ಬೆಂಗಳೂರು

9ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮ ಆಯೋಜನೆ

ಬೆಂಗಳೂರು: ಇದು ನಿಮ್ಮ ವಾಹಿನಿ ಕಲಾವೇದಿಕೆ (ರಿ) ಬೆಂಗಳೂರು ಅರ್ಪಿಸುವ ಡಾ. ಪುನೀತ್ ರಾಜಕುಮಾರ್ ಜನ್ಮದಿನಾಚರಣೆ ಹಾಗೂ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬೆಂಗಳೂರಿನ ಜೆಸಿ ರಸ್ತೆ, ಕನ್ನಡ ಭವನ ನಯನ ರಂಗ ಮಂದಿರದಲ್ಲಿ 9ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮ ನಡೆಯಿತು.

ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಬೈಕ್, ಬೈಸಿಕಲ್ ಮತ್ತು ವಾಕರ್ಸ್ ಸೇರಿ‌ ಸಾವಿರಾರು ಜನ ಭಾಗಿ, ಅರ್ಥಪೂರ್ಣ ಮಹಿಳಾ ದಿನಾಚರಣೆ.

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಸಾರ್ವಜನಿಕರ ಸಕ್ರಿಯ ಭಾಗವಹಿಸುವಿಕೆ, ಮತದಾನ ಕುರಿತು ಜಾಗೃತಿ ಮೂಡಿಸಲು ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಬಿಬಿಎಂಪಿ ಮತ್ತು ನಗರದ ಕಾವೇರಿ ಆಸ್ಪತ್ರೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಿನಾಚರಣೆ ವಿಶೇಷ ವಾಕಾಥಾನ್ನಲ್ಲಿ ಸಾವಿರಾರು ಹೆಣ್ಣುಮಕ್ಕಳು, ನಾಗರಿಕರು ಅತ್ಯುತ್ಸಾಹದಿಂದ ಭಾಗವಹಿಸಿದರು.

ಸಚಿವ ರಾಮಲಿಂಗಾರೆಡ್ಡಿಯವರಿಗೆ ಚಾಲಕರಿಂದ ಸನ್ಮಾನ

ಬೆಂಗಳೂರು : ಚಾಲಕರ 30 ಕ್ಕೂ ಹೆಚ್ಚು ಬೇಡಿಕೆಗಳ ಪೈಕಿ 20 ಬೇಡಿಕೆಗಳನ್ನು ಈಡೇರಿಸಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದಿಂದ ಅದ್ದೂರಿಯಾಗಿ ಸನ್ಮಾನಿಸಲಾಯಿತು.

ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ?

ಬೆಂಗಳೂರು : ಸುಪ್ರೀಂ ಕೋರ್ಟ್ ಉನ್ನತಾಧಿಕಾರದ ಸಮಿತಿಯನ್ನು ರಚಿಸಿ ಚುನಾವಣಾ ಬಾಂಡ್ ಹಗರಣದ ತನಿಖೆ ನಡೆಸಬೇಕು ಮತ್ತು ಅಲ್ಲಿಯ ವರೆಗೆ ಬಿಜೆಪಿಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಬೇಕು

ಏಳನೇ ವೇತನ ಆಯೋಗ ವರದಿ ಸಲ್ಲಿಕೆ: ಶೇ. 27.5 ರಷ್ಟು ಹೆಚ್ಚಳಕ್ಕೆ ಶಿಫಾರಸು

ಬೆಂಗಳೂರು : ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು

ರಾಜಕೀಯ ಷ್ಯಡ್ಯಂತ್ರದಿಂದ  ಶ್ರೀ ಬಾಲ ಮಂಜುನಾಥ ಸ್ವಾಮಿಯವರ ವಿರುದ್ಧ ಫೋಕ್ಸೋ ಕಾಯ್ದೆ ದಾಖಲು

ಬೆಂಗಳೂರು : ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದಾಗ ಆರೋಪಿಯನ್ನು ಬಂಧಿಸಲೇಬೇಕು ಅಂತೇನಿಲ್ಲ ಎಂದು ಮಾಜಿ ಕಾನೂನು ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ಜೆ. ಸಿ.ಮಾಧುಸ್ವಾಮಿ ಹೇಳಿದ್ದಾರೆ.

ಅಲೆಮಾರಿ ಸಮುದಾಯದ ಶ್ರೇಯೋಭಿವೃದ್ಧಿಗೆ ಸರ್ಕಾರ ಬದ್ಧ –  ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು : ಅಲೆಮಾರಿ ಸಮುದಾಯದ ಶ್ರೇಯೋಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಗರುಡಾ ಮಾಲ್ ನ 18 ನೇ ವಾರ್ಷಿಕೋತ್ಸವದ ಅಂಗವಾಗಿ ಪುಸ್ತಕ ಮೇಳ

ಬೆಂಗಳೂರು: ಯುವ ಸಮೂಹದಲ್ಲಿ ಓದುವ ಅಭ್ಯಾಸವನ್ನು ಮೈಗೂಡಿಸಿಕೊಳ್ಳುವ ಸಲುವಾಗಿ ನಗರದ ಗರುಡಾ ಮಾಲ್ 18ನೇ ವಾರ್ಷಿಕೋತ್ಸವದ ಶುಭ ಸಂದರ್ಭದಲ್ಲಿ ಬೃಹತ್ ಪುಸ್ತಕ ಮೇಳ ಆಯೋಜಿಸಲಾಗಿತ್ತು.

ಮಾಜಿ ಸಿಎಂ ಬಿಎಸ್‍ವೈ ಮೇಲೆ ಪೋಕ್ಸೋ ಪ್ರಕರಣ ದಾಖಲು

ಬೆಂಗಳೂರು : ಬಿಜೆಪಿಯ ಹಿರಿಯ ದುರೀಣ, ಮಾಜಿ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ವಿರುದ್ಧ ಬೆಂಗಳೂರಿನಲ್ಲಿ ಪೋಕ್ಸೋ ಪ್ರಕರಣವೊಂದು ದಾಖಲಾಗಿದೆ.

ಮುಂದಿನ ದಿನಗಳಲ್ಲಿ ಇನ್ನಷ್ಟು ಮುಖಂಡರು ಬಿಜೆಪಿಗೆ ಸೇರ್ಪಡೆ- ಬಿ.ವೈ.ವಿಜಯೇಂದ್ರ

ಬೆಂಗಳೂರು: ನರೇಂದ್ರ ಮೋದಿಜೀ ಅವರು ಮೂರನೇ ಬಾರಿಗೆ ಪ್ರಧಾನಮಂತ್ರಿ ಆಗಬೇಕೆಂಬ ನಿಟ್ಟಿನಲ್ಲಿ ಬಿಜೆಪಿ ಪರವಾಗಿ ಒಂದು ಅಭೂತಪೂರ್ವ ವಾತಾವರಣ ದೇಶ ಮತ್ತು ರಾಜ್ಯದಲ್ಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು.

Translate »
Scroll to Top