ತಾಂತ್ರಿಕತೆ ಆಧಾರಿತ ಅನ್ವೇಷಣೆ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ದೇಶದ ಪ್ರತಿಷ್ಠಿತ ಹಾಗೂ ಅತಿದೊಡ್ಡ ನ್ಯಾನೋ ಸಮ್ಮೇಳನವಾದ ʻಬೆಂಗಳೂರು ಇಂಡಿಯಾ ನ್ಯಾನೋ ಸಮ್ಮೇಳನʼನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
ಬೆಂಗಳೂರು: ದೇಶದ ಪ್ರತಿಷ್ಠಿತ ಹಾಗೂ ಅತಿದೊಡ್ಡ ನ್ಯಾನೋ ಸಮ್ಮೇಳನವಾದ ʻಬೆಂಗಳೂರು ಇಂಡಿಯಾ ನ್ಯಾನೋ ಸಮ್ಮೇಳನʼನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
ಕೋಲಾರ: ಆನಂದ ಮಾರ್ಗ ಆಶ್ರಮದಲ್ಲಿ ಹೊಡೆದಾಟ; ಸ್ವಾಮೀಜಿ ಬರ್ಬರ ಕೊಲೆ
ತಮಿಳುನಾಡು: ತಮಿಳುನಾಡಿನ ಕಲ್ಲಕುರಿಚಿಯಲ್ಲಿ ಅಕ್ರಮ ಮದ್ಯ ಸೇವಿಸಿ ಮೃತಪಟ್ಟವರ ಸಂಖ್ಯೆ ೨೯ಕ್ಕೆ ಏರಿಕೆಯಾಗಿದ್ದು, ೬೦ ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾಧಿಕಾರಿ ಎಂ.ಎಸ್.ಪ್ರಶಾಂತ್ ಈ ಮಾಹಿತಿ ನೀಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಈ ಕುರಿತು ಸಿಬಿ-ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.
ಹಜ್: ಹಜ್ ಯಾತ್ರೆಗೆ ತೆರಳಿದವರಲ್ಲಿ ೫೫೦ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಅವರಲ್ಲಿ ಕನಿಷ್ಠ ೩೨೩ ಮಂದಿ ಈಜಿಪ್ಟಿನವರಾಗಿದ್ದು, ಶಾಖ-ಸಂಬಂಧಿತ ಕಾಯಿಲೆಗಳಿಗೆ ಬಲಿಯಾಗುತ್ತಿದ್ದಾರೆ ಎಂದು ಇಬ್ಬರು ಅರಬ್ ರಾಜತಾಂತ್ರಿಕರು ಎಎಫ್ ಪಿ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಕೋಲ್ಕತ್ತಾ: ಗೂಡ್ಸ್ ರೈಲೊಂದು ಎಕ್ಸ್ಪ್ರೆಸ್ ರೈಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, ೨೫ ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.
ಬಳ್ಳಾರಿ: ಸರಗಳ್ಳತನ ಮಾಡಿದ ಇಬ್ಬರು ಆರೋಪಿತರನ್ನು ಬಂಧಿಸಿದ್ದು, ಆರೋಪಿತರಿಂದ 295 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ಕುಮಾರ್ ಬಂಡಾರು ತಿಳಿಸಿದ್ದಾರೆ.
ಬಳ್ಳಾರಿ: ತಾಲೂಕಿನ ಹಂದ್ಯಾಳು ಗ್ರಾಮ ಪಂಚಾಯ್ತಿಯಲ್ಲಿನ ನರೇಗಾ ಸೇರಿದಂತೆ ಹಲವು ಕಾಮಗಾರಿಗಳಲ್ಲಿ ಅವ್ಯವಹಾರವಾಗಿದೆ. ನರೇಗಾದಲ್ಲಿ ಬೋಗಸ್ ಆಗಿದೆಂದು ಮೇಲ್ನೋಟಕ್ಕೆ ಕಂಡು ಬಂದಿದ್ದರಿಂದ ಜಿಲ್ಲಾ ಪಂಚಾಯ್ತಿಯ ಮುಖ್ಯ ಕಾರ್ಯನಿರ್ಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಅವರಿಗೆ ದೂರು ನೀಡಿದ್ದು. ಈ ಬಗ್ಗೆ ತನಿಖೆಯಾಗಬೇಕೆಂದು ಸ್ವತಃ ಆ ಗ್ರಾಮ ಪಂಚಾಯ್ತಿಯವ ಅಧ್ಯಕ್ಷ ಯು. ಗಣೇಶ್ ಕುಮಾರ್ ಒತ್ತಾಯ ಮಾಡಿದ್ದಾರೆ.
ಬೆಂಗಳೂರು: ಕರ್ನಾಟಕ ನವೀಕೃತ ಇಂಧನ ಕ್ಷೇತ್ರದಲ್ಲಿ ಕರ್ನಾಟಕ ಮಂಚೂಣಿಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಬಿಐಇಸಿ ಕೇಂದ್ರದಲ್ಲಿ ಕರ್ನಾಟಕ ಸೌರ ಇಂಧನ ಉತ್ಪಾದಕರ ಸಂಘ ಮತ್ತು ಫ್ರೈಡ್ ಎನರ್ಜಿ ಎನ್ವೈರ್ನಮೆಂಟ್ ರಿಸೋರ್ಸ್ ರೀಸರ್ಚ್ ಇನ್ಸ್ಟಿಟ್ಯೂಟ್ ಸಹಯೋಗದಲ್ಲಿ ಜೂನ್ 3 ರಿಂದ ಮೂರು ದಿನಗಳ 2ನೇ ಆವೃತ್ತಿಯ ಅಂತರರಾಷ್ಟ್ರೀಯ “ಇಂಡಿಯಾ ಗ್ರೀನ್ ಎನರ್ಜಿ ಎಕ್ಸ್ ಪೋ” ಆಯೋಜಿಸಲಾಗಿದ್ದು, ಹಸಿರು ಇಂಧನ ಲೋಕ ಅನಾವರಣಗೊಳ್ಳಲಿದೆ. ಈ ಬಾರಿಯ ಮೇಳದಲ್ಲಿ ಬೆಸ್ಕಾಂ, ಕ್ರೆಡೆಲ್ ಒಳಗೊಂಡಂತೆ 100 ಕ್ಕೂ ಅಧಿಕ ಸರ್ಕಾರಿ ಸಂಸ್ಥೆಗಳು ಮೇಳಕ್ಕೆ ಬೆಂಬಲ ನೀಡಿವೆ.
ಹರಿಯಾಣ: ಹರಿಯಾಣದ ಅಂಬಾಲಾದಲ್ಲಿ ಶುಕ್ರವಾರ ನಸುಕಿನ ವೇಳೆ ಟ್ರಕ್ ಒಂದು ಮಿನಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು ೨೫ ಜನರು ಗಾಯಗೊಂಡಿದ್ದಾರೆ.
ಬೆಂಗಳೂರು: ಹುಲಿ ಉಗುರಿನ ವಿಚಾರಕ್ಕೆ ಕೇಂದ್ರದಿಂದ ನಮಗೆ ಸುತ್ತೋಲೆ ಬಂದಿದೆ. ಹುಲಿ ಉಗುರಿನ ವಿಚಾರಕ್ಕೆ ರಾಜ್ಯ ಮಟ್ಟದಲ್ಲಿ ಆದೇಶ ಹೊರಡಿಸಿದ್ದೀರಿ. ಇದು ನಿಮ್ಮ ವ್ಯಾಪ್ತಿಗೆ ಬರಲ್ಲ, ನಾವು ನರ್ಧಾ ರ ಮಾಡ್ತೀವಿ ಎಂದು ಕೇಂದ್ರ ಸರ್ಕಾರ ಹೇಳಿದೆ. ಹೀಗಾಗಿ ಕೇಂದ್ರ ರ್ಕಾ ರದ ಅಧಿಕಾರಿಗಳ ಜೊತೆ ರ್ಚೆ ಮಾಡ್ತೇವೆ. ನಮ್ಮ ಆದೇಶದ ಗಡುವು ಮುಗಿದಿದೆ, ಕೆಲವರು ವಾಪಸ್ ತಂದಿದ್ದಾರೆ. ಕಾನೂನು ಇಲಾಖೆ ಜೊತೆಗೆ ರ್ಚೆ ಮಾಡಿ ತೀರ್ಮಾನ ಮಾಡ್ತೇವೆ ಎಂದು ಬೆಂಗಳೂರಿನಲ್ಲಿ ಅರಣ್ಯ ಇಲಾಖೆಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.