ಕೇಂದ್ರ ಸರ್ಕಾರದ ಅನ್ಯಾಯವನ್ನು ಸಮರ್ಥನೆ ಮಾಡಿಕೊಂಡು ಪಕ್ಷ ರಾಜಕಾರಣಕ್ಕಾಗಿ ಬಿಜೆಪಿ ಕನ್ನಡಿಗರಿಗೆ ದ್ರೋಹ ಮಾಡುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಹಾಸನ : ಬಿಜೆಪಿಯವರು ಕೇಂದ್ರ ಸರ್ಕಾರದ ಅನ್ಯಾಯವನ್ನು ಸಮರ್ಥನೆ ಮಾಡಿಕೊಂಡು ಪಕ್ಷ ರಾಜಕಾರಣಕ್ಕಾಗಿ ಕನ್ನಡಿಗರಿಗೆ ದ್ರೋಹ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.