ಮನೋರಂಜನೆ

ಏ ಮೇರೆ ವತನ್ ಕೆ ಲೋಗೋ…’ ಗೀತೆ ಕೇಳಿ ಕಣ್ಣೀರು ಹಾಕಿದ್ದ ನೆಹರೂ

ದೇಶದ ಪ್ರಖ್ಯಾತ ಹಾಡುಗಾರ್ತಿ ಗಾನಕೋಗಿಲೆ ಲತಾ ಮಂಗೇಶ್ವರ್ ಅವರು ಹಾಡಿದ್ದ ‘ಏ ಮೇರೆ ವತನ್ ಕೆ ಲೋಗೋ’ ಹಾಡು ದೇಶವಾಸಿಗಳ ಮನದಲ್ಲಿ ಈಗಲೂ ಅಚ್ಚಳಿಯದೆ ಉಳಿದಿದೆ. ಅದು 1963 ರ ದಿನಗಳು.1962ರ ಚೀನಾ ಯುದ್ಧದಲ್ಲಿ ಮಡಿದ ವೀರ ಯೋಧರ ನೆನಪಿನಲ್ಲಿ ಕವಿ ಪ್ರದೀಪ್ ‘ಏ ಮೇರೆ ವತನ್ ಕೆ ಲೋಗೋ’ ಬರೀತಾರೆ, ಈ ಹಾಡಿಗೆ ಮೊದಲು ಕವಿ ಪ್ರದೀಪ್, ಇವರು ಸ್ವತ: ಬಾಂಬೆ ಟಾಕೀಸ್ ನ ಹಾಡುಗಾರ, ಸಂಗೀತಗಾರರಾಗಿದ್ದು, ಅದರ ಟ್ಯೂನ್ ಅಳವಡಿಸಿದ್ದುದನ್ನು, ಸಿ, ರಾಮಚಂದ್ರ ಅವರು …

ಏ ಮೇರೆ ವತನ್ ಕೆ ಲೋಗೋ…’ ಗೀತೆ ಕೇಳಿ ಕಣ್ಣೀರು ಹಾಕಿದ್ದ ನೆಹರೂ Read More »

ಮರೆಯಾದ ಗಾನ ಕೋಗಿಲೆ ಲತಾ ಮಂಗೇಶ್ಕರ್

ಲತಾಜೀ 36 ಭಾಷೆಗಳಲ್ಲಿ27 ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಭಾರತೀಯ ಭಾಷೆಗಳಲ್ಲದೆ ಡಚ್‌, ರಷ್ಯನ್‌, ಸ್ವಾಹಿಲಿ, ಇಂಗ್ಲಿಷ್‌, ಫಿಜಿಯಾನ್‌ ಮುಂತಾದ ಭಾಷೆಗಳಿಗೂ ದನಿಯಾದವರು. ಇಂದು ಜಗತ್ತಿನಾದ್ಯಂತ ದೀದಿಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ. ಭಾರತ ರತ್ನ, ಪದ್ಮ ಪ್ರಶಸ್ತಿ ಸೇರಿದಂತೆ ಸಾವಿರಾರು ಪ್ರಶಸ್ತಿಗಳು ಅವರ ಸಾಧನೆಗೆ ಸಂದಿವೆ. ಅವರು ಓರ್ವ ಗಾಯಕಿ ಮಾತ್ರವಲ್ಲನಿರ್ಮಾಪಕಿ, ನಿರ್ದೇಶಕಿಯೂ ಹೌದು. ಅದರಿಂದಾಚೆಗೆ ಅವರು ವಂಡರ್‌ಫುಲ್‌ ಫೋಟೋಗ್ರಾಫರ್‌ ಕೂಡ ಹೌದು. ಲತಾಜೀ ಗಾಯನ ಸಾಧನೆ ಅದ್ಯಾವ ಅಕ್ಷರ, ಪದಗಳಿಗೂ ನಿಲುಕದ್ದು. 1967ರಲ್ಲಿ ಬಿಡುಗಡೆಯಾದ “ಕ್ರಾಂತಿವೀರ ಸಂಗೊಳ್ಳಿ …

ಮರೆಯಾದ ಗಾನ ಕೋಗಿಲೆ ಲತಾ ಮಂಗೇಶ್ಕರ್ Read More »

ಹೊಸ ಜವಾಬ್ದಾರಿ ಹೊತ್ತುಕೊಂಡ ನಟಿ ರಮ್ಯಾ ಕೃಷ್ಣ

ಪ್ರಸ್ತುತ ತುಂಬ ಸದ್ದು ಮಾಡುತ್ತಿರುವ ಬಿಗ್ ಬಾಸ್ ಸ್ಪರ್ಧಿಗಳು ಯಾರು ಎಂಬ ಕುತೂಹಲಕ್ಕಿಂತಲು ಆ ಕಾರ್ಯಕ್ರಮದ ನಿರೂಪಕರು ಯಾರು ಎಂಬುದೇ ಪ್ರೇಕ್ಷಕರಿಗೆ ಹೆಚ್ಚು ಮುಖ್ಯವಾಗುತ್ತದೆ. ತಮಿಳು ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕರ ಸ್ಥಾನಕ್ಕೆ ನಟಿ ರಮ್ಯಾ ಕೃಷ್ಣ ಆಗಮಿಸಿದ್ದಾರೆ.ಕಿರುತೆರೆ ಪ್ರೇಕ್ಷಕರಿಗೆ ಬಿಗ್ ಬಾಸ್ ರಿಯಾಲಿಟಿ ಶೋ ಕಾರ್ಯಕ್ರಮದ ಬಗ್ಗೆ ತುಂಬಾನೆ ಕ್ರೇಜ್ ಇದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಮುಂತಾದ ಭಾಷೆಗಳಲ್ಲಿ ಈ ಕಾರ್ಯಕ್ರಮ ಫೇಮಸ್ ಆಗಿದ್ದು. ಅದೆಷ್ಟೋ ಬಾರಿ ಬಿಗ್ ಬಾಸ್‌ಸ್ಪರ್ಧಿಗಳು ಯಾರು ಎಂಬುದಕ್ಕಿಂತಲೂ …

ಹೊಸ ಜವಾಬ್ದಾರಿ ಹೊತ್ತುಕೊಂಡ ನಟಿ ರಮ್ಯಾ ಕೃಷ್ಣ Read More »

ಸಕಲ ಸರ್ಕಾರಿ ಗೌರವಗಳೊಂದಿಗೆ ಮಣ್ಣಲ್ಲಿ ಮಣ್ಣಾದ ಪುನೀತ್ ರಾಜಕುಮಾರ್

ಬೆಂಗಳೂರು:  ಮೇರು ನಟ ಡಾ ರಾಜ್ ಕುಮಾರ್ ಅವರ ಕಿರಿಯ ಪುತ್ರ ಸುಪ್ರಸಿದ್ಧ ನಟ ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರಕ್ಕೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಗರದ ಶ್ರೀ ಕಂಠೀರವ ಸ್ಟುಡಿಯೋಸ್ ಆವರಣದಲ್ಲಿರುವ ಡಾ ರಾಜ್ ಕುಮಾರ್ ಅವರ ಸಮಾಧಿಯ ಸಮೀಪವೇ ಇಂದು ಬೆಳಿಗ್ಗೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಭದ್ರತಾ ಕಾರಣಗಳು ಹಿನ್ನೆಲೆಯಲ್ಲಿ ಕುಟುಂಬಸ್ಥರ ಸಹಮತಿ ಪಡೆದು ಪ್ರಕಟಿಸಿದ ಸಮಯಕ್ಕೆ ಮೊದಲೇ ಶುಕ್ರವಾರ ಹಠಾತ್ ನಿಧನರಾದ ಈ ಯುವ ನಟನ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಮೊದಲು ಗಣ್ಯಾತಿ ಗಣ್ಯರು …

ಸಕಲ ಸರ್ಕಾರಿ ಗೌರವಗಳೊಂದಿಗೆ ಮಣ್ಣಲ್ಲಿ ಮಣ್ಣಾದ ಪುನೀತ್ ರಾಜಕುಮಾರ್ Read More »

Translate »
Scroll to Top