ರಾಷ್ಟ್ರೀಯ

2025 ರ ವೇಳೆಗೆ 4 ನೇ ಅತಿ ದೊಡ್ಡ ಆರ್ಥಿಕತೆಯಾಗಿಜಪಾನ್ ಹಿಂದಿಕ್ಕಲಿರುವ ಭಾರತ!

ನವದೆಹಲಿ: ಸ್ಥೂಲ ಆರ್ಥಿಕತೆಯ ಹಲವು ಮಾನದಂಡಗಳನ್ನು ಉಲ್ಲೇಖಿಸಿರುವ ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್ ಭಾರತ 2025 ರ ವೇಳೆಗೆ ಜಪಾನ್ ನ್ನು ಹಿಂದಿಕ್ಕಿ 4 ನೇ ಅತಿ ದೊಡ್ಡ ರ್ಥಿ ಕತೆಯಾಗಲಿದೆ ಎಂದು ಹೇಳಿದ್ದಾರೆ.

ಭಾರತದ ಮೊದಲ ಮುಸ್ಲಿಂ ಪ್ರಧಾನಿ ಹಿಜಾಬ್‌ನಲ್ಲಿನ ಮಹಿಳೆಯಾಗಲಿದ್ದಾರೆ: ಅಸಾದುದ್ದೀನ್ ಓವೈಸಿ

ನವದೆಹಲಿ: ಭಾರತದ ಮೊದಲ ಮುಸ್ಲಿಂ ಪ್ರಧಾನಿ ಹಿಜಾಬ್ನಲ್ಲಿನ ಮಹಿಳೆಯಾಗಲಿದ್ದಾರೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
ಸುದ್ದಿಸಂಸ್ಥೆಯ ಸಂರ್ಶಲನವೊಂದರಲ್ಲಿ ಮಾತನಾಡಿದ ಂIಒIಒ ನ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ‘ಭಾರತದಲ್ಲಿ ಮೊದಲ ಮುಸ್ಲಿಂ ಪ್ರಧಾನಿ ಹಿಜಾಬ್ ಧರಿಸಿದ ಮಹಿಳೆಯಾಗಿರಬೇಕು ಎಂದು ನನ್ನ ಭಾವನೆ. ಭಾರತದಲ್ಲಿ ಮುಸ್ಲಿಂ ರಾಜಕೀಯ ಅಸ್ಥಿತ್ವ ಮೊದಲಿನಿಂದಲೂ ಇದೆ.

ನಮ್ಮ ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಬೇಕು, ನನಗೆ ದೇಶದ ೧೪೦ ಕೋಟಿ ಜನರ ಬೆಂಬಲ ಬೇಕು: ಕೇಜ್ರಿವಾಲ್

ದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಸುಪ್ರೀಂಕರ್ಟ್ (Suಠಿಡಿeme ಅouಡಿಣ) ಜೂನ್ ೧ ರವರೆಗೆ ಮಧ್ಯಂತರ ಜಾಮೀನು ನೀಡಿ ತಿಹಾರ್ ಜೈಲಿನಿಂದ ಹೊರಬಂದ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (ಂಡಿviಟಿಜ ಏeರಿಡಿiತಿಚಿಟ) ಇಂದು(ಶನಿವಾರ) ತಮ್ಮ ಮೊದಲ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಆಮ್ ಆದ್ಮಿ ಪಕ್ಷದ (ಂAP) ಕೇಂದ್ರ ಕಚೇರಿಯಲ್ಲಿ ತಮ್ಮ ಬೆಂಬಲಿಗರಿಗೆ ಫ್ಲೈಯಿಂಗ್ ಕಿಸ್ ನೀಡಿದ ಸಿಎಂ ಕೇಜ್ರಿವಾಲ್, “ನಿಮ್ಮೆಲ್ಲರ ನಡುವೆ ಮರಳಿ ಬಂದಿದ್ದು ನನಗೆ ತುಂಬಾ ಸಂತೋಷವಾಗಿದೆ. ನಾವು ಒಟ್ಟಾಗಿ ನಮ್ಮ ದೇಶವನ್ನು ರ್ವಾ ಧಿಕಾರದಿಂದ ರಕ್ಷಿಸಬೇಕು, ನಾನು ನನ್ನ ಎಲ್ಲಾ ಶಕ್ತಿಯಿಂದ ಹೋರಾಡುತ್ತೇನೆ, ನನಗೆ ದೇಶದ ೧೪೦ ಕೋಟಿ ಜನರ ಬೆಂಬಲ ಬೇಕು ಎಂದು ಹೇಳಿದ್ದಾರೆ.

ಧಾರ್ಮಿಕ ಭಾವನೆಗೆ ಧಕ್ಕೆ ಆರೋಪ: ಕರೀನಾ ಕಪೂರ್​ಗೆ ನೊಟೀಸ್

ಬಾಲಿವುಡ್ ಬೆಬೊ ಕರೀನಾ ಕಪೂರ್ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಕರೀನಾ ಕಪೂರ್ ಧರ್ಮಿೀಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ದೂರು ದಾಖಲಾಗಿದ್ದು, ವಿಚಾರಣೆ ನಡೆಸಿರುವ ಮಧ್ಯ ಪ್ರದೇಶ ನ್ಯಾಯಾಲಯವು ಕರೀನಾ ಕಪೂರ್ ಅವರಿಗೆ ನೊಟೀಸ್ ಜಾರಿ ಮಾಡಿದ್ದು, ನರ್ದಿಿಷ್ಟ ದಿನದ ಒಳಗಾಗಿ ಉತ್ತರ ನೀಡುವಂತೆ ಸೂಚಿಸಿದೆ. ಕರೀನಾ ಕಪೂರ್ ಕೆಲ ರ್ಷಸಗಳ ಹಿಂದೆ ಬರೆದಿದ್ದ ಪುಸ್ತಕದಿಂದಾಗಿ ಅವರೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ.

ದೇಶಾದ್ಯಂತ ಹಿಂದೂ ಜನಸಂಖ್ಯೆ ಕಡಿಮೆಯಾಗುತ್ತಿದೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಳವಳ

ಹುಬ್ಬಳ್ಳಿ: ದೇಶದಲ್ಲಿ ಹಿಂದೂಗಳ ಜನಸಂಖ್ಯೆ ಕಡಿಮೆಯಾಗುತ್ತಿರುವ ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವ ಪ್ರಲ್ಹಾದ ಜೋಶಿ ಕಳವಳ ವ್ಯಕ್ತಪಡಿಸಿದ್ದಾರೆ. ಇದು ಆತಂಕಕಾರಿ ಬೆಳವಣಿಗೆಯಾಗಿದೆ, ಕೇಂದ್ರ ಮತ್ತು ರಾಜ್ಯ ರ್ಕಾ ರಗಳು ಗಮನಹರಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಕೈಗಳಿಲ್ಲದೆ ಕಾಲಿನಲ್ಲಿ ಕಾರು ಓಡಿಸುವ ವ್ಯಕ್ತಿ: ಡ್ರೈವಿಂಗ್ ಲೈಸೆನ್ಸ್ ನೀಡಿದ ಚೆನ್ನೈ RTO!

ಚೆನ್ನೈ: ಸಾಧಿಸುವ ಛಲ ಇದ್ದರೆ, ಯಾವುದೂ ಅಸಾಧ್ಯವಲ್ಲ. ಮನಸ್ಸಿನಲ್ಲಿ ಛಲ ಇದ್ದರೆ ನಾವು ಪಡೆಯುವುದಕ್ಕೆ ಆಗದೆ ಇರುವ ವಸ್ತು ಈ ಭೂಮಿಯ ಮೇಲೆ ಯಾವುದು ಇಲ್ಲ. ಬಾಲ್ಯದಲ್ಲಿ ವಿದ್ಯುತ್ ಅವಘಡದಲ್ಲಿ ಎರಡು ಕೈಗಳನ್ನು ಕಳೆದುಕೊಂಡಿದ್ದ ಚೆನ್ನೈನ ೩೧ ರ್ಷದದ ಯುವಕನಿಗೆ ಅಲ್ಲಿನ ಪ್ರಾದೇಶಿಕ ಸಾರಿಗೆ ಕಚೇರಿಯಿಂದ ಚಾಲನಾ ಪರವಾನಗಿಯನ್ನು ನೀಡಲಾಗಿದೆ.

ತೆಲಂಗಾಣ: ಟಿ ಬಿ ಜಯಚಂದ್ರ ರವರು ಸ್ಥಳೀಯ ಪ್ರತಿಬೆಗಳಿಗೆ ಗ್ರಾಮೀಣ ಮಟ್ಟದಿಂದಲೂ ಅವಕಾಶ ಕಲ್ಪಿಸಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ

ತೆಲಂಗಾಣ: ತೆಲಂಗಾಣ ರಾಜ್ಯದ ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಿರುವ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ ಬಿ ಜಯಚಂದ್ರ ರವರು ತೆಲಂಗಾಣ ರ್ಕಾ ರ ಜಾರಿಗೆ ತಂದಿರುವ,ಭಾರತ ದೇಶದ ಏಕೈಕ ಮೂಲ ಮಾದರಿ ಕಂಪನಿ ಟಿ-ವರ್ಕ್ಸ್ಗೆ ಅಲ್ಲಿನ ಮುಖ್ಯಸ್ಥರಾದ ಬುಲ್ಲನೇನಿ ಧನುಷ್ ಶ್ರೀನಿವಾಸ್ ರವರು ಮತ್ತು ತೆಲಂಗಾಣ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಮಲ್ಲು ರವಿ ರವರ ಕೋರಿಕೆ ಮೇರೆಗೆ ಭೇಟಿ ನೀಡಿ ಮಾಹಿತಿ ತಂತ್ರಜ್ಞಾನ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಅವಿಷ್ಕಾರಗಳಿಗೆ ಸಂಬಂಧಪಟ್ಟಂತೆ ಅಲ್ಲಿನ ಸರ್ಕಾರ ಸ್ಥಳೀಯ ಪ್ರತಿಬೆಗಳಿಗೆ ಗ್ರಾಮೀಣ ಮಟ್ಟದಿಂದಲೂ ಅವಕಾಶ ಕಲ್ಪಿಸಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ರಾತ್ರೋರಾತ್ರಿ ಅಂಬಾನಿ, ಅಡಾನಿ ಬಯ್ಯೋದು ನಿಲ್ಲಿಸಿದ್ರಿ; ಎಷ್ಟು ಕಪ್ಪುಹಣ ತಗೊಂಡ್ರಿ?: ರಾಹುಲ್ ಗಾಂಧಿಗೆ ಮೋದಿ ಪ್ರಶ್ನೆ

ಹೈದರಾಬಾದ್: ಐದು ರ್ಷುದಿಂದ ಅಂಬಾನಿ ಮತ್ತು ಅಡಾನಿಯನ್ನು ಬಯ್ಯುತ್ತಲೇ ಬಂದಿದ್ದ ಕಾಂಗ್ರೆಸ್ ಶಹಜಾದೆ (ರಾಹುಲ್ ಗಾಂಧಿ) ರಾತ್ರೋರಾತ್ರಿ ಬಯ್ಯೋದನ್ನೇ ನಿಲ್ಲಿಸಿದ್ದಾರೆ. ಅವರಿಂದ ಎಷ್ಟು ಕಪ್ಪು ಹಣ ಇವರಿಗೆ ಸಿಕ್ಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದ್ದಾರೆ. ತೆಲಂಗಾಣದ ರಾಜನ್ನ ಸಿರಿಸಿಲ್ಲ ಜಿಲ್ಲೆಯ ವೇಮುಲವಾಡ ಪಟ್ಟಣದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ ನರೇಂದ್ರ ಮೋದಿ, ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಚುನಾವಣೆ ಘೋಷಣೆ ಆಗುತ್ತಿದ್ದಂತೆಯೇ ಅಂಬಾನಿ, ಅಡಾನಿ ಜಪ ಮಾಡುವುದನ್ನು ರಾಹುಲ್ ಗಾಂಧಿ ನಿಲ್ಲಿಸಿದ್ದು ಯಾಕೆ ಎಂದು ಕೇಳಿದ್ದಾರೆ. ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಬಳುಸತ್ತಿದ್ದಿ ಅಂಬಾನಿ, ಅದಾನಿ ಅಸ್ತ್ರವನ್ನು ಅವರಿಗೇ ತಿರುಗಿಸಿದ್ದಾರೆ ನರೇಂದ್ರ ಮೋದಿ.

ಲೋಕಸಭೆ ಚುನಾವಣೆ 2024: ದೇಶದ 93 ಕ್ಷೇತ್ರಗಳಲ್ಲಿ ಮೂರನೇ ಹಂತದ ಮತದಾನ, ಹಕ್ಕು ಚಲಾಯಿಸಿದ ಮೋದಿ, ಅಮಿತ್ ಶಾ

ನವದೆಹಲಿ: ಲೋಕಸಭೆ ಚುನಾವಣೆ ೨೦೨೪ರ ಮೂರನೇ ಹಂತದ ಮತದಾನ ದೇಶದ ೯೩ ಕ್ಷೇತ್ರಗಳಲ್ಲಿ ಪ್ರಗತಿಯಲ್ಲಿದ್ದು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಪ್ರಮುಖರು ತಮ್ಮ ಹಕ್ಕು ಚಲಾಯಿಸಿದರು.

ಕಾಂಗ್ರೆಸ್‌ನ ಮಾಜಿ ನಾಯಕಿ ರಾಧಿಕಾ ಖೇರಾ, ನಟ ಶೇಖರ್ ಸುಮನ್ ಬಿಜೆಪಿ ಸೇರ್ಪಡೆ

ನವದೆಹಲಿ: ಲೋಕಸಭೆ ಚುನಾವಣೆಯ ನಡುವೆಯೇ ಕಾಂಗ್ರೆಸ್ನ ಮಾಜಿ ನಾಯಕಿ ರಾಧಿಕಾ ಖೇರಾ ಮತ್ತು ನಟ ಶೇಖರ್ ಸುಮನ್ ಮಂಗಳವಾರ ಬಿಜೆಪಿಗೆ ಸರ್ಪ ಡೆಯಾದರು. ಕಾಂಗ್ರೆಸ್ನ ಮಾಧ್ಯಮ ವಿಭಾಗದ ಮಾಜಿ ರಾಷ್ಟ್ರೀಯ ಸಮನ್ವಯಾಧಿಕಾರಿಯಾದ ಖೇರಾ ಅವರು ಪಕ್ಷದ ಛತ್ತೀಸ್ಗಢದ ಕಚೇರಿಯಲ್ಲಿ ಮತ್ತೊಬ್ಬ ನಾಯಕನೊಂದಿಗೆ ವಾಗ್ವಾದ ನಡೆಸಿದ ಮಾರನೇ ದಿನ ಭಾನುವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.

Translate »
Scroll to Top