ ವ್ಯಕ್ತಿಯ ಒಪ್ಪಿಗೆ ಪಡೆಯದೇ ಬಲವಂತದ ಲಸಿಕೆಯನ್ನು ಹಾಕುವಂತಿಲ್ಲ ಹಾಗೂ ಹಾಕಬಾರದು ಎಂದು ಮಾರ್ಗಸೂಚಿ ಯಲ್ಲಿ ತಿಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ಸ್ಪಷ್ಟನೆ ನೀಡಿದೆ. ಕೇಂದ್ರದಲ್ಲಿ ಆರೋಗ್ಯ ಸಚಿವಾಲಯ ಹೊರಡಿಸಿ ರುವ ಕೋವಿಡ್ ಮಾರ್ಗ ಸೂಚಿಯ ಪ್ರಕಾರ ವ್ಯಕ್ತಿಯ ಒಪ್ಪಿಗೆ ಪಡೆಯದೇ ಬಲವಂತದ ಲಸಿಕೆ ಹಾಕುವಂತಿಲ್ಲ. ವ್ಯಾಕ್ಸಿನೇಷನ್ ಪ್ರಮಾಣಪತ್ರ ನೀಡುವ ಕುರಿತಂತೆ ವಿಕಲಾಂಗ ವ್ಯಕ್ತಿಗಳಿಗೆ ವಿನಾಯಿತಿ ನೀಡುವ ವಿಷಯದ ಬಗ್ಗೆ ಹಾಗೂ ಈ ಸಂಬಂಧದ ಪ್ರಮಾಣ ಪತ್ರದ ಕಡ್ಡಾಯಗೊಳಿಸಿದ ಎಸ್ಒಪಿಯನ್ನ ನೀಡಲಾಗಿಲ್ಲ …
ವ್ಯಕ್ತಿಯ ಒಪ್ಪಿಗೆ ಪಡೆಯದೇ ಬಲವಂತದ ಲಸಿಕೆ ಹಾಕುವಂತಿಲ್ಲ Read More »
ಒಮಿಕ್ರಾನ್ ಗೆ ಸರ್ಕಾರದ ಹೊಸ ಮಾರ್ಗಸೂಚಿ
ನವದೆಹಲಿ, ಡಿ.೨೪-ದೇಶದಲ್ಲಿ ದಿನೆ ದಿನೆ ಒಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ದೆಹಲಿಗೆ ಪ್ರಯಾಣಿಸುವ ದೇಶೀಯ ಮತ್ತು ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದುವೆ ಎಲ್ಲಾ ವಿಮಾನ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಮತ್ತು ಮಾದರಿ ಸಂಗ್ರಹಣೆಯನ್ನು ಕಡ್ಡಾಯ. ಭಾರತದ ಪ್ರಯಾಣಿಕರು ದೆಹಲಿಗೆ ಬರುವಾಗ ಆರೋಗ್ಯ ಸೇತು ಆಪ್ ಡೌನ್ ಲೋಡ್ ಮಾಡಿಕೊಳ್ಳುವು ದು ಕಡ್ಡಾಯ. ಸರ್ಕಾರದ ಹೊಸ ಮಾರ್ಗಸೂಚಿಗಳ ಪ್ರಕಾರ, ಎಲ್ಲಾ ಪ್ರಯಾಣಿಕರು ಬಂದ ನಂತರ ಥರ್ಮಲ್ ಸ್ಕ್ರೀನಿಂಗ್ …
ತಮ್ಮ ವೃತ್ತಿ ಬದುಕಿಗೆ ವಿದಾಯವನ್ನು ಘೋಷಿಸಿದ ಹರ್ಭಜನ್ ಸಿಂಗ್
ನವದೆಹಲಿ, ಡಿ.೨೪- ಭಾರತೀಯ ಕ್ರಿಕೆಟಿಗ ಹರ್ಭಜನ್ ಸಿಂಗ್ ಇಂದು ತಮ್ಮ ವೃತ್ತಿ ಬದುಕಿಗೆ ವಿದಾಯವನ್ನು ಘೋಷಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿರುವ ಅವರು, ೨೩ ವರ್ಷಗಳ ಸುಧೀರ್ಘ ಕ್ರಿಕೆಟ್ ಪಯಣದಲ್ಲಿ ಎಲ್ಲವನ್ನೂ ನೀಡಿರುವ ಕ್ರಿಕಟಿಗೆ ವಿದಾಯ ಹೇಳುವ ಸಮಯ ಬಂದಿದೆ ಎಂದು ತಿಳಿಸಿದ್ದಾರೆ. ೧೦೩ ಟೆಸ್ಟ್ ,೨೩೬ ಏಕದಿನ ಹಾಗೂ ೨೮ ಟಿ-೨೦ ಪಂದ್ಯಗಳನ್ನು ಆಡಿದ್ದಾರೆ. ಇದರ ಜತೆಗೆ ೧೬೩ ಐಪಿಎಲ್ ಪಂದ್ಯಗಳನ್ನು ಆಡಿದ್ದಾರೆ. ೧೯೯೮ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟಿಗೆ ಲೋಕಾಪರ್ಣೆ ಮಾಡಿದ ಟರ್ಬಿನೇಟರ್, …
ತಮ್ಮ ವೃತ್ತಿ ಬದುಕಿಗೆ ವಿದಾಯವನ್ನು ಘೋಷಿಸಿದ ಹರ್ಭಜನ್ ಸಿಂಗ್ Read More »
ಹೆಣ್ಣುಮಕ್ಕಳ ವಿವಾಹದ ವಯಸ್ಸನ್ನು ೧೮ ರಿಂದ ೨೧ ಕ್ಕೆ ಹೆಚ್ಚಿಸಲು ಕೇಂದ್ರ ಸರಕಾರ ನಿರ್ಧರಿಸಿದೆ
ಹೊಸದಿಲ್ಲಿ: ಹೆಣ್ಣುಮಕ್ಕಳ ವಿವಾಹದ ಕಾನೂನಾತ್ಮಕ ಕನಿಷ್ಠ ವಯಸ್ಸನ್ನು ೧೮ ರಿಂದ ೨೧ ಕ್ಕೆ ಹೆಚ್ಚಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಪುರುಷರು ಹಾಗೂ ಮಹಿಳೆಯರು ಮದುವೆಯಗುವ ವಯಸ್ಸಿನಲ್ಲಿ ಏಕರೂಪತೆ ತರುವ ಪ್ರಸ್ತಾಪವನ್ನು ಕೇಂದ್ರ ಸಚಿವ ಸಂಪುಟ ಬುಧವಾರ ಅಂಗೀಕರಿಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ-೨೦೦೬ಕ್ಕೆ ತಿದ್ದುಪಡಿ ತರಲು ಕೇಂದ್ರ ಸರಕಾರ ಮಸೂದೆ ತರುವ ಸಾಧ್ಯತೆ ಕೂಡ ಇದೆ ಎಂದು ತಿಳಿದುಬಂದಿದೆ ಮಸೂದೆ ವಿವಾಹದ ವಯಸ್ಸಿನಲ್ಲಿ ಏಕರೂಪತೆ …
ಹೆಣ್ಣುಮಕ್ಕಳ ವಿವಾಹದ ವಯಸ್ಸನ್ನು ೧೮ ರಿಂದ ೨೧ ಕ್ಕೆ ಹೆಚ್ಚಿಸಲು ಕೇಂದ್ರ ಸರಕಾರ ನಿರ್ಧರಿಸಿದೆ Read More »
21 ವರ್ಷಗಳ ನಂತರ ಭಾರತಕ್ಕೆ ಭುವನ ಸುಂದರಿಯ ಪಟ್ಟ
ನವದೆಹಲಿ: ಸುಮಾರು ೨೧ ವರ್ಷಗಳ ನಂತರ ಭಾರತಕ್ಕೆ ಭುವನ ಸುಂದರಿಯ ಪಟ್ಟ ಮತ್ತೆ ಬಾರತಕ್ಕೆ ಸಿಕ್ಕಿದೆ. ಪಂಜಾಬ್ ಮೂಲದ ೨೧ ವರ್ಷದ ಸುಂದರಿ ಹರ್ನಾಜ್ ಕೌರ್ ಸಂಧು ೭೦ನೇ ಮಿಸ್ ಯೂನಿವರ್ಸ್ ಪಟ್ಟವನ್ನು ಒಲಿಸಿಕೊಂಡಿದ್ದಾರೆ. ಕೊನೆಯ ಬಾರಿ ೨೦೦೦ನೇ ಇಸವಿಯಲ್ಲಿ ಬಾಲಿವುಡ್ ನಟಿ ಲಾರಾ ದತ್ತ ಅವರಿಗೆ ಮಿಸ್ ಯೂನಿವರ್ಸ್ ಪಟ್ಟ ಒಲಿದಿತ್ತು.ಅದರ ನಂತರ ಈಗ ಮತ್ತೆ ಭಾರತಕ್ಕೆ ಆ ಪಟ್ಟ್ ಸಿಕ್ಕಿರಿವುದು ಹೆಮ್ಮೆಯ ವಿಷಯ ಇಸ್ರೇಲ್ ನ ಐಲಾಟ್ ನಲ್ಲಿ ನೆರವೇರಿದ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ …
ಹೆಲಿಕ್ಯಾಪ್ಟರ್ ದುರಂತದಲ್ಲಿ ಮಡಿದವರಿಗೆ ಸಚಿವ ಸಿ.ಸಿ. ಪಾಟೀಲರಿಂದ ಶೋಕ ಸಂದೇಶ
ತಮಿಳುನಾಡಿನ : ಕುನೂರಿನ ಸಮೀಪ ಸಂಭವಿಸಿದ ಸೇನಾ ಹೆಲಿಕ್ಯಾಪ್ಟರ್ ದುರಂತದಲ್ಲಿ ಸಿಡಿಎಸ್ ( ಚೀಫ್ ಅಫ್ ಡಿಫೆನ್ಸ್ ಸ್ಟಾಪ್) ಜನರಲ್ ಬಿಪಿನ್ ರಾವತ್ ದಂಪತಿ ಮತ್ತು ಇತರ ಸೇನಾಧಿಕಾರಿಗಳು ಅಸುನೀಗಿದ್ದಾರೆ ಎಂಬುದು ನಮ್ಮ ಇಡೀ ದೇಶಕ್ಕೆ ತೀವ್ರ ಆಘಾತ ಉಂಟುಮಾಡಿದ ಘಟನೆಯಾಗಿದೆ.ಅತ್ಯಂತ ದಕ್ಷತೆ ಮತ್ತು ಸೇವಾ ನಿಷ್ಠೆಗೆ ಹೆಸರು ಪಡೆದು ದೇಶದ ಭದ್ರತೆಗೆ ತಮ್ಮನ್ನು ಸಮರ್ಪಿಸಿಕೊಂಡು ದೇಶದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ವಿಶೇಷ ಕೊಡುಗೆ ನೀಡಿದ್ದ ಶ್ರೀ ರಾವತ್ ಅವರು ಹಾಗೂ ಇತರರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ …
ಹೆಲಿಕ್ಯಾಪ್ಟರ್ ದುರಂತದಲ್ಲಿ ಮಡಿದವರಿಗೆ ಸಚಿವ ಸಿ.ಸಿ. ಪಾಟೀಲರಿಂದ ಶೋಕ ಸಂದೇಶ Read More »
ಬಿಪಿನ್ ರಾವತ್ ಚಲಿಸುತ್ತಿದ್ದ ಹೆಲಿಕಾಪ್ಟರ್ ಪತನ
ಚೆನ್ನೈ,ಡಿ.೮-ಭಾರತೀಯ ಸೇನಾಪಡೆ ಮುಖ್ಯಸ್ಥ ಸೇರಿದಂತೆ ನಾಲ್ವರು ಚಲಿಸುತ್ತಿದ್ದ ಹೆಲಿಕಾಪ್ಟರ್ ಪತನಗೊಂಡು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್ನಲ್ಲಿ ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಇತರೆ ಮೂವರು ಸಂಚರಿಸುತ್ತಿದ್ದಾಗ ತಾಂತ್ರಿಕ ದೋಷ ಉಂಟಾಗಿ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಬಿಪಿಎನ್ ರಾವತ್ ಸೇರಿದಂತೆ ಮೂವರಿಗೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ನೀಲಗಿರಿ ಜಿಲ್ಲೆಯ ವೆಲ್ಲಿಂಗ್ಟನ್ ಕಂಟೋನ್ಮೆಂಟ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚಿನ ವರದಿಗಳು ಬಂದಾಗ ಓರ್ವ ಸಿಬ್ಬಂದಿ ನಾಪತ್ತೆಯಾಗಿದ್ದು, ಪತ್ತೆ …