ತಂತ್ರಜ್ಞಾನ

ತಾಂತ್ರಿಕತೆ ಆಧಾರಿತ ಅನ್ವೇಷಣೆ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ದೇಶದ ಪ್ರತಿಷ್ಠಿತ ಹಾಗೂ ಅತಿದೊಡ್ಡ ನ್ಯಾನೋ ಸಮ್ಮೇಳನವಾದ ʻಬೆಂಗಳೂರು ಇಂಡಿಯಾ ನ್ಯಾನೋ ಸಮ್ಮೇಳನʼನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

ಆಪರೇಷನ್ ’ನನ್ಹೆ ಫರಿಸ್ತೆಹ್ ಅಡಿಯಲ್ಲಿ 4 ಬಾಲಕಿಯರು ಸೇರಿದಂತೆ 22 ಮಕ್ಕಳ ರಕ್ಷಣೆ

ಬೆಂಗಳೂರು: ನೈಋತ್ಯ ರೈಲ್ವೆ ಸುರಕ್ಷತಾ ದಳ 2024ರ ಏಪ್ರಿಲ್ನಲ್ಲಿ ಆಪರೇಷನ್ ’ನನ್ಹೆ ಫರಿಸ್ತೆಹ್ ಅಡಿಯಲ್ಲಿ 4 ಬಾಲಕಿಯರು ಸೇರಿದಂತೆ 22 ಮಕ್ಕಳನ್ನು ರಕ್ಷಿಸಿದೆ. ಆಪರೇಷನ್ “ನನ್ಹೆ ಫರಿಸ್ತೆಹ್” – ಕಳೆದುಹೋದ ಮಕ್ಕಳನ್ನು ರಕ್ಷಿಸುವ ಕಾರ್ಯವಾಗಿದೆ.

ಆಪರೇಷನ್ “ಉಪಲಬ್ಧ್” ಅಡಿಯಲ್ಲಿ ರೈಲ್ವೆ ಸುರಕ್ಷತಾ ದಳವು 24 ದಲ್ಲಾಳಿಗಳನ್ನು ಬಂಧಿಸಿದೆ. ಏಪ್ರಿಲ್ 2024 ರಲ್ಲಿ ಆರ್.ಪಿ.ಎಫ್ 3 ವ್ಯಕ್ತಿಗಳನ್ನು ಬಂಧಿಸಿ ಅವರಿಂದ 49 ಲಕ್ಷದ 90 ಸಾವಿರದ 500 ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಕೊಂಡಿದೆ.

ಬಳ್ಳಾರಿ‌ಕಲ್ಯಾಣಿ ಜ್ಯುವೆರ‍್ಸ್ ನಲ್ಲಿ ಬ್ಲಾಸ್ಟ್ ನಾಲ್ವರಿಗೆ ಗಾಯ

ಬಳ್ಳಾರಿ: ನಗರದ ತೇರು ಬೀದಿಯಲ್ಲಿರುವ ಚಿನ್ನಾಭರಣಗಳ ಮಾರಾಟ ಮಳಿಗೆ ಕಲ್ಯಾಣಿ ಜ್ಯುವೆರ್ಸ್್ ನಲ್ಲಿ ಇಂದು ಸಂಜೆ ಬ್ಲಾಸ್ಟ್ ಆಗಿ ನಾಲ್ವರ ಗಾಯಗೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೊಸ್ಟ್: ಆರೋಪಿ ವಿದೇಶಕ್ಕೆ ಪರಾರಿ

ಬೆಂಗಳೂರು: ಕಾಲ್ ಗರ್ಲ್ ಗಾಗಿ ಕರೆ ಮಾಡಿ ಎಂದು ಪತ್ನಿಯ ಫೋಟೊ ಮತ್ತು ಮೊಬೈಲ್ ನಂಬರನ್ನು ಸಾಮಾಜಿಕ ಜಾಲತಾಣದಲ್ಲಿ ಪೊಸ್ಟ್ ಮಾಡಿರುವ ಆರೋಪಿ ವಿದೇಶಕ್ಕೆ ಪರಾರಿಯಾಗಿರುವುದು ನಂದಿನಿ ಲೇಔಟ್ ಪೊಲೀಸರ ತನಿಖೆಯಿಂದ ಗೊತ್ತಾಗಿದೆ. 40 ವರ್ಷದ ವ್ಯಕ್ತಿ ಹಾಗೂ 37 ವರ್ಷದ ಮಹಿಳೆ 2019ರಲ್ಲಿ ಪ್ರೀತಿಸಿ ಮದುವೆಯಾಗಿದ್ದಾರೆ. ತದನಂತರ ಇವರಿಬ್ಬರ ನಡುವೆ ಮನಸ್ತಾಪವುಂಟಾಗಿ, ಜಗಳವಾಗಿದ್ದು, ಪತಿಯಿಂದ ಮಹಿಳೆ ಪ್ರತ್ಯೇಕವಾಗಿ ವಾಸವಾಗಿದ್ದಾರೆ.

27,067 ಹೊಸ ಉದ್ಯೋಗ ಸೃಷ್ಟಿ : ಸಿಎಂ

ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ ಸಭೆ, ರಾಜ್ಯದಲ್ಲಿ ₹ 17,836 ಕೋಟಿ ಮೊತ್ತದ ಬಂಡವಾಳ ಹೂಡಿಕೆ: 27,067 ಹೊಸ ಉದ್ಯೋಗ ಸೃಷ್ಟಿ : ಸಿಎಂ

ಸಕಾಲ ಅರ್ಜಿ ಸ್ವೀಕೃತಿಯಿಂದ-ಸೇವೆಯವರೆಗೆ ಎಲ್ಲವನ್ನೂ ಡಿಜಿಟಲೀಕರಣಗೊಳಿಸಿ : ಕೃಷ್ಣ ಬೈರೇಗೌಡ

“ಸಕಾಲ”ವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಎಲ್ಲಾ 1202 ಸೇವೆಗಳನ್ನು ಮುಂದಿನ 8 ತಿಂಗಳಲ್ಲಿ ಜನಸಾಮಾನ್ಯರಿಗೆ ಆನ್ಲೈನ್ನಲ್ಲಿ ಲಭ್ಯವಾಗುವಂತೆ ಮಾಡಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಸಹಕಾರಿ ಆಂದೋಲನವನ್ನು ಜನಾಂದೋಲನವನ್ನಾಗಿ ಪರಿವರ್ತಿಸಲು ಪ್ರಯತ್ನ

ಸಹಕಾರಿ ಆಂದೋಲನವನ್ನು ಜನಾಂದೋಲನವನ್ನಾಗಿ ಪರಿವರ್ತಿಸಲು ಪ್ರಯತ್ನ ಮಾಡುತ್ತಿರುವ ಮೋದಿ ಸರಕಾರ, “ಸಹಕಾರಿ ಸಂಸ್ಥೆಗಳ ನಡುವೆ ಸಹಕಾರ” ಎಂಬ ಮನೋಭಾವವು ಸಹಕಾರ ಚಳುವಳಿಯನ್ನು ಬಲಪಡಿಸುತ್ತದೆ.

ಬೆಂಗಳೂರು ಟೆಕ್ ಮೇಳದಲ್ಲಿ “ಭವಿಷ್ಯದ ಸಂಚಾರ”ದ ಮುನ್ನೋಟ

ಬೆಂಗಳೂರು: ಮೆಟ್ರೋ ರೈಲು, ಕ್ಯಾಬ್, ಬಸ್ ಗಳು ಸೇರಿದಂತೆ ವಿವಿಧ ಮಾದರಿಯ ಸಂಚಾರ ವ್ಯವಸ್ಥೆಗಳಿಗೆ ದೇಶಾದ್ಯಂತ ಒಬ್ಬ ಪ್ರಯಾಣಿಕರಿಗೆ ಒಂದು ಸ್ಮಾರ್ಟ್ ಕಾರ್ಡ್ ಸೌಲಭ್ಯ ಕೇಂದ್ರದಿಂದ ಶೀಘ್ರವೇ ಜಾರಿಯಾಗಲಿದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಗುರುವಾರ ಹೇಳಿದರು.

ಬೆಂಗಳೂರು ಟೆಕ್‌-ಸಮಿಟ್‌ನಲ್ಲಿ ವಿವಿಧ ಸ್ಟಾರ್ಟ್‌ಅಪ್‌ಗಳ 35 ವಿನೂತನ ಉತ್ಪನ್ನ ಮತ್ತು ಪರಿಹಾರಗಳ ಅನಾವರಣ

ಬೆಂಗಳೂರು : ಬೆಂಗಳೂರು ಟೆಕ್ ಶೃಂಗಸಭೆ (ಬಿಟಿಎಸ್) 2023ರ 26 ನೇ ಆವೃತ್ತಿಯಲ್ಲಿ ವಿವಿಧ ಸ್ಟಾರ್ಟ್ಅಪ್ಗಳು ಅಭಿವೃದ್ಧಿಪಡಿಸಿದ 35 ವಿನೂತನ ಉತ್ಪನ್ನಗಳು ಮತ್ತು ಪರಿಹಾರಗಳನ್ನು ರಾಜ್ಯ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ-ಬಿಟಿ, ಮತ್ತು ಎಸ್&ಟಿ ಇಲಾಖೆಯು ಹೆಮ್ಮೆಯಿಂದ ಅನಾವರಣಗೊಳಿಸಿದೆ.

ಎರಡು ದಿನಗಳ ಸೈನ್ಸ್ ಇನ್ ಆಕ್ಷನ್ – ವಿಜ್ಞಾನೋತ್ಸವಕ್ಕೆ ಚಾಲನೆ

ಬಿ.ವಿ. ಜಗದೀಶ್ ವಿಜ್ಞಾನ ಕೇಂದ್ರ ಮತ್ತು ಜವಾಹರ್ ಲಾಲ್ ನೆಹರು ತಾರಾಲಯ ಸಹಯೋಗದಡಿ ಜಯನಗರ ನ್ಯಾಷನಲ್ ಕಾಲೇಜು ಆವರಣದಲ್ಲಿ ಎರಡು ದಿನಗಳ [ಶನಿವಾರ ಮತ್ತು ಭಾನುವಾರ] “ಸೈನ್ಸ್ ಇನ್ ಆಕ್ಷನ್” ಹೆಸರಿನಡಿ ಬೃಹತ್ ವಿಜ್ಞಾನೋತ್ಸವಕ್ಕೆ ಎನ್.ಎ.ಎಲ್ ವಿಜ್ಞಾನಿ ಡಾ.ವಿ. ಶುಭ ಚಾಲನೆ ನೀಡಿದರು.

Translate »
Scroll to Top