ಉಡುಪಿ

ಸೆಪ್ಟೆಂಬರ್ 12ರ ವರೆಗೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಸೆಪ್ಟೆಂಬರ್ 12 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಪವರ್ ಕಟ್ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆಯಾ ಕಾಂಗ್ರೆಸ್‍ ಸರ್ಕಾರ…?

ಬೆಂಗಳೂರು: ಮಳೆಯ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪವರ್ ಕಟ್ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿರುವ ಅಂಶ ಬೆಳಕಿಗೆ ಬಂದಿದೆ.

ಕಾಂಗ್ರೆಸ್ ಪಕ್ಷಕ್ಕೆ ಈಗಾಗಲೇ ಹೊಟ್ಟೆ ತುಂಬಿದೆ : ಎಸ್ ಮಧು ಬಂಗಾರಪ್ಪ

ಕಾಂಗ್ರೆಸ್ ಪಕ್ಷಕ್ಕೆ ಈಗಾಗಲೇ ಹೊಟ್ಟೆ ತುಂಬಿದೆ. ಆದರೆ ಬೇರೆಯವರು ಬಂದು ಊಟ ಮಾಡುವಷ್ಟು ತಟ್ಟೆಯಲ್ಲಿ ಊಟವಿದೆ. ಕಾರಣ ಪಕ್ಷದ ಹಿತದೃಷ್ಟಿಯಿಂದ ಬೇರೆ ಪಕ್ಷದ ನಾಯಕರು ಬಂದಲ್ಲಿ ಸ್ವಾಗತ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ ಹೇಳಿದರು.

ಪರಿಸರ ಹೋರಾಟ ಅಭಿವೃದ್ಧಿಯ ಪಥ ತಪ್ಪಿಸದಿರಲಿ – ಜಗದೀಶ್ ಶೆಟ್ಟರ್

ರಾಜ್ಯದ ಎಲ್ಲಾ ಜಿಲ್ಲೆಗಳು ಸಮಗ್ರವಾಗಿ ಅಭಿವೃದ್ಧಿಯಾಗಬೇಕಾಗಿದೆ , ಇಂತಹ ಸಂದರ್ಭದಲ್ಲಿ ಪರಿಸರ ಹೋರಾಟ ಅಭಿವೃದ್ಧಿಯ ಪಥ ತಪ್ಪಿಸುವಂತಾಗಬಾರದು , ನಮ್ಮಲ್ಲಿ ಅಭಿವೃದ್ಧಿಯ ಪರ ಚಿಂತನೆ ಇರಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರು ಹೇಳಿದರು.

ಸಚಿವ ಚೆಲುವರಾಯಸ್ವಾಮಿ ವಿರುದ್ದ ಪತ್ರ ಪೊಲೀಸ್ ತನಿಖೆಗೆ ಸೂಚನೆ

ಕೃಷಿ ಸಚಿವ ಚೆಲುವರಾಯಸ್ವಾಮಿ ಅವರ ವಿರುದ್ಧ ಬರೆದಿರುವ ಪತ್ರದ ಬಗ್ಗೆ ಪೊಲೀಸರಿಗೆ ತನಿಖೆ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು

ಉದುರುತ್ತಿರುವ ಕಾಫಿ ಫಸಲು, ಬೆಳೆಗಾರರು ಕಂಗಾಲು.

ಭಾರಿ ಮಳೆಯಿಂದ ಉದುರುತ್ತಿರುವ ಕಾಫಿ ಫಸಲು, ತೀವ್ರ ಸಂಕಷ್ಟದ ಪರಿಸ್ಥಿತಿಯಲ್ಲಿ ಕೊಡಗಿನ ಕಾಫಿ ಬೆಳೆಗಾರರು

ಉಡುಪಿಯಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಣದ ವಿರುದ್ಧ ಕಾನೂನು ಕ್ರಮಕ್ಕೆ ಎನ್.ರವಿಕುಮಾರ್ ಆಗ್ರಹ

ಉಡುಪಿಯಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಣದ ವಿರುದ್ಧ ಕಾನೂನು ಕ್ರಮಕ್ಕೆ ಎನ್.ರವಿಕುಮಾರ್ ಆಗ್ರಹ

ಪೌರ ಕಾರ್ಮಿಕರನ್ನು ಖಾಯಂಗೊಳಸಲು  ಪೌರಕಾರ್ಮಿಕರ ಮಹಾ ಸಂಘ ಆಗ್ರಹ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರು ಹಾಗೂ ಮೇಲ್ವಿಚಾರಕರನ್ನು ಖಾಯಂಗೊಳಿಸುವ ಕುರಿತು ರಾಜ್ಯ ಬೆಜಟ್ ನಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ. ವಿಧಾನಮಂಡಲ ಅಧಿವೇಶನದಲ್ಲಿ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾ ಸಂಘ ಆಗ್ರಹಿಸಿದೆ.

ಮುಂಗಾರು ಅಬ್ಬರಕ್ಕೆ ರಾಜ್ಯದಲ್ಲಿ ನಾಲ್ಕು ಬಲಿ, ಇಂದೂ ಸುರಿಯಲಿದೆ ಭಾರೀ ಮಳೆ.

ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಕರಾವಳಿ ಭಾಗದಲ್ಲಿ ಮಳೆ ಸಂಬಂಧಿ ಅವಘಡಗಳಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಮಳೆಯ ಅಬ್ಬರದಿಂದಾಗಿ ಮಂಗಳೂರು, ಉಡುಪಿ, ಕುಂದಾಪುರ, ಕಾರವಾರ ತಾಲೂಕಿನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಭಾರೀ ಮಳೆ ಮುನ್ಸೂಚನೆ ಕರಾವಳಿಯ ಮೂರು ಜಿಲ್ಲೆಗಳ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ

ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿರುವ ಕಾರಣ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ದಕ್ಷಿಣ ಕನ್ನಡದಲ್ಲಿ ಇಂದು ಕೂಡ ರಜೆ ವಿಸ್ತರಿಸಲಾಗಿದೆ.

Translate »
Scroll to Top