ದಾವಣಗೆರೆ

ನಮ್ಮ ಸಂವಿಧಾನ ನಮ್ಮ ಹೆಮ್ಮೆ

ಭಾರತದ ಪ್ರಜೆಗಳಾದ ನಾವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಜಾತ್ಯಾತೀತ, ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸುವುದಕ್ಕಾಗಿ…’ ಹೀಗೆ ಆರಂಭಗೊಳ್ಳುವ ನಮ್ಮ ದೇಶದ ಸಂವಿಧಾನದ ಪೀಠಿಕೆ ಈ ದೇಶದ ಇಡೀ ಚಿತ್ರಣವನ್ನು ಸಂಕ್ಷಿಪ್ತವಾಗಿ ಕಟ್ಟಿಕೊಡುತ್ತದೆ. ಅಂದ ಹಾಗೆ ನವೆಂಬರ್ 26. ಇಂದಿಗೆ ಸರಿಯಾಗಿ 73 ವರ್ಷಗಳ ಹಿಂದೆ, ಅಂದರೆ ನವೆಂಬರ್‌ 26, 1949ರಂದು ಭಾರತಕ್ಕೊಂದು ಅಧಿಕೃತವಾದ ಸಂವಿಧಾನ ದೊರಕಿದ ದಿನ.

ಸೆಪ್ಟೆಂಬರ್ 12ರ ವರೆಗೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಸೆಪ್ಟೆಂಬರ್ 12 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಪವರ್ ಕಟ್ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆಯಾ ಕಾಂಗ್ರೆಸ್‍ ಸರ್ಕಾರ…?

ಬೆಂಗಳೂರು: ಮಳೆಯ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪವರ್ ಕಟ್ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿರುವ ಅಂಶ ಬೆಳಕಿಗೆ ಬಂದಿದೆ.

ನೆಟ್ ಹಾಗೂ ಕೆ – ಸೆಟ್ ಪರೀಕ್ಷಾ ತರಬೇತಿ ಕಾರ್ಯಗಾರ

ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉದ್ಯೋಗಾವಕಾಶ ಕೋಶ ಸ್ನಾತಕೋತ್ತರ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ಸ್ನಾತಕೊತ್ತರ ವಿದ್ಯಾರ್ಥಿಗಳಿಗಾಗಿ ನೆಟ್ ಮತ್ತು ಕೆ ಸೆಟ್ ಪರೀಕ್ಷಾ ತರಬೇತಿ ಕಾರ್ಯಗಾರವನ್ನು ಸೆ.06ರಂದು ಕಾಲೇಜಿನ ವಾಣಿಜ್ಯಶಾಸ್ತ್ರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಉದ್ಯೋಗಾವಕಾಶ ಕೋಶದ ಸಂಚಾರಕರಾದ ಪ್ರೊ ವೆಂಕಟೇಶ್ ಬಾಬು ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪತ್ರಕರ್ತರ 38 ನೇ ರಾಜ್ಯ ಸಮ್ಮೇಳನ ಅರ್ಥಪೂರ್ಣ ಯಶಸ್ಸಿಗೆ ಸಂಪೂರ್ಣ ಸಹಕಾರ: ಕೆ.ವಿ.ಪ್ರಭಾಕರ್

ದಾವಣಗೆರೆ: ಕರ್ನಾಟಕ ಕಾರ್ಯನಿರತರ ಪತ್ರಕರ್ತರ ಸಂಘದ 38 ನೇ ರಾಜ್ಯ ಸಮ್ಮೇಳನ ಅರ್ಥಪೂರ್ಣವಾಗಿ ನೆರವೇರಲು ಅಗತ್ಯವಾದ ಎಲ್ಲಾ ರೀತಿಯ ಸಹಕಾರವನ್ನು ಸರ್ಕಾರದಿಂದ ಒದಗಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.

ವಿಷಯಗಳ ಬೆಳವಣಿಗೆಗೆ ವೇದಿಕೆಗಳ ಪಾತ್ರ ಮುಖ್ಯ

ದಾವಣಗೆರೆ: ವಿಷಯಗಳು ಸೃಜನಾತ್ಮಕವಾಗಿ ಬೆಳವಣಿಗೆಯನ್ನು ಕಾಣುತ್ತಿದೆ ಎಂದರೆ ಅದರಲ್ಲಿ ಆ ವಿಷಯಗಳ ಸಂಬಂಧಪಟ್ಟ ವೇದಿಕೆಗಳ ಪಾತ್ರ ಬಹುಮುಖ್ಯವಾಗುತ್ತದೆ. ಈ ನಿಟ್ಟಿನಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ಅಧ್ಯಾಪಕರ ವೇದಿಕೆಯು ರಚನಾತ್ಮಕವಾಗಿ ಚಟುವಟಿಕೆಯಿಂದ ಕೆಲಸ ನಿರ್ವಹಿಸುತ್ತಿದೆ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಹಿರಿಯ ಪ್ರಾಧ್ಯಾಪಕರಾದ ಪ್ರೊ ಅನಿತಾ ಹೆಚ್ ಎಸ್ ರವರು ಅಭಿಪ್ರಾಯಪಟ್ಟರು.

ಖಾಸಗಿ ಕ್ಷಣದ ವೀಡಿಯೋ ವೈರಲ್ ವಿದ್ಯಾರ್ಥಿಗಳಿಬ್ಬರು ಆತ್ಮಹತ್ಯೆ

ಖಾಸಗಿ ಕ್ಷಣಗಳ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿರುವುದರಿಂದ ಮನನೊಂದ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ನಗರದಲ್ಲಿ ನಡೆದಿದೆ

ನಡೆ-ನುಡಿ ಕೃತಿಗಳಲ್ಲಿ ಕೌಶಲ್ಯವಿರಲಿ

ದಾವಣಗೆರೆ: ಪ್ರತಿಭೆ ಪ್ರತಿಯೊಬ್ಬರಲ್ಲಿ ಇರುತ್ತದೆ ಪ್ರತಿಭೆ ಎನ್ನುವುದು ಒಂದು ಕೌಶಲ್ಯವೇ ಸರಿ ಆ ಪ್ರತಿಭೆ ಅಥವಾ ಕೌಶಲ್ಯವು ಪ್ರತಿಯೊಬ್ಬರ ನಡೆ ನುಡಿ ಕೃತಿಗಳಲ್ಲಿ ಗೋಚರವಾಗಬೇಕು ಆಗ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ ಎಸ್ ಆರ್ ಅಂಜನಪ್ಪನವರು ಹೇಳಿದರು.

ಪೌರ ಕಾರ್ಮಿಕರನ್ನು ಖಾಯಂಗೊಳಸಲು  ಪೌರಕಾರ್ಮಿಕರ ಮಹಾ ಸಂಘ ಆಗ್ರಹ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರು ಹಾಗೂ ಮೇಲ್ವಿಚಾರಕರನ್ನು ಖಾಯಂಗೊಳಿಸುವ ಕುರಿತು ರಾಜ್ಯ ಬೆಜಟ್ ನಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ. ವಿಧಾನಮಂಡಲ ಅಧಿವೇಶನದಲ್ಲಿ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾ ಸಂಘ ಆಗ್ರಹಿಸಿದೆ.

ಪದವಿ ನಂತರ ಹಲವು ಅವಕಾಶಗಳಿವೆ ಉಪಯೋಗಿಸಿಕೊಳ್ಳಿ

ದಾವಣಗೆರೆ: ಸ್ನಾತಕ ಪದವಿ ನಂತರ ವಿದ್ಯಾರ್ಥಿಗಳಿಗೆ ಹಲವಾರು ಅವಕಾಶಗಳಿವೆ. ಅವುಗಳನ್ನು ಬಳಸಿ ಉನ್ನತ ಶಿಕ್ಷಣ ಪಡೆಯುವಂಥರಾಗಬೇಕು ಪ್ರತಿಯೊಬ್ಬರಿಗೂ ಉನ್ನತ ಶಿಕ್ಷಣ ಕಡ್ಡಾಯವಾದಾಗ ವ್ಯಕ್ತಿಯ ಅಭಿವೃದ್ಧಿ ಹಾಗೂ ದೇಶದ ಅಭಿವೃದ್ಧಿಯಾಗಲು ಸಾಧ್ಯ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವೆಂಕಟೇಶ್ ಬಾಬುರವರು ಹೇಳಿದರು.

Translate »
Scroll to Top