ತುಮಕೂರು

ಬೈಕ್ ಅಪಘಾತ : ಪೊಲೀಸ್ ಪೇದೆ ಸೇರಿ ಇಬ್ಬರು ಸಾವು

ಕೊರಟಗೆರೆ : ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿ ಸಿದ್ದರಬೆಟ್ಟದ ಬಳಿ ನಡೆದ ಬೈಕ್ ಅಪಘಾತದಲ್ಲಿ ಓರ್ವ ಪೊಲೀಸ್ ಪೇದೆ ಸೇರಿ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.

ಶಿವಮೊಗ್ಗದಲ್ಲಿ ಕೈಗಾರಿಕೆ ಬೆಳೆಯುವ ಸಾಮರ್ಥ್ಯ  ಇದೆ : ಸಚಿವ ಎಸ್ ಮಧು ಬಂಗಾರಪ್ಪ

ಶಿವಮೊಗ್ಗ : ಶಿವಮೊಗ್ಗದಲ್ಲಿ ಕೈಗಾರಿಕೋದ್ಯಮ ಬೆಳೆಯುವ ಸಾಮಥ್ರ್ಯ ಇದ್ದು, ಇದಕ್ಕೆ ಅಗತ್ಯವಾದ ಸಹಕಾರ ನೀಡಲು ಸಿದ್ದನಿದ್ದೇನೆ. ಬದಲಾವಣೆ ತರಲು ಎಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡೋಣ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಉದ್ಯಮಿಗಳಿಗೆ ಕರೆ ನೀಡಿದರು.

ಬೃಹತ್ ಗೋಮಾಂಸ ಅಡ್ಡೆ ಮೇಲೆ ಪೊಲೀಸರ ದಾಳಿ, ಟನ್ ಗಟ್ಟಲೆ ಗೋಮಾಂಸ ವಶ

ತುಮಕೂರು : ತುಮಕೂರು ನಗರದಲ್ಲಿ ಬೃಹತ್ ಗೋಮಾಂಸ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ಟನ್ ಗಟ್ಟಲೆ ಗೋಮಾಂಸ ವಶಪಡಿಸಿಕೊಂಡಿರುವ ಘಟನೆ ವರದಿಯಾಗಿದೆ.

ನವಿಲಿನ ಭೇಟೆ : ಮೂವರನ್ನು ಬಂಧಿಸಿದ ಅರಣ್ಯ ಇಲಾಖಾಧಿಕಾರಿಗಳು

ತುಮಕೂರು: ರಾಷ್ಟ್ರಪಕ್ಷಿ ನವಿಲನ್ನು ಬೇಟೆಯಾಡಿ ಹಸಿಮಾಂಸವನ್ನು ಬೇಯಿಸಿ ಅಡುಗೆ ತಯಾರಿಸುತ್ತಿದ್ದ ಮೂರು ಮಂದಿಯನ್ನು ಇಲ್ಲಿನ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಸೆಪ್ಟೆಂಬರ್ 12ರ ವರೆಗೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಸೆಪ್ಟೆಂಬರ್ 12 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಪವರ್ ಕಟ್ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆಯಾ ಕಾಂಗ್ರೆಸ್‍ ಸರ್ಕಾರ…?

ಬೆಂಗಳೂರು: ಮಳೆಯ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪವರ್ ಕಟ್ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿರುವ ಅಂಶ ಬೆಳಕಿಗೆ ಬಂದಿದೆ.

ಮಧುಗಿರಿಯನ್ನು ಪ್ರತ್ಯೇಕ ಜಿಲ್ಲೆ ಮಾಡುವ ಬಗ್ಗೆ ಸರ್ಕಾರದಿಂದ ಪರಿಶೀಲನೆ

ತುಮಕೂರು: ನಾಡಿನ ಮಕ್ಕಳ ಮಾನಸಿಕ ಮತ್ತು ದೈಹಿಕ ಸದೃಢತೆಗಾಗಿ ಕ್ಷೀರ ಭಾಗ್ಯ ಯೋಜನೆಯನ್ನು ಜಾರಿಗೆ ತಂದು 54 ಲಕ್ಷಕ್ಕೂ ಅಧಿಕ ಮಕ್ಕಳು ಪೌಷ್ಠಿಕ ಆಹಾರವನ್ನು ಪ್ರತಿ ದಿನ ಸೇವಿಸುವಂತಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಾರ ಮೆಚ್ಚುಗೆ ಗಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಮೆರೆಗೆ ಲೋಕಯುಕ್ತ ಅಧಿಕಾರಿಗಳು ಎಇಇ ಅರಸರಾಜು ಮೇಲೆ ಏಕಾಎಕಿ ದಾಳಿ ನಡೆಸಿ ಶಾಕ್ ಕೊಟ್ಟಿದ್ದಾರೆ

ಬೆಸ್ಕಾಂ ಇಲಾಖೆಗೆ ಬುಧವಾರ ಸಂಜೆ ರೈತರ ಮನವಿಯ ಮೆರೆಗೆ ಲೋಕಯುಕ್ತ ಅಧಿಕಾರಿಗಳು ಎಇಇ ಅರಸರಾಜು ಮೇಲೆ ಏಕಾಎಕಿ ದಾಳಿ ನಡೆಸಿ ಶಾಕ್ ಕೊಟ್ಟಿದ್ದಾರೆ. ಬೆಸ್ಕಾಂ ಇಲಾಖೆಗೆ ಏಕಾಏಕಿ ದಾಳಿ ಮಾಡಿ ಎಇಇ ಅರಸರಾಜು ಅವರನ್ನು ತನಿಖೆ ಮಾಡಿ 50 ಸಾವಿರ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.

ಆನೆ ಕಾರ್ಯಪಡೆ ಗುಂಪು ಹೆಚ್ಚಳ, ರೇಡಿಯೋ ಕಾಲರ್ ಅಳವಡಿಕೆಗೆ ಆದೇಶ

ಆಗಸ್ಟ್ 13ರಿಂದ ಇಲ್ಲಿಯವರೆಗೆ ಕಾಡಾನೆಗಳ ದಾಳಿಯಿಂದ ಐವರು ಮೃತಪಟ್ಟಿರುವ ಬಗ್ಗೆ ತೀವ್ರ ಆಘಾತ ಮತ್ತು ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಕಾಡಂಚಿನಲ್ಲಿರುವ ಜನರಿಗೆ ಈ ಸಂಬಂಧ ಹೆಚ್ಚಿನ ಜಾಗೃತಿ ಮೂಡಿಸಲು ಮತ್ತು ಮುನ್ನೆಚ್ಚರಿಕಾ ಕ್ರಮ ವಹಿಸಲು ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Translate »
Scroll to Top