ಗದಗ

ಕಲ್ಯಾಣ ಕರ್ನಾಟಕದ ಉತ್ಸವ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿಗಳ ಭಾಷಣದ ವಿವರ

ಕಲ್ಯಾಣ ಕರ್ನಾಟಕ ವಿಮೋಚನೆಯ ಅಮೃತ ಮಹೋತ್ಸವ ಹಾಗೂ ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದಲ್ಲಿ ವಿಶೇಷ ಸ್ಥಾನಮಾನ ಕಲ್ಪಿಸುವ 371 (ಜೆ) ವಿಧಿ ಜಾರಿಯ ದಶಮಾನೋತ್ಸವದ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸಮಸ್ತ ಜನತೆಗೆ ಹೃತ್ಪೂರ್ವಕ ಶುಭಾಶಯಗಳು.

ಪವರ್ ಕಟ್ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆಯಾ ಕಾಂಗ್ರೆಸ್‍ ಸರ್ಕಾರ…?

ಬೆಂಗಳೂರು: ಮಳೆಯ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪವರ್ ಕಟ್ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿರುವ ಅಂಶ ಬೆಳಕಿಗೆ ಬಂದಿದೆ.

ನೂತನ ಈಜುಕೊಳಕ್ಕೆ ಸಚಿವ ಬಿ.ನಾಗೇಂದ್ರರಿಂದ ಚಾಲನೆ

ಗದಗ: ನಗರದ ಕಳಸಾಪುರ ರಸ್ತೆ ಬಳಿ ನೂತನವಾಗಿ ನಿರ್ಮಿಸಲಾಗಿರುವ ಈಜುಕೊಳವನ್ನು ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಯುವಜನ ಸಬಲೀಕರಣ ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿ ಲೋಕಾರ್ಪಣೆಗೊಳಿಸಿದರು.

ತುಂಗಭದ್ರಾ ಜಲಾಶಯದಿಂದ ನ.30ರ ತನಕ ನೀರು ಹರಿಸಲು ಸಲಹಾ ಸಮಿತಿಯಲ್ಲಿ ನಿರ್ಧಾರ

ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 88 ಟಿಎಂಸಿ ನೀರಿನ ಸಂಗ್ರಹ ಇದ್ದು, ಎಡದಂಡೆ ಮುಖ್ಯಕಾಲುವೆಗೆ 4100 ಕ್ಯೂಸೆಕ್ಸ್ ನಂತೆ ನ.30ರವರೆಗೆ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆದ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ.

ಪೌರ ಕಾರ್ಮಿಕರನ್ನು ಖಾಯಂಗೊಳಸಲು  ಪೌರಕಾರ್ಮಿಕರ ಮಹಾ ಸಂಘ ಆಗ್ರಹ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರು ಹಾಗೂ ಮೇಲ್ವಿಚಾರಕರನ್ನು ಖಾಯಂಗೊಳಿಸುವ ಕುರಿತು ರಾಜ್ಯ ಬೆಜಟ್ ನಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ. ವಿಧಾನಮಂಡಲ ಅಧಿವೇಶನದಲ್ಲಿ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾ ಸಂಘ ಆಗ್ರಹಿಸಿದೆ.

ಆರ್.ಟಿ.ಇ. ಮತ್ತು ವೇತನಾನುದಾನ ಸಮಸ್ಯೆ ಬೇಡಿಕೆಗೆ ಸ್ಬಂದಿಸುವ ಭರವಸೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ 1995ರ ನಂತರ ಪ್ರಾರಂಭವಾದ ಖಾಸಗಿ ಕನ್ನಡ ಮಾಧ್ಯಮ ಶಾಲೆಗಳಿಗೆ ವೇತನಾನುದಾನ ಒದಗಿಸುವ ಕುರಿತಂತೆ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರೊಂದಿಗೆ ಮಾತನಾಡಿ ಸಮಸ್ಯೆ ಪರಿಹರಿಸಲು ಪ್ರಯತ್ನಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ.

ಅಳವಂಡಿ ಮಹಿಳಾ ಒಕ್ಕೂಟಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ

ಕೊಪ್ಪಳ, : ಸಂಜೀವಿನಿ-ಎನ್‌ಆರ್‌ಎಲ್‌ಎಂ ಯೋಜನೆಯಡಿ ಜಿಲ್ಲೆಯಲ್ಲಿ ೧೫೩ ಒಕ್ಕೂಟಗಳು ಕಾರ್ಯನಿರ್ವಹಿಸುತ್ತಿದ್ದು, ಅದರಲ್ಲಿ ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರಿ ಬಾಂಧವ್ಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ (ರಿ) ಕ್ಕೆ ಜಿಲ್ಲಾ ಮಟ್ಟದ ಅತ್ಯುತ್ತಮ ಜಿಪಿಎಲ್‌ಎಫ್ ಎಂದು ರೂ. ೧ ಲಕ್ಷ ರೂಪಾಯಿಗಳ ನಗದು ಚೆಕ್ ಮತ್ತು ಪ್ರಮಾಣ ಪತ್ರವನ್ನು ನೀಡಿ ಒಕ್ಕೂಟದ ಪದಾಧಿಕಾರಿಗಳಿಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಿ ಫೌಜಿಯಾ ತರುನ್ನುಮ್ ರವರು ಸನ್ಮಾನಿಸಿದರು. ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ …

ಅಳವಂಡಿ ಮಹಿಳಾ ಒಕ್ಕೂಟಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ Read More »

ಯೋಜನೆಗಳನ್ನು ಬಳಸಿಕೊ೦ಡಾಗ ಮಾತ್ರ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ

ಗದಗ,29 : ಅಲೆಮಾರಿ ಹಾಗೂ ಅಲೆಮಾರಿ ಜನಾ೦ಗದವರಿಗೆ ಶೈಕ್ಷಣಿಕ ಮತ್ತು ಆಥಿ೯ಕ ಕ್ಷೇತ್ರಗಳಲ್ಲಿ ಮುಖ್ಯವಾಹಿನಿಗೆ ಬರುವಲ್ಲಿ ಹಲವಾರು ಕಾಯ೯ಕ್ರ.ಗಳಿವೆ, ಎಲ್ಲರೂ ಸ೦ಘಟಿತರಾಗಿ ಯೋಜನೆಗಳನ್ನು ಬಳಸಿಕೊ೦ಡಾಗ ಮಾತ್ರ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ೦ದು ಗದಗ ತಾಲೂಕು ಹಿ೦ದುಳಿದ ವಗ೯ಗಳ ಕಲ್ಯಾಣ ಇಲಾಖೆಯ ತಾಲೂಕಾಧಿಕಾರಿ ರವಿ ಗು೦ಜೀಕರ ಹೇಳಿದರು. ಇಲ್ಲಿನ ಸರಕಾರಿ ನೌಕರ ಭವನದಲ್ಲಿ ಶನಿವಾರ ಸ೦ಘಟಿಸಿದ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾ೦ಗದವರಿಗಿರುವ ಸರಕಾರಿ ಸವಲತ್ತುಗಳ ಅರಿವು ಮೂಡಿಸುವ ಕಾಯ೯ಕ್ರಮದಲ್ಲಿ ಅವರು ಮಾತನಾಡಿದರು. ಈ ಜನಾ೦ಗದರನ್ನು ಮುಖ್ಯವಾಹಿನಿಗೆ ತರುವ …

ಯೋಜನೆಗಳನ್ನು ಬಳಸಿಕೊ೦ಡಾಗ ಮಾತ್ರ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ Read More »

ಜಿಲ್ಲಾಧಿಕಾರಿ ಅವರಿಗೆ ಮನವಿ

ಗದಗ,29 : ಹುಮನಾಬಾದ ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ ಮೇಲೆ ಹಲ್ಲೆ ಮಾಡಿದವರನ್ನು ತಕ್ಷಣವೇ ಬ೦ಧಿಸಿ, ಅವರಿಗೆ ಕಠಿಣ ಶಿಕ್ಷೆಗೆ ಒಳಪಡಿಸುವ೦ತೆ ಒತ್ತಾಯಿಸಿದ ಕನಾ೯ಟಕ ರಾಜ್ಯ ಸರಕಾರಿ ನೌಕರ ಸ೦ಘ ಗದಗ ಜಿಲ್ಲಾಧಿಕಾರಿ ಸು೦ದರೇಶ ಬಾಬು ಅವರಿಗೆ ಮನವಿ ನೀಡಿ ಆಗ್ರಹಿಸಿದ್ದಾರೆ. ಸರಕಾರಿ ನೌಕರ ಸ೦ಘದ ಗದಗ ಜಿಲ್ಲಾಧ್ಯಕ್ಷ ರವಿ ಗು೦ಜೀಕರ ನೇತ್ರತ್ವದ ನಿಯೋಗ ಮನವಿ ನೀಡಿ ಮಾತನಾಡಿ ಸರಕಾರಿ ನೌಕರರ ಮೇಲೆ ಪದೇ ಪದೇ ಹಲ್ಲೆಗಳು ನಡೆಯುತ್ತಿರುವುದರಿ೦ದ ಅವರಿಗೆ ಕತ೯ವ್ಯ ನಿವ೯ಹಿಸಲು ಆಗುತ್ತಿಲ್ಲಾ, ಇ೦ತಹ ಘಟನೆಗಳು ನಡೆಯದ೦ತೆ …

ಜಿಲ್ಲಾಧಿಕಾರಿ ಅವರಿಗೆ ಮನವಿ Read More »

ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾ೦ಗದವರನ್ನು ಮುಖ್ಯವಾಹಿನಿಗೆ ತರುವ೦ತೆ ಸಲಹೆ

ಗದಗ : ಕೇ೦ದ್ರ ಮತ್ತು ರಾಜ್ಯ ಸರಕಾರದ ಕಾಯ೯ಕ್ರಮಗಳನ್ನು ಅನುಷ್ಠಾನಗೊಳಿಸಿ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾ೦ಗದವರನ್ನು ಮುಖ್ಯವಾಹಿನಿಗೆ ತರುವ೦ತೆ ಗದಗ ಜಿಲ್ಲಾ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾ೦ಗದ ಸಲಹಾ ಸಮಿತಿ ಅಧ್ಯಕ್ಷರಾದ ಗದಗ ಜಿಲ್ಲಾಧಿಕಾರಿ ಎ೦. ಸು೦ದರೇಶಬಾಬು ಸಲಹೆ ನೀಡಿದರು. ಗದಗ ಜಿಲ್ಲಾಧಿಕಾರಿಗಳ ಸಭಾ೦ಗಣದಲ್ಲಿ ಗುರುವಾರ ಜರುಗಿದ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾ೦ಗದ ಸಲಹಾ ಸಮಿತಿ ಸಭೆ ಹಾಗೂ ಅವರ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಲೆಮಾರಿ ಹಾಗೂ …

ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾ೦ಗದವರನ್ನು ಮುಖ್ಯವಾಹಿನಿಗೆ ತರುವ೦ತೆ ಸಲಹೆ Read More »

Translate »
Scroll to Top