ಬೆಂಗಳೂರು

ಬೆಳಗಾವಿಯಲ್ಲಿ ಕನ್ನಡಕ್ಕೆ ಅಪಮಾನ

ಬೆಂಗಳೂರು: ವಿನಾಕಾರಣ ಬೆಳಗಾವಿಯಲ್ಲಿ ಕನ್ನಡಿಗರನ್ನು ಕೆಣಕುತ್ತಾ ಕನ್ನಡಕ್ಕೆ ಅಪಮಾನ ಮಾಡುತ್ತಿರುವ ಎಂಇಎಸ್ʼಗೆ ತಕ್ಕ ಶಾಸ್ತಿ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದಾರೆ ಈ ಬಗ್ಗೆ ಇಂದು ಬೆಳಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು; ಕುಂದಾ ನಗರಿಯ ಪ್ರತಿಷ್ಠೆಗೆ ಧಕ್ಕೆ ತಂದು ಅಲ್ಲಿನ ಸೌಹಾರ್ದ ವಾತಾವರಣವನ್ನು ಹಾಳು ಮಾಡುತ್ತಿರುವ ಎಂಇಎಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರ ಟ್ವೀಟ್ʼನ ಪೂರ್ಣ ಪಾಠ ಇಲ್ಲಿದೆ; ಕಳೆದ ಹಲವು ಚುನಾವಣೆಗಳಲ್ಲಿ ರಾಜಕೀಯವಾಗಿ …

ಬೆಳಗಾವಿಯಲ್ಲಿ ಕನ್ನಡಕ್ಕೆ ಅಪಮಾನ Read More »

ಐಐಟಿಎಂ ಪ್ರವಾಸಿ ಮೇಳದ ಪ್ರಯೋಜನ ಪಡೆಯುವಂತೆ ಪ್ರವಾಸೋದ್ಯಮ ಸಚಿವರಾದ ಆನಂದ್ ಸಿಂಗ್ ಹೇಳಿದರು

ಬೆಂಗಳೂರು : ಕಳೆದೆರಡು ವರ್ಷಗಳ ಕೊರೊನಾ ಸೋಂಕಿನ ವ್ಯಾಪಕತೆ ಹಾಗೂ ಲಾಕ್ಡೌನ್ ಪರಿಣಾಮ ದೇಶದ ಪ್ರವಾಸೋದ್ಯಮ ನೆಲಕಚ್ಚಿತ್ತು. ಈಗ ಹೆಚ್ಚಿನ ಪ್ರವಾಸಿ ತಾಣಗಳು ಹೊಸ ಆಕರ್ಷಣೆಗಳೊಂದಿಗೆ ಲಕಲಕಿಸುತ್ತ ಮತ್ತೆ ಪ್ರವಾಸಿಗರನ್ನು ಆಕರ್ಷಿಸುತ್ತಿವೆ. ಪ್ರವಾಸೋದ್ಯಮ ಪುನಶ್ಚೇತನಗೊಳಿಸಲು ಕೇಂದ್ರ ಹಾಗೂ ರಾಜ್ಯ ಸರಕಾರಗಳು ವಿಭಿನ್ನ ಪ್ರಯತ್ನ ನಡೆಸುತ್ತಿದೆ ಎಂದು ಪ್ರವಾಸೋದ್ಯಮ ಸಚಿವರಾದ ಆನಂದ್ ಸಿಂಗ್ ಹೇಳಿದರು. ಅವರು ಬೆಂಗಳೂರಿನಲ್ಲಿ ಇಂಡಿಯಾ ಇಂಟರ್ ನ್ಯಾಷನಲ್ ಟ್ರಾವೆಲ್’ ಮೇಳ ( ಐ ಐ ಟಿ ಎಂ )ನ ಬೆಂಗಳೂರಿನ ಆವೃತ್ತಿಯನ್ನು ಸ್ಪಿಯರ್ ಟ್ರಾವೆಲ್ …

ಐಐಟಿಎಂ ಪ್ರವಾಸಿ ಮೇಳದ ಪ್ರಯೋಜನ ಪಡೆಯುವಂತೆ ಪ್ರವಾಸೋದ್ಯಮ ಸಚಿವರಾದ ಆನಂದ್ ಸಿಂಗ್ ಹೇಳಿದರು Read More »

ಶುದ್ಧ ಕುಡಿಯುವ ನೀರಿನ ಘಟಕ ಲೋಕಾರ್ಪಣೆ

ದೇವನಹಳ್ಳಿ: ಸಾರ್ವಜನಿಕರಿಗೆ ಮೊದಲು ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಶುದ್ಧ ಕುಡಿಯುವ ನೀರಿನ್ನು ನೀಡಬೇಕು ಆದ್ದರಿಂದ ಪ್ರತಿ ವಾರ್ಡ್ ಗೊಂದು ಶುದ್ಧ ಕುಡಿಯುವ ನೀರಿನ ಘಟಕ ಮಾಡುತ್ತಿದ್ದು ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಹಾಗೂ ನೀರನ್ನು ಮಿತವಾಗಿ ಬಳಸಿ ಮುಂದಿನ ಪೀಳಿಗೆಗೆ ಬಳುವಳಿಯಾಗಿ ನೀಡಬೇಕಿದೆ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು. ದೇವನಹಳ್ಳಿ ಪಟ್ಟಣದ ಪುರಸಭೆ ವ್ಯಾಪ್ತಿಯ 14 ನೇ ವಾರ್ಡ್ ನ ನಗರೇಶ್ವರಸ್ವಾಮಿ ದೇವಾಲಯ ಸಮೀಪ ಶ್ರೀ ಟಿ.ಸುಬ್ರಮಣ್ಯಂ ಶುದ್ಧ ಗಂಗಾಜಲ ಇವರ ವತಿಯಿಂದ ಶುದ್ಧ …

ಶುದ್ಧ ಕುಡಿಯುವ ನೀರಿನ ಘಟಕ ಲೋಕಾರ್ಪಣೆ Read More »

ದೇವರು ಧರ್ಮ ಉಳಿದರೆ ದೇಶ ಉಳಿಯಲು ಸಾಧ್ಯ

ದೇವನಹಳ್ಳಿ: ಸಂಕಟ ಇರುವವರು ತಕ್ಷಣ ನೆನೆಸುವ ದೇವರು ವೆಂಕಟರಮಣ. ದೇವರನ್ನು ನಂಬಿ ಮಾಡುವ ಕಾರ್ಯ ಎಂದಿಗೂ ಆತ್ಮಬಲದ ಜೊತೆ ಆಧ್ಯಾತ್ಮಿಕ ಬಲ ನೀಡುತ್ತದೆ ಎಂದು ಕುಣಿಗಲ್ ನ ತಿರುಮಲ ತಿರುಪತಿ ಪಾದಯಾತ್ರೆ ಸಮಿತಿಯ ಸಂಚಾಲಕ ಬಲರಾಮ್ ತಿಳಿಸಿದರು. ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದ ಕೃಷಿ ಇಲಾಖೆ ಪಕ್ಕದ ಆವರಣದಲ್ಲಿ ಪಾದಯಾತ್ರಿಗಳಿಗಾಗಿ ಏರ್ಪಡಿಸಿದ್ದ ಅನ್ನದಾನ ಕಾರ್ಯಕ್ರಮದಲ್ಲಿ ಮಾತನಾಡಿ, ಅ. 19 ನೇ ತಾರೀಖು ಕುಣಿಗಲ್ ನಿಂದ ಕಾಲ್ನಡಿಗೆಯಲ್ಲಿ ಹೊರಟು ಅ. 27 ರಂದು ತಿರುಪತಿ ತಲುಪಲಿದ್ದೇವೆ.ಕಷ್ಟ ಪಟ್ಟು ಭಗವಂತನ …

ದೇವರು ಧರ್ಮ ಉಳಿದರೆ ದೇಶ ಉಳಿಯಲು ಸಾಧ್ಯ Read More »

ವಾಲ್ಮೀಕಿಯವರ ತತ್ವ ಆದರ್ಶ ಇಂದಿಗೂ ಪ್ರಸ್ಥುತ

ದೇವನಹಳ್ಳಿ : ಪುರಾಣ ಗ್ರಂಥಗಳ ಪ್ರಕಾರ, ಮಹರ್ಷಿ ವಾಲ್ಮೀಕಿ ಪವಿತ್ರ ರಾಮಾಯಣವನ್ನು ರಚಿಸಿದ್ದಾರೆ. ಅದಕ್ಕಾಗಿಯೇ ವಾಲ್ಮೀಕಿ ಜಯಂತಿಗೆ ವಿಶೇಷ ಮಹತ್ವವಿದೆ. ವಾಲ್ಮೀಕಿ ಜಯಂತಿಯು ವಾಲ್ಮೀಕಿ ಸಮಾಜದಲ್ಲಿ ಮಾತ್ರವಲ್ಲದೆ ಇಡೀ ಹಿಂದೂ ಸಮಾಜದೊಂದಿಗೆ ಮಹತ್ವ ಹೊಂದಿದೆ. ಸಂಸ್ಕೃತ ಭಾಷೆಯ ಅತ್ಯುನ್ನತ ವಿದ್ವಾಂಸರಾದ ಮಹರ್ಷಿ ವಾಲ್ಮೀಕಿಯವರ ಜನ್ಮದಿನವನ್ನು ದೇಶದ ಅನೇಕ ಭಾಗಗಳಲ್ಲಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ವಾಲ್ಮೀಕಿಯವರು ಅನೇಕ ದುಶ್ಕೃತ್ಯಗಳಲ್ಲಿ ತೊಡಗಿದ್ದರು ಆದರೆ ನಾರದ ಮುನಿಯ ಮಾತು ಕೇಳಿದ ನಂತರ ಅವರ ಜೀವನವು ಮಹತ್ತರ ತಿರುವನ್ನು ಪಡೆದುಕೊಂಡು ಮಹರ್ಷಿ ವಾಲ್ಮೀಕಿ …

ವಾಲ್ಮೀಕಿಯವರ ತತ್ವ ಆದರ್ಶ ಇಂದಿಗೂ ಪ್ರಸ್ಥುತ Read More »

ಮಳೆ ಮನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ದಾವಣಗೆರೆ ಜಿಲ್ಲೆಯಲ್ಲಿ ನಾಳೆ (ಅ. 10) ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು (ಅ.9) ಭಾರ) ಭಾರೀ ಮಳೆಯ ಮುನ್ಸೂಚನೆ ನೀಡಿದ್ದು, ಈ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ ಜಿಲ್ಲೆಗಳಲ್ಲಿ ಅ.10ರಿಂದ ಭಾರೀ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, …

ಮಳೆ ಮನ್ಸೂಚನೆ ನೀಡಿದ ಹವಾಮಾನ ಇಲಾಖೆ Read More »

SBI ಗ್ರಾಹಕರಿಗೆ ಮುಖ್ಯ ಮಾಹಿತಿ: ನಾಳೆಯಿಂದ ಮೂರು ದಿನ ಈ ಸಮಯದಲ್ಲಿ SBI ಸೇವೆ ಸ್ಥಗಿತ

ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (SBI) ಖಾತೆ ಹೊಂದಿದ್ದರೆ ಪ್ರಮುಖ ಮಾಹಿತಿ ನಿಮಗಾಗಿ ಇಲ್ಲಿದೆ. SBI ತನ್ನ ಗ್ರಾಹಕರ ಜೊತೆ ಮಾಹಿತಿಯೊಂದನ್ನು ಹಂಚಿಕೊಂಡಿದ್ದು, ಬ್ಯಾಂಕಿನ ವಿಶೇಷ ಸೇವೆ ನಾಳೆಯಿಂದ ಮೂರು ದಿನಗಳವರೆಗೆ ಕೆಲವು ಗಂಟೆಗಳ ಕಾಲ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ. SBI ತನ್ನ 44 ಕೋಟಿ ಗ್ರಾಹಕರಿಗೆ ಈ ಬಗ್ಗೆ ಮಾಹಿತಿ ನೀಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬ್ಯಾಂಕ್, ಸಿಸ್ಟಂ ನಿರ್ವಹಣೆಗಾಗಿ ಸೇವೆ ಸ್ಥಗಿತಗೊಳಿಸುವುದಾಗಿ ಹೇಳಿದೆ. ಬ್ಯಾಂಕ್ ನಿಗದಿಪಡಿಸಿದ ಸಮಯದಲ್ಲಿ ಯಾವುದೇ ಹಣಕಾಸಿನ ವಹಿವಾಟು …

SBI ಗ್ರಾಹಕರಿಗೆ ಮುಖ್ಯ ಮಾಹಿತಿ: ನಾಳೆಯಿಂದ ಮೂರು ದಿನ ಈ ಸಮಯದಲ್ಲಿ SBI ಸೇವೆ ಸ್ಥಗಿತ Read More »

ಅ. 11ರಿಂದ 16ರವರೆಗೆ ಹೈಕೋರ್ಟ್ ಗೆ ದಸರಾ ರಜೆ

ಬೆಂಗಳೂರು: ಅಕ್ಟೋಬರ್ 11ರಿಂದ 16ರವರೆಗೆ ಹೈಕೋರ್ಟ್‍ನ ಎಲ್ಲಾ ಪೀಠಗಳಿಗೆ ದಸರಾ ರಜೆ ನೀಡಲಾಗಿದೆ. ರಾಜ್ಯ ಹೈಕೋರ್ಟ್‍ನ ಬೆಂಗಳೂರು ಪ್ರಧಾನ ಪೀಠ, ಕಲಬುರಗಿ ಹಾಗೂ ಧಾರವಾಡ ಪೀಠಗಳಿಗೆ ರಜೆ ನೀಡಲಾಗಿದೆ. ರಜೆ ದಿನಗಳಲ್ಲಿ ಸಿವಿಲ್ ಹಾಗೂ ಕ್ರಿಮಿನಲ್ ಕೇಸ್‍ಗಳ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ. ಒಂದು ವೇಳೆ ತುರ್ತು ಇದ್ದಲ್ಲಿ ಮಧ್ಯಂತರ ಆದೇಶ, ತಡೆಯಾಜ್ಞೆ ಅರ್ಜಿಗಳು ಹಾಗೂ ತಾತ್ಕಾಲಿಕ ನಿರ್ಬಂಧಕಾಜ್ಞೆ ಅರ್ಜಿಗಳನ್ನು ಮಾತ್ರ ಸಲ್ಲಿಸಬಹುದಾಗಿದೆ. ತುರ್ತು ಅರ್ಜಿಗಳಿದ್ದಲ್ಲಿ ಅವುಗಳ ವಿಚಾರಣೆ ಬೆಳಗ್ಗೆ 10.30ರಿಂದ 12 ನಡುವೆ ನಡೆಯಲಿದೆ. ಈ ಬಗ್ಗೆ ಹೈಕೋರ್ಟ್ …

ಅ. 11ರಿಂದ 16ರವರೆಗೆ ಹೈಕೋರ್ಟ್ ಗೆ ದಸರಾ ರಜೆ Read More »

500 ಅಡಿ ಉದ್ದದ ತಿರಂಗಾ ಯಾತ್ರೆ

ಬೆಂಗಳೂರು, ಅ 2; ಗಾಂಧಿ ಜಯಂತಿ ಅಂಗವಾಗಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನಿಂದ 500 ಅಡಿ ಉದ್ದದ ರಾಷ್ಟ್ರಧ್ವಜದ ಮೂಲಕ ಬೃಹತ್ ತಿರಂಗಾ ಯಾತ್ರೆ ಆಯೋಜಿಸಲಾಗಿತ್ತು. ನಗರದ ಕಮ್ಮನಹಳ್ಳಿಯ ಜ್ಯೋತಿ ಶಾಲೆಯಿಂದ ಸುಮಾರು ಒಂದು ಕಿಲೋಮೀಟರ್ ಗೂ ಹೆಚ್ಚು ದೂರ ಶಿಸ್ತುಬದ್ಧವಾಗಿ ಸಾಗಿತು. ತ್ರಿವರ್ಣ ಧ್ವಜ ಹೊತ್ತ ಯುವ ಕಾಂಗ್ರೆಸ್ ಕಾರ್ಯಕರ್ತರು ದೇಶ ಭಕ್ತಿ ಗೀತೆಯೊಂದಿಗೆ ಶಿಸ್ತುಬದ್ಧವಾಗಿ ಹೆಜ್ಜೆ ಹಾಕಿದರು. ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ, ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ …

500 ಅಡಿ ಉದ್ದದ ತಿರಂಗಾ ಯಾತ್ರೆ Read More »

Translate »
Scroll to Top