ಜೆಡಿಎಸ್ ಯಾರ ಜೊತೆ ಮೈತ್ರಿ ಮಾಡಿಕೊಂಡರೂ ನಮ್ಮ ತಕರಾರಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ
ಜಾತ್ಯಾತೀತ ಎಂದು ಹೇಳಿಕೊಳ್ಳುವ ಜೆಡಿಎಸ್ ಕೋಮುವಾದಿ ಪಕ್ಷದ ಜೊತೆ ಮೈತ್ರಿಯಿಂದ ಜಾತ್ಯಾತೀತವಾಗಿ ಉಳಿದಿದೆಯೇ ? ಜೆಡಿಎಸ್ ಅವರು ಬಿಜೆಪಿಯ ಜೊತೆ ಅಥವಾ ಇನ್ನಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡರೂ ನಮಗೆ ಯಾವುದೇ ತಕರಾರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.