ವಾರದೊಳಗೆ ಬರ ಪರಿಹಾರ ಬಿಡುಗಡೆಗೆ ಕೇಂದ್ರ ಸಮ್ಮತಿ: ಕನ್ನಡಿಗರ ಸುಧೀರ್ಘಹೋರಾಟ ಯಶಸ್ವಿ- ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದ ರೈತರಿಗೆ ಒಂದು ವಾರದೊಳಗೆ ಬರ ಪರಿಹಾರ ಬಿಡುಗಡೆಗೆ ನರ್ಧಾ ರ ಕೈಗೊಳ್ಳಲಾಗುವುದು ಎಂದು ಕೇಂದ್ರ ರ್ಕಾ ರ ಸುಪ್ರೀಂಕರ್ಟ್ ನಲ್ಲಿ ಇಂದು ಒಪ್ಪಿಕೊಂಡಿದೆ.
ಬೆಂಗಳೂರು: ರಾಜ್ಯದ ರೈತರಿಗೆ ಒಂದು ವಾರದೊಳಗೆ ಬರ ಪರಿಹಾರ ಬಿಡುಗಡೆಗೆ ನರ್ಧಾ ರ ಕೈಗೊಳ್ಳಲಾಗುವುದು ಎಂದು ಕೇಂದ್ರ ರ್ಕಾ ರ ಸುಪ್ರೀಂಕರ್ಟ್ ನಲ್ಲಿ ಇಂದು ಒಪ್ಪಿಕೊಂಡಿದೆ.
ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆಯ ಹೊರವಲಯದ ಶ್ರೀ ಜಂಬುನಾಥೇಶ್ವರನ ಜಾತ್ರಾ ಮಹೋತ್ಸವದಲ್ಲಿ ಬಾರಿ ಅವಘಡ ಸಂಭವಿಸಿದೆ, ಮೃತ ವ್ಯಕ್ತಿ ರಾಮು (೪೫) ರಥ ಕಟ್ಟುವ ಕೆಲಸ ಮಾಡುತ್ತಿದ್ದರು, ಈ ಬಾರಿ ರಥ ಕಟ್ಟುವಾಗ ಬಾಳೆ ಹಣ್ಣಿನ ಮೇಲೆ ಕಾಲಿಟ್ಟು ಜಾರಿ ಬಿದ್ದಾಗ ಕಾಲಿನ ಮೇಲೆ ರಥ ಹರಿದು ಹೋಗಿದೆ ಎಂದು ತಿಳಿದು ಬಂದಿದೆ.
ಹುಬ್ಬಳ್ಳಿ: ಇತ್ತೀಚೆಗೆ ನಡೆದ ೨೩ ವರ್ಷದ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಪ್ರಕರಣದ ಆರೋಪಿಗಳನ್ನು ಯಶಸ್ವಿಯಾಗಿ ಬಂಧಿಸಿದ ಪೊಲೀಸ್ ತಂಡದ ಕರ್ಯದವನ್ನು ಧಾರವಾಡ ನಗರ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಶ್ಲಾಘಿಸಿದ್ದಾರೆ. ಕೊಲೆ ನಡೆದ ಒಂದು ಗಂಟೆಯೊಳಗೆ ಆರೋಪಿ ಫಯಾಜ್ ನನ್ನು ಬಂಧಿಸಿದ ತಂಡದ ಎಲ್ಲಾ ಪೊಲೀಸರಿಗೂ ಶ್ಲಾಘನಾ ಪತ್ರಗಳ ಜೊತೆಗೆ ೨೫,೦೦೦ ರೂ. ನಗದು ಬಹುಮಾನ ನೀಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ನಟ ಪ್ರಥಮ್, ಈ ವಿಚಾರದಲ್ಲಿ ನಟ ಪ್ರಕಾಶ್ ರೈ ಮತ್ತು ಚೇತನ್ ಅಹಿಂಸಾ ಮೌನಕ್ಕೆ ಶರಣಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ಧಾರವಾಡ: ನೇಹಾಳ ರ್ಬ್ರ ಹತ್ಯೆಯನ್ನು ಸರ್ಥಿಿಸಿ ಆರೋಪಿಗಳು ಪೋಸ್ಟ್ ಮಾಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಏಪ್ರಿಲ್ ೧೮ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಓದುತ್ತಿದ್ದ ಕಾಂಗ್ರೆಸ್ ಕರ್ಪೊುರೇಟರ್ ಪುತ್ರಿ ನಿರಂಜನ ಹಿರೇಮಠ ಅವರ ೨೪ ರ್ಷುದ ಪುತ್ರಿ ನೇಹಾ ಹಿರೇಮಠಳನ್ನು ಕಾಲೇಜು ಕ್ಯಾಂಪಸ್ನಲ್ಲಿ ಫಯಾಜ್ ಎಂಬಾತ ಅನೇಕ ಬಾರಿ ಚಾಕುವಿನಿಂದ ಇರಿದು ರ್ಬ್ರವಾಗಿ ಹತ್ಯೆ ಮಾಡಿದ್ದನು.
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಕಾಲೇಜು ವಿದ್ಯರ್ಥಿರ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫಯಾಜ್ ವಿರುದ್ದ ಯಾರೂ ವಕಾಲತ್ತು ವಹಿಸಬಾರದು ಎಂದು ಅಖಿಲ ಭಾರತ ವೀರಶೈವ ಮಾಹಸಭಾದಿಂದ ವಕೀಲರ ಸಂಘಕ್ಕೆ ಮನವಿ ಸಲ್ಲಿಸಿದ್ದಾರೆ. ಜೊತೆಗೆ ಫಯಾಜ್ಗೆ ಮರಣ ದಂಡನೆ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದಾರೆ.
ಬೆಂಗಳೂರು: ಹುಬ್ಬಳ್ಳಿಯ ನೇಹಾ ಹಿರೇಮಠ್ ಅವರ ಕೊಲೆಗೆ ಪ್ರೀತಿ ಕಾರಣ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಮನೆಗೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದು, ಈ ವೇಳೆ ಹಲವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಶನಿವಾರ ತಿಳಿದುಬಂದಿದೆ.
ಸದಾಶಿವನಗರದ ಗೃಹ ಸಚಿವರ ರ್ಕಾ ರಿ ನಿವಾಸದ ಮುಂದೆ ಎಬಿವಿಪಿ ಕರ್ಯಕರ್ತಂರು ಇಂದು ಪ್ರತಿಭಟನೆ ನಡೆಸಿದರು. ಈ ವೇಳೆ ಮುತ್ತಿಗೆಗೆ ಯತ್ನಿಸಿದರು. ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ಹಲವರನ್ನು ವಶಕ್ಕೆ ಪಡೆದರು.
ಬಳ್ಳಾರಿ: ಹುಬ್ಬಳ್ಳಿಯ ನೇಹಾ ಹೀರೆಮಠ ಅವರ ಕೊಲೆ ಖಂಡಿಸಿ ಹಿಂದು ಜಾಗರಣ ವೇದಿಕೆಯಿಂದ ಶನಿವಾರ ಬೃಹತ್ ಪ್ರತಿಭಟನೆ ಮಾಡಲಾಯಿತು.
ಪ್ರತಿಭಟನೆ ಮೆರವಣಿಗೆಯು ನಗರದ ಕಾಗೆ ಪಾರ್ಕ್ ನಿಂದ ಪ್ರಾರಂಭವಾಗಿ ರಾಯಲ್ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಕ್ಕೆ ತಲುಪಿತು.
ಬೆಂಗಳೂರು: ನಾಗರಭಾವಿ ಫೋರ್ಟಿಸ್ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿ, ಬರೋಬ್ಬರಿ 80 ಹಾಸಿಗೆy ಸಾಮರ್ಥ್ಯಕ್ಕೆ ಹೆಚ್ಚಿಸುವ ಮೂಲಕ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿದ್ದು, ಪಶ್ಚಿಮ ಬೆಂಗಳೂರಿನಲ್ಲಿ ಅತ್ಯುತ್ತಮ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಾಗಿ ಹೊರಹೊಮ್ಮಿದೆ.
ತುಮಕೂರು: ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಎಲೆರಾಂಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಶೇಖರಯ್ಯ ತುಮಕೂರು ಲೋಕಾಯುಕ್ತ ಬಲೆಗೆ. ಅಡಿಕೆ ಪಟ್ಟೆ ತಟ್ಟೆ ತಯಾರಿಸುವ ಪ್ಯಾಕ್ಟರಿ ಪರವಾನಗಿಯ ಕೆಲಸ ಮಾಡಿಕೊಡಲು 20 ಸಾವಿರ ಹಣದ ಬೇಡಿಕೆ ಇಟ್ಟಿದ್ದ ಅದ್ಯಕ್ಷ ಹಾಗೂ ಪಿಡಿಒ.ಪಿಡಿಒ ಹಾಗೂ ಅದ್ಯಕ್ಷ ಇಬ್ಬರು ಲೋಕಾಯುಕ್ತ ಬಲೆಗೆ. ಪಿಡಿಒ ಕಿಶೋರ್ ಲಾಲ್ ಸಿಂಗ್ ಹಾಗೂ ಅದ್ಯಕ್ಷ ಚಂದ್ರಶೇಖರಯ್ಯ ಎಲೆ ರಾಂಪುರ ಗ್ರಾಮದ ಆರ್ ನಾಗೇಶ್ ರವರ ಬಳಿಕೆಲಸ ಮಾಡಲು ಇಪ್ಪತ್ತು ಸಾವಿರ ಹಣ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.