ಇತರೆ

ಬಿರು ಬೇಸಿಗೆಯಿಂದ ದಣಿದಿದ್ದ ಬೆಂಗಳೂರಿಗೆ ತಂಪೆರೆದ ಮಳೆರಾಯ; ತಾಪಮಾನ ೩೮ ರಿಂದ ೨೩.೪ ಡಿಗ್ರಿಗೆ ಕುಸಿತ, ಮತ್ತಷ್ಟು ಮಳೆ ಸಾಧ್ಯತೆ

ಬೆಂಗಳೂರು: ಬರೊಬ್ಬರಿ ೧೫೯ ದಿನಗಳ ಬಳಿಕ ಬೆಂಗಳೂರಿನಲ್ಲಿ ಸುರಿದ ಮಳೆರಾಯ ಉದ್ಯಾನ ನಗರಿ ಕೊಂಚ ಉಸಿರಾಡುವಂತೆ ಮಾಡಿದ್ದು, ೩೮ ಡಿಗ್ರಿಗೆ ಏರಿದ್ದ ತಾಪಮಾನ ಇಂದು ಮಳೆ ಬಳಿಕ ೨೩.೪ ಡಿಗ್ರಿಗೆ ಕುಸಿದಿದೆ.

ಬಳ್ಳಾರಿ‌ಕಲ್ಯಾಣಿ ಜ್ಯುವೆರ‍್ಸ್ ನಲ್ಲಿ ಬ್ಲಾಸ್ಟ್ ನಾಲ್ವರಿಗೆ ಗಾಯ

ಬಳ್ಳಾರಿ: ನಗರದ ತೇರು ಬೀದಿಯಲ್ಲಿರುವ ಚಿನ್ನಾಭರಣಗಳ ಮಾರಾಟ ಮಳಿಗೆ ಕಲ್ಯಾಣಿ ಜ್ಯುವೆರ್ಸ್್ ನಲ್ಲಿ ಇಂದು ಸಂಜೆ ಬ್ಲಾಸ್ಟ್ ಆಗಿ ನಾಲ್ವರ ಗಾಯಗೊಂಡಿದ್ದಾರೆ.

ಮುಂದಿನ ಎರಡು-ಮೂರು ದಿನ ಬಿಸಿ ಗಾಳಿ ಬೀಸುವ ಸಾಧ್ಯತೆ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು-ಮೂರು ದಿನ ಬಿಸಿ ಗಾಳಿ ಬೀಸುವ ಸಾಧ್ಯತೆ ಕಾರಣ ಜನರು ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುವಂತೆ ಭಾರತೀಯ ಹವಾಮಾನ ಇಲಾಖೆ ಸಲಹೆ ನೀಡಿದೆ.

ಅಂತರರಾಷ್ಟ್ರೀಯ ವಸ್ತುಪ್ರದರ್ಶನ  ಅಂತರಾಷ್ಟ್ರೀಯ ಮಟ್ಟದ ಪಾಲಿಮರ್ಸ್ ಬೃಹತ್ ಪ್ರದರ್ಶನ

ಬೆಂಗಳೂರು: ಕರ್ನಾಟಕ ರಾಜ್ಯ ಪಾಲಿಮರ್ಸ್ ಅಸೋಸಿಯೇಷನ್ ನಿಂದ ತುಮಕೂರು ರಸ್ತೆಯ ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಈ ತಿಂಗಳ 29 ರವರೆಗೆ ನಡೆಯುತ್ತಿರುವ ಮೂರನೇ ಅಂತರಾಷ್ಟ್ರೀಯ ಪಾಲಿಮರ್ಸ್ ಪ್ರದರ್ಶನ – ಕೆಪ್ಲೆಕ್ಸ್ ನಲ್ಲಿ ಪ್ಯಾಸ್ಟಿಕ್ ತ್ಯಾಜ್ಯದಿಂದ ಉತ್ಪಾದಿಸಿರುವ ನವನವೀನ ವಸ್ತುಗಳ ಪ್ರದರ್ಶನ ಏರ್ಪಡಿಸಲಾಗಿದೆ.

ಇಂದು ಬೆಂಗಳೂರಿನಲ್ಲಿ ಶೂನ್ಯ ನೆರಳಿನ ದಿನ, ಸಮಯ, ಇದು ಯಾಕೆ ಸಂಭವಿಸುತ್ತದೆ?

ಯಾರು ನಮ್ಮನ್ನು ಬಿಟ್ಟು ಹೋದರು ನಮ್ಮ ನೆರಳು ನಮ್ಮನ್ನು ಬಿಡುವುದಿಲ್ಲ ಎನ್ನುವ ಮಾತನ್ನು ಕೇಳಿರಬಹುದು. ಸದಾ ನಮ್ಮನ್ನೇ ಹಿಂಬಾಲಿಸುವ ನೆರಳು ಕೂಡ ರ್ಷ್ದಲ್ಲಿ ಎರಡು ಬಾರಿ ನಮ್ಮ ಜೊತೆಗೆ ಇರುವುದಿಲ್ಲ. ಇಂತಹದೊಂದು ಅಪರೂಪದ ಘಟನೆಗೆ ನಾಳೆ ಮಾಯಾನಗರಿ ಬೆಂಗಳೂರು ಸಾಕ್ಷಿಯಾಗಲಿದೆ. ಏಪ್ರಿಲ್ ೨೪ ರಂದು ಮಧ್ಯಾಹ್ನದ ವೇಳೆಗೆ ಶೂನ್ಯ ನೆರಳಿನ ದಿನ ಸಂಭವಿಸಲಿದೆ. ಹಾಗಾದ್ರೆ ಶೂನ್ಯ ನೆರಳಿನ ದಿನ ಎಂದರೇನು? ಹೇಗೆ ಸಂಭವಿಸುತ್ತದೆ ಎನ್ನುವುದರ ಕಂಪ್ಲೀಟ್ ಮಾಹಿತಿ ಇಲ್ಲಿದೆ.

ಬಳ್ಳಾರಿಯಲ್ಲಿ ದಾಖಲೆ ಇಲ್ಲದ 23 ಲಕ್ಷ ಹಣ, ಚಿನ್ನ, ಬೆಳ್ಳಿ ವಶ

ಬಳ್ಳಾರಿ: ಬಳ್ಳಾರಿ ನಗರದ ಆಭರಣದಂಗಡಿ ಮಾಲೀಕ ಕಮಲೇಶ್ ಜೈನ್ ಎಂಬುವವರ ಮನೆ ಮೇಲೆ ಮಂಗಳವಾರ ರಾತ್ರಿ ದಿಢೀರ್ ದಾಳಿ ನಡೆಸಿರುವ ಪೊಲೀಸರು ಸುಮಾರು 23 ಲಕ್ಷ ಹಣ ಹಾಗೂ ಚಿನ್ನ, ಬೆಳ್ಳಿಯ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊಪ್ಪಳ: ಗಂಗಾವತಿಯ ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಹಲ್ಲೆ

ಕೊಪ್ಪಳ: ಬೆಂಗಳೂರಿನಲ್ಲಿ ರಾಮ ನವಮಿ ದಿನ ಜೈ ಶ್ರೀರಾಮ್ ಘೋಷಣೆ ಕೂಗಿದವರ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ರಾಜ್ಯದಾದ್ಯಂತ ರ್ಚೆ ಗೆ ಗ್ರಾಸವಾಗಿರುವ ಸಂರ್ಭಿದಲ್ಲೇ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಕೂಡ ಅಂಥದ್ದೇ ಘಟನೆ ವರದಿಯಾಗಿದೆ. ಗಂಗಾವತಿಯ ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಸುಮಾರು ೨೦ ಮಂದಿ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿದೆ ಎಂಬ ಆರೋಪ ಕೇಳಿಬಂದಿದೆ.

ಮುರುಘಾ ಶ್ರೀ ಮತ್ತೆ ಜೈಲಿಗೆ: ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ಆದೇಶ

ಚಿತ್ರದುರ್ಗ: ಫೋಕ್ಸೋ ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಚಿತ್ರದರ್ಗೆದ ಮುರುಘಾ ಮಠದ ಸ್ವಾಮೀಜಿ ಅವರ ಜಾಮೀನು ರದ್ದುಗೊಳಿಸಿ, ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಸುಪ್ರೀಂಕರ್ಟ್ ಆದೇಶಿಸಿದೆ. ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸೂಚನೆ ಕೂಡ ನೀಡಿದೆ. ಜೊತೆಗೆ ವಿಶೇಷ ಕರ್ಟ್ುನಲ್ಲಿ ಸಂತ್ರಸ್ತ ಮಕ್ಕಳ ವಿಚಾರಣೆಗೆ ‘ಸುಪ್ರೀಂ’ ಆದೇಶಿಸಿದೆ. ಇನ್ನು ೪ ತಿಂಗಳಲ್ಲಿ ತನಿಖೆ ಪರ್ಣಗಗೊಳ್ಳದಿದ್ದರೆ ಬಂಧನದ ಅವಧಿಯನ್ನು ಇನ್ನೆರಡು ತಿಂಗಳ ಕಾಲ ವಿಸ್ತರಣೆ ಮಾಡಬಹುದು.

ಆರೋಗ್ಯದಲ್ಲಿ ಏರುಪೇರು: ಮಾಜಿ ಸಿಎಂ ಎಸ್ಎಂ ಕೃಷ್ಣ ಆಸ್ಪತ್ರೆಗೆ ದಾಖಲು!

ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.

ಒಂದು ಹುಕ್ಕಾ ಸೇವನೆ ೧೦೦ ಸಿಗರೇಟುಗಳ ಸೇವನೆಗೆ ಸಮ: ರಾಜ್ಯ ಸರ್ಕಾರದ ಹುಕ್ಕಾ ಬಾರ್ ನಿಷೇಧ ಆದೇಶ ಎತ್ತಿ ಹಿಡಿದ ‍

ಬೆಂಗಳೂರು: ಸರ್ವ ಜನಿಕ ಹಿತದೃಷ್ಟಿಯಿಂದ ಎಲ್ಲಾ ಬಗೆಯ ಹುಕ್ಕಾ ದಾಸ್ತಾನು, ಮಾರಾಟ, ಸೇವನೆ ಮತ್ತು ಜಾಹೀರಾತು ನಿಷೇಧಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.

Translate »
Scroll to Top