ರಾಜಕೀಯ

ಪ್ರಮಾಣ ವಚನ ಸ್ವೀಕರಿಸಲಿದ್ದಾರೆ 24 ಮಂದಿ ಸಚಿವರು…..!

ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ನಿರ್ಣಾಯಕ ಘಟ್ಟ ತಲುಪಿದ್ದು, ಶನಿವಾರ ಬೆಳಿಗ್ಗೆ 11.45 ಕ್ಕೆ 24 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮೂಲಕ 34 ಸದಸ್ಯರು ಪೂರ್ಣ ಪ್ರಮಾಣದ ಸಂಪುಟ ಅಸ್ಥಿತ್ವಕ್ಕೆ ಬರಲಿದೆ. ರಾಜಭವನಕ್ಕೆ ಮುಖ್ಯಮಂತ್ರಿ ಕಚೇರಿಯಿಂದ ಸಂದೇಶ ರವಾನಿಸಿದ್ದು, ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಗಾಜಿನ ಮನೆಯಲ್ಲಿ ವೇದಿಕೆ ಸಜ್ಜುಗೊಂಡಿದೆ. ವರಿಷ್ಠರ ಸಮ್ಮತಿ ಪಡೆದು ಅಂತಿಮ ಪಟ್ಟಿಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಗಳೂರಿಗೆ ಆಗಮಿಸಿದರು. ಸಂಪುಟಕ್ಕೆ ಸೇರ್ಪಡೆಯಾಗುವವರ ಕುರಿತು …

ಪ್ರಮಾಣ ವಚನ ಸ್ವೀಕರಿಸಲಿದ್ದಾರೆ 24 ಮಂದಿ ಸಚಿವರು…..! Read More »

ವಿಧಾನಸಭಾ ಸಭಾಧ್ಯಕ್ಷರಾಗಿ ಯು.ಟಿ.ಖಾದರ್ ಫರೀದ್ ಅವಿರೋಧವಾಗಿ ಆಯ್ಕೆ

ವಿಧಾನಸಭಾ ಸಭಾಧ್ಯಕ್ಷರಾಗಿ ಯು.ಟಿ.ಖಾದರ್ ಫರೀದ್ ಅವಿರೋಧವಾಗಿ ಆಯ್ಕೆ ಬೆಂಗಳೂರು: 16 ನೇ ವಿಧಾನಸಭೆ ಅಧಿವೇಶನದಲ್ಲಿ ಸಭಾಧ್ಯಕ್ಷರಾಗಿ ಯು.ಟಿ. ಖಾದರ್ ಫರೀದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನಸಭೆಯಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಸೂಚಿಸಿದರು. ಮುಖ್ಯಮಂತ್ರಿಗಳ ಸೂಚನೆಯನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅನುಮೋದಿಸಿದರು. ಯು.ಟಿ.ಖಾದರ್ ಫರೀಧ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿರುವುದನ್ನು ಹಂಗಾಮಿ ಸಭಾಧ್ಯಕ್ಷರಾದ ಆರ್. ವಿ. ದೇಶಪಾಂಡೆ ಅಂಗೀಕರಿಸಿದರು. ಸಭಾಧ್ಯಕ್ಷರ ಸ್ಥಾನಕ್ಕೆ ಅವಿರೋಧವಾಗಿ ಸರ್ವಾನುಮತದಿಂದ ಆಯ್ಕೆಯಾದ ಯು.ಟಿ. ಖಾದರ್ ಫರೀದ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸದನದ ಸದಸ್ಯರು ಅಭಿನಂದನೆ ಸಲ್ಲಿಸಿದರು.   ಸದನದಲ್ಲಿ ಸಚಿವಾರದ …

ವಿಧಾನಸಭಾ ಸಭಾಧ್ಯಕ್ಷರಾಗಿ ಯು.ಟಿ.ಖಾದರ್ ಫರೀದ್ ಅವಿರೋಧವಾಗಿ ಆಯ್ಕೆ Read More »

ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಸಿಎಂ ಭಾಗಿ

ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಎ ಬಿ ಇನ್ ಬೇವ್ ಸಂಸ್ಥೆಯ ನಿಯಂತ್ರಣ ಮತ್ತು ಸಾರ್ವಜನಿಕ ನೀತಿ ಜಾಗತಿಕ ಉಪಾಧ್ಯಕ್ಷ ಆಂಡ್ರೆಸ್ ಪೆನಾತೆ ಅವರೊಂದಿಗೆ ಕರ್ನಾಟಕದಲ್ಲಿ ಹೂಡಿಕೆಗೆ ಸಂಬಂಧಿಸಿದಂತೆ ಚರ್ಚಿಸಿದರು. ರಾಜ್ಯ ಸರ್ಕಾರ ಉದ್ಯಮ ಸ್ಥಾಪನೆಗೆ ಸಂಬಂಧಿಸಿದಂತೆ ನೀಡುತ್ತಿರುವ ವಿಶೇಷ ಸವಲತ್ತುಗಳು ಹಾಗೂ ರಿಯಾಯಿತಿಗಳ ಬಗ್ಗೆ ವಿವರಿಸಿದರು.

ಜೋರಾಗಿದೆ ಥಿಯೇಟರ್‌ನಲ್ಲಿ ರಾಕಿ, ಅಧೀರನ ಅರ್ಭಟ

ಬೆಂಗಳೂರು: ಸದ್ಯ ಭಾರತದಲ್ಲಿ ’ಕೆಜಿಎಫ್ ಚಾಪ್ಟರ್ ೨’ ಹವಾ! ಜೋರಾಗಿಯೇ ಇದೆ. ಬಹು ನೀರಿಕ್ಷೆಯ ಈ ಸಿನಿಮಾ ಕನ್ನಡ ಸೇರಿದಂತೆ ಐದು ಭಾಷೆಯಲ್ಲಿ ನಿನ್ನೆ (ಏ. ೧೪) ವಿಶ್ವಾದ್ಯಂತ ಸುಮಾರು ೧೦,೦೦೦ ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ರಿಲೀಸ್ ಆಗಿದೆ. ಕರ್ನಾಟಕದಲ್ಲಿಯೇ ೫೫೦ ಪ್ಲಸ್ ಸ್ಕ್ರೀನ್‌ಗಳಲ್ಲಿ ಕೆಜಿಎಫ್ ಪ್ರದರ್ಶನವಾಗುತ್ತಿದೆ. ಎಲ್ಲಾ ಭಾಷೆಯ ಪ್ರೀ-ಬುಕ್ಕಿಂಗ್‌ನಲ್ಲಿ ಮೊದಲ ದಿನದ ಟಿಕೆಟ್‌ಗಳು ಶೋಲ್ಡ್ ಔಟ್ ಆಗಿದ್ದವು. ಜೊತೆಗೆ ಮೊದಲ ದಿನ ಶೋಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಕರ್ನಾಟಕವೊಂದರಲ್ಲೇ ೨ ಸಾವಿರಕ್ಕೂ ಹೆಚ್ಚು ಶೋಗಳ ಪ್ರದರ್ಶನ …

ಜೋರಾಗಿದೆ ಥಿಯೇಟರ್‌ನಲ್ಲಿ ರಾಕಿ, ಅಧೀರನ ಅರ್ಭಟ Read More »

ಭ್ರಷ್ಟಾಚಾರ ನಿರ್ಮೂಲನ ಸಾಧ್ಯವೇ ?

ಸುನೀಲಸಿಂಗ ಲದ್ದಿಗೇರಿ ಗದಗ : ಸಾರ್ವಜನಿಕ ಆಡಳಿತ ವ್ಯವಸ್ಥ್ಯೆ ಮತ್ತು ಖಾಸಗಿ ಆಡಳಿತ ವ್ಯವಸ್ಥ್ಯೆಗಳ ಮಧ್ಯೆದಲ್ಲಿ ಮಧ್ಯವರ್ತಿಗಳ ಹಾವಳಿಯಿಂದಾಗಿ ಭ್ರಷ್ಟಾಚಾರ ದೇಶಾದ್ಯಂತ ಮಿತಿಮೀರಿ ತಾಂಡವಾಡುತ್ತಿದೆ, ಮಧ್ಯವರ್ತಿಗಳ ಮುಕ್ತ ಆಡಳಿತ ವ್ಯವಸ್ಥ್ಯೆ ನಿರ್ಮಾಣವಾದರೇ ದೆಹಲಿ ಆಡಳಿತದಿಂದ ಗ್ರಾಮ ಆಡಳಿತದವರೆಗೂ ಭ್ರಷ್ಟಾಚಾರವನ್ನು ಮುಕ್ತಗೊಳಿಸಬಹುದು,ಭ್ರಷ್ಟಾಚಾರವನ್ನು ವಿದೇಶದಿಂದ ಆಮದು ಮಾಡಿಕೊಂಡಿದ್ದಲ್ಲಾ, ಬದಲಾಗಿ ಇದೊಂದು ಐತಿಹಾಸಿಕ ಸ್ಥಳೀಯ ಪ್ರಕ್ರೀಯೆ ಆಗಿದೆ ಎನ್ನುತ್ತಿದೆ ಅಮೇರಿಕಾದ ವಿಕಲೀಕ್ಸ್ ವರದಿ,ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಹೊರತಾಗಿಯೂ ಭಾರತ ದೇಶದಲ್ಲಿ ನಾಗರಿಕರು ಮೂಲಭೂತ ಸೌಲಭ್ಯ …

ಭ್ರಷ್ಟಾಚಾರ ನಿರ್ಮೂಲನ ಸಾಧ್ಯವೇ ? Read More »

ಬಳ್ಳಾರಿಯ ವಿಮ್ಸ್ ಆಸ್ಪತ್ರೆ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಭೇಟಿ

ಬಳ್ಳಾರಿ: ಜನರಿಗೆ ಗುಣಮಟ್ಟದ ಚಿಕಿತ್ಸೆ ನೀಡುವ ವಿಷಯದಲ್ಲಿ ಒಂದು ತಿಂಗಳೊಳಗೆ ವಿಮ್ಸ್ ಆಸ್ಪತ್ರೆಯಲ್ಲಿ ಸುಧಾರಣೆಯಾಗದಿದ್ದರೇ ನನ್ನದೇ ಕ್ರಮಕೈಗೊಳ್ಳಬೇಕಾಗುತ್ತದೆ.. ಹೀಗೆಂದು ವಿಮ್ಸ್‌ನ ಅಧಿಕಾರಿಗಳಿಗೆ ಎಚ್ಚರಿಕೆಯ ಗಡುವು ನೀಡಿದ್ದು, ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು. ಶನಿವಾರ ಬೆಳಗ್ಗೆ ದಿಢೀರ್ ವಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಅಹವಾಲು ಆಲಿಸಿದ್ದ ಹಾಗೂ ವ್ಯವಸ್ಥೆ ಕಣ್ಣಾರೆ ಕಂಡಿದ್ದ ಸಚಿವ ಶ್ರೀರಾಮುಲು ಅವರು ಭಾನುವಾರ ವಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಆಸ್ಪತ್ರೆಯ ನಿರ್ದೇಶಕರು ಹಾಗೂ …

ಬಳ್ಳಾರಿಯ ವಿಮ್ಸ್ ಆಸ್ಪತ್ರೆ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಭೇಟಿ Read More »

ಬಳ್ಳಾರಿಯಿಂದ ಸವದತ್ತಿಗೆ ನೂತನ ಬಸ್ ಸೇವೆ ಆರಂಭ

ಬಳ್ಳಾರಿ: ಬಳ್ಳಾರಿಯಲ್ಲಿರುವ ಸವದತ್ತಿ ಯಲ್ಲಮ್ಮನ ಕ್ಷೇತ್ರದ ಭಕ್ತಾದಿಗಳ ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ಸಾರಿಗೆ ಇಲಾಖೆಯು ಬಳ್ಳಾರಿಯಿಂದ ಸವದತ್ತಿಗೆ ನೂತನ ಬಸ್ ಸೇವೆ ಇಂದಿನಿಂದ ಆರಂಭಿಸಿದೆ.ಈ ಮೂಲಕ ಭಕ್ತಾದಿಗಳ ಬಹುದಿನಗಳ ಆಸೆ ಈಡೇರಿದಂತಾಗಿದೆ. ಸಾರಿಗೆ,ಪರಿಶಿಷ್ಟವರ್ಗಗಳ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ನೂತನ ಬಸ್‌ಗೆ ಹಸಿರುನಿಶಾನೆ ತೋರುವುದರ ಮೂಲಕ ಸಂಚಾರಕ್ಕೆ ಚಾಲನೆ ನೀಡಿದರು. ಬಳ್ಳಾರಿಯಿಂದ ಬೆಳಗ್ಗೆ ೮ಕ್ಕೆ ಹೊರಡಲಿರುವ ಸವದತ್ತಿಗೆ ಮಧ್ಯಾಹ್ನ ೨ಕ್ಕೆ ತಲುಪಲಿದೆ. ಸವದತ್ತಿಯಿಂದ ಬಳ್ಳಾರಿಗೆ ಮಧ್ಯಾಹ್ನ ೨:೩೦ಕ್ಕೆ ಹೊರಡಲಿದೆ. ೨೬೩ …

ಬಳ್ಳಾರಿಯಿಂದ ಸವದತ್ತಿಗೆ ನೂತನ ಬಸ್ ಸೇವೆ ಆರಂಭ Read More »

ಮತಾಂತರ ನಿಷೇಧ ಕಾಯ್ದೆ: ಜನರಿಗೆ ಆತಂಕ ಬೇಡಸಿಎಂ

ಹುಬ್ಬಳ್ಳಿ, ಡಿಸೆಂಬರ್ 12: ಮತಾಂತರ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಹುಬ್ಭಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಹಿಂದು, ಕ್ರಿಶ್ಚಿಯನ್, ಇಸ್ಲಾಂ ಹಾಗೂ ಸಿಖ್ ಧರ್ಮಗಳು ಸಂವಿಧಾನದಲ್ಲಿ ಗುರುತಿಸಲಾಗಿರುವ ಧರ್ಮಗಳಾಗಿದ್ದು, ಅವರ ಪ್ರಾರ್ಥನೆ, ಆಚರಣೆಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ಭರವಸೆ ನೀಡಿದ ಮುಖ್ಯಮಂತ್ರಿಗಳು, ಬಡತನದ ದುರುಪಯೋಗ ಪಡೆದು, ಆಸೆ, ಆಮಿಷಗಳನ್ನು ಒಡ್ಡಿ ಮತಾಂತರ ಮಾಡುವುದಕ್ಕೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು. ಮತಾಂತರದ ವಿಷಯ ಇಂದಿನದಲ್ಲ, …

ಮತಾಂತರ ನಿಷೇಧ ಕಾಯ್ದೆ: ಜನರಿಗೆ ಆತಂಕ ಬೇಡಸಿಎಂ Read More »

ಕಾರ್ತಿಕ ಹುಣ್ಣಿಮೆಯಂದು ರೇಣುಕಾ ಎಲ್ಲಮ್ಮ ದೇವಿಗೆ ವಿಶೇಷ ಪೂಜೆ

ದೇವನಹಳ್ಳಿ: ಕಾರ್ತಿಕ ಹುಣ್ಣಿಮೆಯ ದಿನವು ಅತ್ಯಂತ ಮಹತ್ವದ ದಿನ. ಈ ದಿನ ಕೈಗೊಳ್ಳುವ ಪೂಜಾ ಕ್ರಮ, ವ್ರತ ಆಚರಣೆ, ಪವಿತ್ರ ಸ್ನಾನ ಹಾಗೂ ದಾನ-ಧರ್ಮಗಳನ್ನು ಮಾಡಿದರೆ ನೂರು ಅಶ್ವಮೇಧ ಯಜ್ಞಗಳನ್ನು ಮಾಡಿದಷ್ಟು ಪುಣ್ಯ ಪ್ರಾಪ್ತಿಯಾಗುವುದು ಎಂದು ಶ್ರೀ ರೇಣುಕಾ ಎಲ್ಲಮ್ಮ ದೇವಿ ಕಲಾ ಬಳಗದ ಗೌರವಾಧ್ಯಕ್ಷ ಡಿ.ಎಂ. ಮುನಿಯಪ್ಪ ತಿಳಿಸಿದರು. ದೇವನಹಳ್ಳಿ ತಾಲ್ಲೂಕು ವಿಜಯಪುರದ ಶ್ರೀ ರೇಣುಕಾ ಎಲ್ಲಮ್ಮ‌ದೇವಿ ದೇವಾಲಯದಲ್ಲಿ ದೇವನಹಳ್ಳಿ ವಂಶಸ್ಥರ ಕುಟುಂಬದವರ ವತಿಯಿಂದ‌ ಕಾರ್ತಿಕ ಹುಣ್ಣಿಮೆಯ ಪ್ರಯುಕ್ತ ಎಲ್ಲಮ್ಮ‌ದೇವಿಗೆ ಏರ್ಪಡಿದ್ದ ವಿಶೇಷ ಹೂವಿನ ಅಲಂಕಾರ …

ಕಾರ್ತಿಕ ಹುಣ್ಣಿಮೆಯಂದು ರೇಣುಕಾ ಎಲ್ಲಮ್ಮ ದೇವಿಗೆ ವಿಶೇಷ ಪೂಜೆ Read More »

Translate »
Scroll to Top