ಇತರೆ

ರೇವ್ ಪಾರ್ಟಿ ಪ್ರಕರಣ: ನಟಿ ಹೇಮಾ, ಆಶು ರೈ ರಿಪೋರ್ಟ್ ಪಾಸಿಟಿವ್

ಬೆಂಗಳೂರು: ತೆಲುಗು ನಟಿ ಹೇಮಾ ಹಾಗೂ ಆಶು ರೈ ರಿಪೋರ್ಟ್ ಕೂಡ ಪಾಸಿಟಿವ್ ಬಂದಿದೆ. ಈ ಮೂಲಕ ತೆಲುಗು ನಟಿ ಹೇಮಾ ಹಾಗೂ ಆಶು ಸಹ ಡ್ರಗ್ಸ್ ಸೇವಿಸಿರುವುದ ದೃಢಪಟ್ಟಿದೆ. ಸಿಸಿಬಿ ತಂಡ 98 ಜನರ ಬ್ಲಡ್ ಸ್ಯಾಂಪಲ್ ಪಡೆದಿತ್ತು. ಅದರಲ್ಲಿ 84 ಜನರ ರಿಪೋರ್ಟ್ ಪಾಸಿಟಿವ್ ಬಂದಿದೆ.

ಐಷಾರಾಮಿ ಹಡಗಿನಲ್ಲಿ ಅನಂತ್ ಅಂಬಾನಿ-ರಾಧಿಕಾ ಸೆಕೆಂಡ್ ಪ್ರಿ ವೆಡ್ಡಿಂಗ್!

ದೇಶದ ಅತ್ಯಂತ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ಅವರ ಸಂಪತ್ತಿನ ಬಗ್ಗೆ ಚರ್ಚೆಗಳು ಆಗಾಗ ಉದ್ಭವಿಸುತ್ತಲೇ ಇರುತ್ತವೆ. ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮತ್ತು ಏಷ್ಯಾದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಜುಲೈನಲ್ಲಿ ವಿವಾಹವಾಗಲಿದ್ದಾರೆ.

ಮಳೆ ನೀರಿನಲ್ಲಿ ಹಂಪಿಯ ಸ್ಮಾರಕಗಳ ಪ್ರತಿಬಿಂಬ

ವಿಜಯನಗರ : ದಕ್ಷಿಣ ಕಾಶಿ ಹಂಪಿಯಲ್ಲಿ ನಿನ್ನೆ ಸುರಿದ ಮಳೆಗೆ ಸ್ಮಾರಕಗಳ ಆವರಣದಲ್ಲಿ ಮಳೆ ನೀರು ನಿಂತಿದ್ದುಮಳೆ ನೀರಿನ ಮೇಲೆ ಸ್ಮಾರಕಗಳ ಪ್ರತಬಿಂಬ ಬಿದ್ದಿದ್ದು, ಸ್ಮಾರಕಗಳು ಪ್ರತಿಬಿಂಬ ಕಂಗೋಳಿಸಿವೆ.

70 ವರ್ಷಗಳಲ್ಲಿ ಮೊದಲ ಬಾರಿಗೆ ಬತ್ತಿ ಹೋಗಿದ್ದ ಕಾವೇರಿ ನದಿ ಮತ್ತೆ ಗತವೈಭವಕ್ಕೆ ಮರಳುತ್ತಿದೆ

ಈ ಬಾರಿ ಅವಧಿಗೆ ಮೊದಲೇ ಜಿಲ್ಲೆಗೆ ಮುಂಗಾರು ಎಂಟ್ರಿ ಕೊಟ್ಟಿದೆ. ಜೂನ್ ಒಂದರಿಂದ ಮುಂಗಾರು ಅಧಿಕೃತವಾಗಿ ಅಬ್ಬರಿಸಲಾರಂಭಿಸುವ ನಿರೀಕ್ಷೆ ಇದೆ. ಕಳೆದ ರ್ಷಸ ಮಳೆಯೇ ಇಲ್ಲದೆ ಅಂರ್ಜೊಲ ಬರಿದಾಗಿದೆ. ಎಲ್ಲೆಡೆ ನೀರಿನ ಹಾಹಾಕಾರ ತಲೆದೋರಿತ್ತು. ಆದ್ರೆ ಈ ರ್ಷಿ ಉತ್ತಮ ಮಳೆಯ ನಿರೀಕ್ಷೆ ಇದ್ದು, ಕೊಡಗು ಜಿಲ್ಲೆ ಎಂದಿನ ಮಳೆಗಾಲದ ವೈಭವಕ್ಕೆ ಮರಳುವ ಸಂಭವವಿದೆ.

ಅಂಜಲಿ ಹತ್ಯೆ ಪ್ರಕರಣ: ನಿತ್ಯ ನಡೆಯುವ ಕೆಲಸಗಳು ನಮಗೆ ಗೊತ್ತಾಗುವುದಿಲ್ಲ-ಸಂತೋಷ ಲಾಡ್​

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, “ನಿತ್ಯ ನಡೆಯುವ ಕೆಲಸಗಳು ನಮಗೆ ಗೊತ್ತಾಗುವುದಿಲ್ಲ” ಎಂದು ಹೇಳುವ ಮೂಲಕ ಕರ್ಮಿತಕ ಸಚಿವ ಸಂತೋಷ ಲಾಡ್ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯ ವಿರಾಪುರ ಓಣಿಯಲ್ಲಿರುವ ಕೊಲೆಯಾದ ಅಂಜಲಿ ಅಂಬಿಗೇರ (೨೧) ಮನೆಗೆ ಸಚಿವ ಸಂತೋಷ ಲಾಡ್ ಮತ್ತು ಶಾಸಕ ಪ್ರಸಾದ್ ಅಬ್ಬಯ್ಯ ಇಂದು (ಮೇ ೧೮) ನೀಡಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ, ಸಚಿವ ಸಂತೋಷ್ ಲಾಡ್, ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಬೇಕು ಅಂತ ಮನವಿ ಮಾಡುತ್ತೇನೆ ಎಂದರು.

ಹುಬ್ಬಳ್ಳಿ murder case: 3 ತಿಂಗಳಿಂದಲೇ ಅಂಜಲಿ ಹತ್ಯೆಗೆ ಪ್ಲಾನ್; ವಕೀಲರ ಬಳಿಯೂ ಮಾಹಿತಿ ಸಂಗ್ರಹ!

ಹುಬ್ಬಳ್ಳಿ: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಹುಬ್ಬಳ್ಳಿಯ ಅಂಜಲಿ ಹತ್ಯೆಯ ಆರೋಪಿಯನ್ನು ಗುರುವಾರ ತಡರಾತ್ರಿ ಬಂಧಿಸಲಾಗಿದೆ. ಕೊಲೆ ಆರೋಪಿ ಗಿರೀಶ್ ಸಾವಂತ್ ಅನ್ನು ದಾವಣಗೆರೆ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈಲ್ವೇ ಪೊಲೀಸರ ಸಹಾಯದಿಂದ ಗಿರೀಶ್ನನ್ನು ಬಂಧಿಸಲಾಗಿದೆ.

ಜಿಂದಾಲ್ ಕೈಗಾರಿಕ ಅಪಘಾತಗಳನ್ನು ತಡೆಯಲು (ಸುರಕ್ಷತೆಗಾಗಿ) ಮತ್ತು ಮೃತ ಕಾರ್ಮಿಕ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲು ಆಗ್ರಹಿಸಿ ಪ್ರತಿಭಟನೆ

ಬಳ್ಳಾರಿ: ಜಿಂದಾಲ್ ಕೈಗಾರಿಕ ಅಪಘಾತಗಳನ್ನು ತಡೆಯಲು (ಸುರಕ್ಷತೆಗಾಗಿ) ಮತ್ತು ಮೃತ ಕಾರ್ಮಿಕ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲು ಕೈಗಾರಿಕ ಅಪಘಾತದ ಕಾರ್ಮಿಕ ಸಾವುಗಳನ್ನು ನ್ಯಾಯಾಂಗ ತನಿಖೆಗೆ ಒತ್ತಾಯಿಸಿ CITU ಬಳ್ಳಾರಿ ಜಿಲ್ಲಾ ಸಮಿತಿ, ರೈತ, ಮಹಿಳಾ, ದಲಿತ, ಯುವಜನ, ವಿಧ್ಯಾರ್ಥಿಗಳ ಸಂಘಟನೆ ಜಂಟಿ ಸಮಿತಿಯಿಂದ ಜಿಂದಾಲ್ ಕಾರ್ಖಾನೆ ಹಳೆ ಗೇಟಿನ ಮುಂದೆ ಪ್ರತಿಘಟನೆ.

ಕಳೆದ ಮೂರು ತಿಂಗಳಿಂದ ರೈತರಿಗೆ ಆತಂಕ ತಂದಿಟ್ಟಿದ್ದ ಚಿರತೆ ಸೆರೆಯಾಗಿದೆ

ಚಿಕ್ಕನಾಯಕನಹಳ್ಳಿ: ಕಳೆದ ಮೂರು ತಿಂಗಳಿಂದ ರೈತರಿಗೆ ಆತಂಕ ತಂದಿಟ್ಟಿದ್ದ ಚಿರತೆ ಇಂದು ಸೆರೆಯಾಗಿದೆ
ಚಿಕ್ಕನಾಯಕನಹಳ್ಳಿ ತಾಲೂಕು ಶೆಟ್ಟಿಕೆರೆ ಹೋಬಳಿ ಅಗಸ್ರಳ್ಳಿ ಗ್ರಾಮದಲ್ಲಿ ಕಳೆದ ಮೂರು ತಿಂಗಳಿಂದ ಮೂರು ಚಿರತೆಗಳು ಓಡಾಡಿಕೊಂಡಿದ್ದು ಸುಮಾರು 30ಕ್ಕೂ ಹೆಚ್ಚು ಕುರಿ ನಾಯಿಗಳನ್ನು ತಿನ್ನುವ ಮೂಲಕ ರೈತರಲ್ಲಿ ಆತಂಕ ನಿರ್ಮಾಣವಾಗಿತ್ತು.

ಆಪರೇಷನ್ ’ನನ್ಹೆ ಫರಿಸ್ತೆಹ್ ಅಡಿಯಲ್ಲಿ 4 ಬಾಲಕಿಯರು ಸೇರಿದಂತೆ 22 ಮಕ್ಕಳ ರಕ್ಷಣೆ

ಬೆಂಗಳೂರು: ನೈಋತ್ಯ ರೈಲ್ವೆ ಸುರಕ್ಷತಾ ದಳ 2024ರ ಏಪ್ರಿಲ್ನಲ್ಲಿ ಆಪರೇಷನ್ ’ನನ್ಹೆ ಫರಿಸ್ತೆಹ್ ಅಡಿಯಲ್ಲಿ 4 ಬಾಲಕಿಯರು ಸೇರಿದಂತೆ 22 ಮಕ್ಕಳನ್ನು ರಕ್ಷಿಸಿದೆ. ಆಪರೇಷನ್ “ನನ್ಹೆ ಫರಿಸ್ತೆಹ್” – ಕಳೆದುಹೋದ ಮಕ್ಕಳನ್ನು ರಕ್ಷಿಸುವ ಕಾರ್ಯವಾಗಿದೆ.

ಆಪರೇಷನ್ “ಉಪಲಬ್ಧ್” ಅಡಿಯಲ್ಲಿ ರೈಲ್ವೆ ಸುರಕ್ಷತಾ ದಳವು 24 ದಲ್ಲಾಳಿಗಳನ್ನು ಬಂಧಿಸಿದೆ. ಏಪ್ರಿಲ್ 2024 ರಲ್ಲಿ ಆರ್.ಪಿ.ಎಫ್ 3 ವ್ಯಕ್ತಿಗಳನ್ನು ಬಂಧಿಸಿ ಅವರಿಂದ 49 ಲಕ್ಷದ 90 ಸಾವಿರದ 500 ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಕೊಂಡಿದೆ.

ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಯುವತಿಯನ್ನು ಮಲಗಿದ್ದಲ್ಲೇ  ಬರ್ಬರವಾಗಿಹತ್ಯೆಗೈದ ಯುವಕ!

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಘಟನೆ ನಡೆದಿದೆ. ಇಂದು ಬುಧವಾರ ನಸುಕಿನ ಜಾವ ನಿದ್ದೆಯಲ್ಲಿದ್ದ ಯುವತಿಯನ್ನು ವ್ಯಕ್ತಿಯೊಬ್ಬ ಚೂರಿಯಿಂದ ಇರಿದು ರ್ಬಾರವಾಗಿ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ವೀರಾಪುರ ಓಣಿಯಲ್ಲಿ ನಡೆದಿದೆ.

Translate »
Scroll to Top