ಚಿಕ್ಕಬಳ್ಳಾಪುರ

ಜನವರಿ 13 ರಂದು ಚಿಕ್ಕಬಳ್ಳಾಪುರದಲ್ಲಿ ಬೃಹತ್‌ ಉದ್ಯೋಗ ಮತ್ತು ಸಾಲ ಮೇಳ : 70 ಕ್ಕೂ ಹೆಚ್ಚು ಕಂಪೆನಿಗಳು ಭಾಗಿ – ಎಂ.ಎಸ್.‌ ರಕ್ಷಾ ರಾಮಯ್ಯ

ಚಿಕ್ಕಬಳ್ಳಾಪುರ, ಜ, ೬; ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ಜನವರಿ 13 ರಂದು ಬೃಹತ್ ಉದ್ಯೋಗ ಮತ್ತು ಸಾಲ ಮೇಳ ಆಯೋಜಿಸಲಾಗಿದ್ದು, 70 ಕ್ಕೂ ಅಧಿಕ ಕಂಪೆನಿಗಳು ಪಾಲ್ಗೊಳ್ಳಲಿರುವ ಈ ಮೇಳ ಯುವ ಜನಾಂಗದ ಸ್ವಾವಲಂಬಿ ಬದುಕಿಗೆ ಭದ್ರ ಬುನಾದಿಯಾಗಲಿದೆ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಹೇಳಿದ್ದಾರೆ.

ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಸಂವಿಧಾನದ ಆಶಯಗಳನ್ನು ಈಡೇರಿಸಲು ದುರ್ಬಲವರ್ಗದವರಿಗೆ ಆರ್ಥಿಕ , ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಂಸತ್ತಿನಲ್ಲಿ ಸಂಸದರ ಅಮಾನತು ವಿರುದ್ಧ ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನೆ

ಚಿಕ್ಕಬಳ್ಳಾಪುರ : ದೇಶ ಸ್ವಾತಂತ್ರ್ಯ ಪಡೆದ ನಂತರ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಸಂಸತ್ತಿನಲ್ಲಿ ಪ್ರತಿಪಕ್ಷ ಸದಸ್ಯರನ್ನು ಅಮಾನತು ಮಾಡಿದ್ದು, ಇದು ರೈತ ಸಮುದಾಯ ಮತ್ತು ಜನ ಸಾಮಾನ್ಯರಿಗೆ ಮಾಡಿದ ಅಪಮಾನ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಆಪಾದಿಸಿದ್ದಾರೆ.

ತಂತ್ರಜ್ಞಾನ ಎಷ್ಟೇ ಬೆಳೆದಿದ್ದರೂ ರಕ್ತಕ್ಕೆ ಪರ್ಯಾಯವಿಲ್ಲ : ಎಂ. ಎಸ್. ರಕ್ಷಾ ರಾಮಯ್ಯ

ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯ ಸ್ಮರಣೆ ಅಂಗವಾಗಿ ಭಾರತೀಯ ಯುವ ಕಾಂಗ್ರೆಸ್ ನಿಂದ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಟಾಟಾ ಸುಮೊ‌ ಮತ್ತು ಕಂಟೈನರ್ ಲಾರಿ ನಡುವೆ ಭೀಕರ ಅಪಘಾತ

ಚಿಕ್ಕಬಳ್ಳಾಪುರ: ಇಂದು ಬೆಳಗಿನ ಜಾವ ಚಿಕ್ಕಬಳ್ಳಾಪುರ ಚಿತ್ರಾವಳಿ ಬಳಿ ರಸ್ತೆ ಬದಿ ನಿಂತಿದ್ದ ಕಂಟೈನರ್ ಲಾರಿಗೆ ಟಾಟಾ ಸುಮೋ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮವಾಗಿ ಸುಮೋದಲ್ಲಿ 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಗಂಭೀರವಾಗಿ ಗಾಯಗೊಂಡಿದ್ದ ಒಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ

ಪವರ್ ಕಟ್ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆಯಾ ಕಾಂಗ್ರೆಸ್‍ ಸರ್ಕಾರ…?

ಬೆಂಗಳೂರು: ಮಳೆಯ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪವರ್ ಕಟ್ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿರುವ ಅಂಶ ಬೆಳಕಿಗೆ ಬಂದಿದೆ.

ಸ್ಟಾರ್ಟ್‌ಅಪ್‌ಗಳ ಸಂಶೋಧನೆಯ ಉತ್ತೇಜನಕ್ಕಾಗಿ ಕರ್ನಾಟಕ ರಿಸರ್ಚ್‌ ಫೌಂಡೇಶನ್‌ ಸ್ಥಾಪನೆ

ಸಂಶೋಧನಾ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ಸ್ಟಾರ್ಟ್ಅಪ್ ಮತ್ತು ಉದ್ದಿಮೆಗಳಿಗೆ ನೂತನ ಉತ್ಪನ್ನಗಳ ಸಂಶೋಧನೆ ಮತ್ತು ಉತ್ಪಾದನೆಗೆ ಪೂರಕ ವಾತಾವರಣ ನಿರ್ಮಾಣದ ಗುರಿ

ಬೈಕ್ ವೀಲ್ಹಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿ

ಚಿಕ್ಕಬಳ್ಳಾಪುರ: ಸಿನಿಮೀಯ ಶೈಲಿಯಲ್ಲಿ ಬೈಕ್ ವೀಲ್ಹಿಂಗ್ ಮಾಡುತ್ತಿದ್ದಾಗ ನಿಯಂತ್ರಣ ಕಳೆದುಕೊಂಡ ಪರಿಣಾಮ ಅಪಘಾತಕ್ಕೀಡಾಗಿ ವಿದ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವುಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ. ಇದೀಗ ಆತ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ಅಪ್ರೋಜ್ ಪಾಷಾ (16) ಮೃತ ವಿದ್ಯಾರ್ಥಿ.

ಸಪ್ತಗಿರಿ ಆಸ್ಪತ್ರೆಯಿಂದ ಬಡವರ ಮನೆ ಬಾಗಿಲಿಗೆ ಉಚಿತ ವೈದ್ಯಕೀಯ ಸೇವೆ

ಚಿಕ್ಕಬಳ್ಳಾಪುರ: ಬಡವರ ಮನೆ ಬಾಗಿಲಿನಲ್ಲಿ ಉಚಿತ ವೈದ್ಯಕೀಯ ಸೇವೆ ಒದಗಿಸುವ ಸದುದ್ದೇಶದಿಂದ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯಿಂದ ಪ್ರತಿಯೊಂದು ಜಿಲ್ಲೆಯಲ್ಲಿ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯ ಒದಗಿಸಲು ಸಂಚಾರಿ ವೈದ್ಯಕೀಯ ವಾಹನ [ಕ್ಲಿನಿಕ್ ಆನ್ ವೀಲ್]ವನ್ನು ಅನಾವರಣಗೊಳಿಸಲಾಯಿತು.

ಪೌರ ಕಾರ್ಮಿಕರನ್ನು ಖಾಯಂಗೊಳಸಲು  ಪೌರಕಾರ್ಮಿಕರ ಮಹಾ ಸಂಘ ಆಗ್ರಹ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರು ಹಾಗೂ ಮೇಲ್ವಿಚಾರಕರನ್ನು ಖಾಯಂಗೊಳಿಸುವ ಕುರಿತು ರಾಜ್ಯ ಬೆಜಟ್ ನಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ. ವಿಧಾನಮಂಡಲ ಅಧಿವೇಶನದಲ್ಲಿ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾ ಸಂಘ ಆಗ್ರಹಿಸಿದೆ.

Translate »
Scroll to Top