ಹುಬ್ಬಳ್ಳಿ

ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯಕ್ಕೆ ಸಿಎಂ ತೀವ್ರ ಖಂಡನೆ

ಹುಬ್ಬಳ್ಳಿ : ಹೆಣ್ಣುಮಕ್ಕಳ ಮೇಲಾಗುವ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸಲಾಗಿದೆ . ನಾಗರಿಕ ಸಮಾಜ ತಲೆತಗ್ಗಿಸುವಂತಹ ಹೇಯ ಕೃತ್ಯಗಳು ಎಲ್ಲಿಯೂ ನಡೆಯಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪಕ್ಷದ ಸೂಚನೆ ಮೀರಿ ಮಾತನಾಡಿದವರಿಗೆಲ್ಲಾ ನೋಟಿಸ್ ನೀಡುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಈಗ ಯಾರ್ಯಾರು ಪಕ್ಷದ ಸೂಚನೆ ಮೀರಿ ಮಾತನಾಡಿದ್ದಾರೋ ಅವರಿಗೆಲ್ಲಾ ನೋಟಿಸ್ ನೀಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಎಚ್ಚರಿಕೆಯ ಸಂದೇಶ ನೀಡಿದರು.

ವರ್ಷವಿಡೀ ಸಂಭ್ರಮಾಚರಣೆಗೆ ತೀರ್ಮಾನ : ಡಿ.ಕೆ.ಶಿವಕುಮಾರ್.

ಹುಬ್ಬಳ್ಳಿ: “ರಾಜ್ಯವನ್ನು ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷಗಳಾಗಿವೆ. ರಾಜ್ಯದ ಜನ ಹಾಗೂ ಸರ್ಕಾರಕ್ಕೆ ಈ ಸುವರ್ಣ ಹಬ್ಬ ಆಚರಿಸಲು ಒಂದು ಅವಕಾಶ ಇದೆ. ಇಡೀ ವರ್ಷ ಸಂಭ್ರಮಾಚರಣೆಗೆ ಸರ್ಕಾರ ತೀರ್ಮಾನ ಮಾಡಿದೆ.

ಬಿಜೆಪಿಗೆ ರಾಜ್ಯಾಧ್ಯಕ್ಷ, ವಿಧಾನಸಭೆ ವಿಪಕ್ಷ ನಾಯಕನ ಆಯ್ಕೆ ಮಾಡದ ಶೋಚನಿಯ ಪರಿಸ್ಥಿತಿ: ಶೆಟ್ಟರ್

ಹುಬ್ಬಳ್ಳಿ: ರಾಜ್ಯಾಧ್ಯಕ್ಷ, ವಿಧಾನಸಭೆ ವಿಪಕ್ಷ ನಾಯಕನ ಆಯ್ಕೆ ಮಾಡದ ಶೋಚನಿಯ ಪರಿಸ್ಥಿತಿ ಬಿಜೆಪಿಗೆ ಬಂದಿದೆ. ಇದನ್ನು ಜನ ಅರ್ಥ ಮಾಡಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಕರ್ನಾಟಕ ಟೇಬಲ್ ಟೆನ್ನಿಸ್ ಅಸೋಸಿಯೇಷನ್ ಚುನಾವಣೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಜಾಗಕ್ಕೆ ಅಧ್ಯಕ್ಷರಾಗಿ ಎಂ.ಎಸ್. ರಕ್ಷಾ ರಾಮಯ್ಯ ಆಯ್ಕೆ

ಬೆಂಗಳೂರು/ಧಾರವಾಡ: ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಅವರು ಕರ್ನಾಟಕ ಟೇಬಲ್ ಟೆನ್ನಿಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಕೃಷಿ ಮೇಳಗಳು ಜಾತ್ರೆಗಳಾಗದೇ ಕೃಷಿ ಕ್ಷೇತ್ರಕ್ಕೆ ಯುವಕರನ್ನು, ಹೊಸಬರನ್ನು ಸೆಳೆಯಬೇಕು

ಧಾರವಾಡ: ಕೃಷಿ ವಿವಿಗಳು ಒಣಭೂಮಿಯಲ್ಲಿ ಕೃಷಿ ಅಭಿವೃದ್ಧಿ ಪಡಿಸುವ ಕುರಿತು ಹೆಚ್ಚು ಸಂಶೋಧನೆ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸರ್ವ ಪಕ್ಷದ ನಿಯೋಗ ಭೇಟಿಗೆ ಕೇಂದ್ರದಿಂದ ಉತ್ತರ ಬಂದಿಲ್ಲ :  ಮುಖ್ಯಮಂತ್ರಿ ಸಿದ್ದರಾಮಯ್ಯ

ಹುಬ್ಬಳ್ಳಿ: ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಯ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪವರ್ ಕಟ್ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆಯಾ ಕಾಂಗ್ರೆಸ್‍ ಸರ್ಕಾರ…?

ಬೆಂಗಳೂರು: ಮಳೆಯ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪವರ್ ಕಟ್ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿರುವ ಅಂಶ ಬೆಳಕಿಗೆ ಬಂದಿದೆ.

ಪತ್ರಕರ್ತ ಸರ್ಕಾರ ಮತ್ತು ಸಮಾಜದ ನಡುವಿನ ಸೇತುವೆ ಇದ್ದಂತೆ

ಪ್ರಜಾಪ್ರಭುತ್ವಕ್ಕೆ ಅಭಿವ್ಯಕ್ತಿ ಸ್ವಾತಂತ್ರ್ಯ ಎನ್ನುವುದು ರಕ್ತ ಪಂಪ್ ಮಾಡುವ ಹೃದಯ ಇದ್ದಂತೆ. ಈ ಹೃದಯವನ್ನು ಕೊಟ್ಟಿರುವುದು ನಮ್ಮ ಸಂವಿಧಾನ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ಪೌರ ಕಾರ್ಮಿಕರನ್ನು ಖಾಯಂಗೊಳಸಲು  ಪೌರಕಾರ್ಮಿಕರ ಮಹಾ ಸಂಘ ಆಗ್ರಹ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರು ಹಾಗೂ ಮೇಲ್ವಿಚಾರಕರನ್ನು ಖಾಯಂಗೊಳಿಸುವ ಕುರಿತು ರಾಜ್ಯ ಬೆಜಟ್ ನಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ. ವಿಧಾನಮಂಡಲ ಅಧಿವೇಶನದಲ್ಲಿ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾ ಸಂಘ ಆಗ್ರಹಿಸಿದೆ.

Translate »
Scroll to Top