ಜಿಲ್ಲೆಗಳು

ನಾಗೇಂದ್ರ ಕಣ್ಣೀರನ್ನು ಜನ ನಂಬುವುದಿಲ್ಲ: ಗಾಲಿ ಜನಾರ್ಧನ ರೆಡ್ಡಿ

ಬಳ್ಳಾರಿ: ಮಾಜಿ ಸಚಿವ, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು ಗುರುವಾರದಂದು ವಾಲ್ಮೀಕಿ ಜಯಂತಿಯ ಕಾರ್ಯಕ್ರಮದಲ್ಲಿ ಕಣ್ಣೀರು ಹಾಕಿರುವುದು, ತಾನು ಮಾಡಿದ ತಪ್ಪಿಗಾಗಿ ಹಾಕಿದ ಪಶ್ಚಾತ್ತಾಪದ ಕಣ್ಣೀರು. ಅವರ ಕಣ್ಣೀರನ್ನು ಜಿಲ್ಲೆಯ ಜನರು ಯಾರೂ ನಂಬುವ ಸ್ಥಿತಿಯಲ್ಲಿ ಇಲ್ಲ ಎಂದು ಬಿಜೆಪಿ ಧುರೀಣ, ಗಂಗಾವತಿ ಶಾಸಕ ಜಿ.ಜನಾರ್ದನರೆಡ್ಡಿ ಹೇಳಿದ್ದಾರೆ.

ನವಲಿ ಅಣೆಕಟ್ಟು | ತಿಂಗಳೊಳಗೆ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಿಂಧನೂರು:“ನವಲಿ ಅಣೆಕಟ್ಟು ನಿರ್ಮಾಣ ಸಂಬಂಧ ಮುಂದಿನ ಒಂದು ತಿಂಗಳ ಒಳಗಾಗಿ ಮುಂದಿನ ಒಂದು ತಿಂಗಳ ಒಳಗಾಗಿ ಕರ್ನಾಟಕ, ಆಂಧ್ರ ಹಾಗೂ ತೆಲಂಗಾಣದ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಶಾಸಕ ಜನಾರ್ದನರೆಡ್ಡಿಯವರಿಗೆ ಭವ್ಯ, ಭರ್ಜರಿ ಸ್ವಾಗತ

ಬಳ್ಳಾರಿ: ಬಿಜೆಪಿಯ ಪ್ರಮುಖ ಮತ್ತು ಪ್ರಭಾವಿ ಧುರೀಣ, ಗಂಗಾವತಿ ಶಾಸಕ ಗಾಲಿ ಜನಾರ್ದನರೆಡ್ಡಿಯವರು ಇಂದು ಸಂಜೆ ಬಳ್ಳಾರಿ ನಗರಕ್ಕೆ ಆಗಮಿಸಿದಾಗ ಅವರ ಬೆಂಬಲಿಗರು, ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಅದ್ದೂರಿ, ಭವ್ಯ ಸ್ವಾಗತ ನೀಡಿ, ಆತ್ಮೀಯತೆಯಿಂದ ಬರಮಾಡಿಕೊಂಡರು.

ದರ್ಶನ್ ಗೆ ಮತ್ತೊಂದು ಸಂಕಷ್ಟ | ಐಟಿ ಅಧಿಕಾರಿಗಳಿಂದ ಬಳ್ಳಾರಿ ಜೈಲಿನಲ್ಲಿ ವಿಚಾರಣೆ

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಲಕ್ಷಾಂತರ ರೂಗಳ ಹಣದ ವಹಿವಾಟು ನಡೆದಿರುವ ಹಿನ್ನಲೆಯಲ್ಲಿ ಬಳ್ಳಾರಿಯ ಸೆಂಟ್ರಲ್ ಜೈಲಿನಲ್ಲಿರುವ ನಟ ದರ್ಶನ್ ನನ್ನು ಆದಾಯ ತೆರಿಗೆ ಇಲಾಖೆ(ಐಟಿ) ಅಧಿಕಾರಿಗಳು ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದಾರೆ.

ತುಂಗಭದ್ರಾ ಜಲಾಶಯದ ಗೇಟ್ಗಳ ಬದಲಾವಣೆಗೆ ಒತ್ತು: ಡಿ.ಕೆ.ಶಿವಕುಮಾರ

ಕೊಪ್ಪಳ: ತುಂಗಭದ್ರಾ ಜಲಾಶಯದ ಎಲ್ಲ ಗೇಟ್ಗಳನ್ನು ಬದಲಾವಣೆ ಮಾಡಲು ಈಗಾಗಲೇ ತಾಂತ್ರಿಕ ತಂಡ ರಚಿಸಲಾಗಿದೆ. ತುಂಗಭದ್ರಾ ಆಣೆಕಟ್ಟಿನ ರಕ್ಷಣೆ ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಭಾರಿ ಮತ್ತು ಮಧ್ಯಮ ನೀರಾವರಿ ಸಚಿವರು ಆಗಿರುವ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಎರಡನೇ ಬೆಳೆಗೂ ನೀರು ಸಿಗತ್ತೆ: ರೈತ ಕುಲಕ್ಕೆ ಸಿಎಂ ಭರವಸೆ

ಹೊಸಪೇಟೆ: ಒಂದೇ ವಾರದಲ್ಲಿ ತುಂಗಭದ್ರ ಜಲಾಶಯಕ್ಕೆ ಗೇಟ್ ಅಳವಡಿಸಿ 20 ಟಿಎಂಸಿ ನೀರು ಉಳಿಸಿದ ತಜ್ಞರಿಗೆ ರೈತರ ಪರವಾಗಿ ಧನ್ಯವಾದ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಎರಡನೇ ಬೆಳೆಗೂ ನೀರು ಸಿಗತ್ತದೆ ಎಂದು ರೈತ ಕುಲಕ್ಕೆ ಭರವಸೆ ನೀಡಿದರು.

ಕಲಬುರಗಿ ಸಂಪುಟ ಸಭೆ : ಕಕ ಭಾಗದ ಸಮಗ್ರ ಅಭಿವೃದ್ದಿಯ ಚರ್ಚೆ – ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಲಬುರಗಿ ಯಲ್ಲಿ ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಯ ಕುರಿತಂತೆ ಸಮಗ್ರವಾಗಿ ಚರ್ಚೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದರು.

ಬಳ್ಳಾರಿ ‘ದಾಸ’ನಾದ ನಟ ದರ್ಶನ್

ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ, ಕನ್ನಡ ಚಿತ್ರರಂಗದ ಜನಪ್ರಿಯ ನಾಯಕ ನಟ ದರ್ಶನ್ ಅವರನ್ನು ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಗುರುವಾರ ಬೆಳಿಗ್ಗೆ ೧೦ ಗಂಟೆಗೆ `ದರ್ಶನ್’ರನ್ನು ಬಂಧೀಖಾನೆ ಇಲಾಖೆ ಅಧಿಕಾರಿಗಳು, ಸಕಲ ಭದ್ರತೆಯೊಂದಿಗೆ ಬಳ್ಳಾರಿಗೆ ಕರೆ ತಂದಿದ್ದಾರೆ.

ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಒತ್ತಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಆಲಮಟ್ಟಿ: ಕೃಷ್ಣಾ ನ್ಯಾಯಾಧೀಕರಣ-2ರ ತೀರ್ಪಿನನ್ವಯ ರಾಜ್ಯಕ್ಕೆ 130 ಟಿಎಂಸಿ ನೀರು ಹೆಚ್ಚುವರಿಯಾಗಿ ದೊರೆಯಲಿದ್ದು, ಇದಕ್ಕಾಗಿ ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಿಸುವ ಕುರಿತು ಅಧಿಸೂಚನೆ ಹೊರಡಿಸಲು ಈಗಾಗಲೇ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಮೈಸೂರಿನತ್ತ ಹೆಜ್ಜೆ ಹಾಕಿದ ಗಜಪಡೆ

ಮೈಸೂರು: ನಾಗರಹೊಳೆಯ ವೀರನಹೊಸಹಳ್ಳಿ ಗೆಟ್ ಬಳಿ ನಾಡಹಬ್ಬ ದಸರಾ ಮಹೋತ್ಸವದ ಆಕರ್ಷಣೆಯಾದ ಜಂಬೂಸವಾರಿ ಇಂದು ಅಭಿಮನ್ಯು ನೇತೃತ್ವದ 9 ಗಜಗಳ ಪಡೆಗೆ ಮೈಸೂರು ಅರಮನೆ ಪುರೋಹಿತರು ತುಲಾ ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು.

Translate »
Scroll to Top