ಧಾರವಾಡ

ಕೃಷಿ ಪದವೀಧರರು ನಾಡಿನ ಸರ್ವತೋಮುಖ ಏಳಿಗೆಗೆ ಶ್ರಮಿಸಬೇಕು: ಎನ್ ಚಲುವರಾಯಸ್ವಾಮಿ

ಧಾರವಾಡ ಜೂ27: ಕೃಷಿ ಪದವೀಧರರು ತಮ್ಮ ತಾಂತ್ರಿಕ ಜ್ಞಾನ ಬಳಸಿ ನಾಡಿನ ಸರ್ವತೋಮುಖ ಏಳಿಗೆಗೆ ಶ್ರಮಿಸಬೇಕು ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಕರೆ ನೀಡಿದ್ದಾರೆ.

ಎಲ್ಲಾ ಸ್ಥಾನಗಳಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ಕರ್ನಾಟಕದ ಜನತೆ ಕಾಂಗ್ರೆಸ್ಗೆ ತಕ್ಕ ಉತ್ತರ ನೀಡಲಿದ್ದಾರೆ: ಅಮಿತ್ ಶಾ

ಧಾರವಾಡ: ಕರ್ನಾಟಕದ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಹಾಗೂ ಬಿಜೆಪಿಯ ವರಿಷ್ಠ ನಾಯಕ ಅಮಿತ್ ಶಾ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿ, 2024ರ ಐತಿಹಾಸಿಕ ಚುನಾವಣೆ ₹ 12 ಲಕ್ಷ ಕೋಟಿ ಹಗರಣ ಮಾಡಿರುವ ಭ್ರಷ್ಟ ಕಾಂಗ್ರೆಸ್ ಪಕ್ಷ ಮತ್ತು ನಯಾ ಪೈಸೆಯಷ್ಟು ಹಗರಣ ಮಾಡದ ಪ್ರಮಾಣಿಕ ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ನೇರ ಸ್ಪರ್ಧೆಯಾಗಿದೆ. ಎಲ್ಲಾ ಸ್ಥಾನಗಳಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ಕರ್ನಾಟಕದ ಜನತೆ ಕಾಂಗ್ರೆಸ್ಗೆ ತಕ್ಕ ಉತ್ತರ ನೀಡಲಿದ್ದಾರೆ.

ನೇಹಾಳ ರ‍್ಬರ ಹತ್ಯೆ ಸರ‍್ಥಿಸಿ ಕಿಡಿಗೇಡಿಗಳಿಂದ ಪೋಸ್ಟ್: ಇನ್ ಸ್ಟಾಗ್ರಾಂನಲ್ಲಿ ವಿಕೃತಿ ಮೆರೆದ ಸಾದಿಕ್-ಆದಿಲ್!

ಧಾರವಾಡ: ನೇಹಾಳ ರ್ಬ್ರ ಹತ್ಯೆಯನ್ನು ಸರ್ಥಿಿಸಿ ಆರೋಪಿಗಳು ಪೋಸ್ಟ್ ಮಾಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಏಪ್ರಿಲ್ ೧೮ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಓದುತ್ತಿದ್ದ ಕಾಂಗ್ರೆಸ್ ಕರ್ಪೊುರೇಟರ್ ಪುತ್ರಿ ನಿರಂಜನ ಹಿರೇಮಠ ಅವರ ೨೪ ರ್ಷುದ ಪುತ್ರಿ ನೇಹಾ ಹಿರೇಮಠಳನ್ನು ಕಾಲೇಜು ಕ್ಯಾಂಪಸ್ನಲ್ಲಿ ಫಯಾಜ್ ಎಂಬಾತ ಅನೇಕ ಬಾರಿ ಚಾಕುವಿನಿಂದ ಇರಿದು ರ್ಬ್ರವಾಗಿ ಹತ್ಯೆ ಮಾಡಿದ್ದನು.

ಸಂತೋಷ್ ಲಾಡ್ ಅವರದ್ದು ಕಷ್ಟಕ್ಕೆ-ಬಡತನಕ್ಕೆ ಮಿಡಿಯುವ ಹೃದಯ: ಸಿಎಂ ಬಣ್ಣನೆ

ಧಾರವಾಡ : ರೈತರು ಮತ್ತು ಕಾರ್ಮಿಕರು ದೇಶವನ್ನು ನಿರ್ಮಿಸುತ್ತಾರೆ. ದೇಶದಲ್ಲಿ ಉತ್ಪಾದನೆ ಮಾಡುತ್ತಾರೆ, ಸಂಪತ್ತು ಸೃಷ್ಟಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

“ಅಲ್ಲಮಲೋಕ”, ” ದೊಡ್ಡಹೊಳೆ ದಾಟಿದವರು”, “ಬೆಲ್ಲದಚ್ಚು” ಕೃತಿಗಳ ಲೋಕಾರ್ಪಣೆ

ಧಾರವಾಡ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀ ಚಂದ್ರಕಾಂತ ಗುರಪ್ಪ ಬೆಲ್ಲದ ಅಭಿನಂದನಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ “ಅಲ್ಲಮಲೋಕ”, ” ದೊಡ್ಡಹೊಳೆ ದಾಟಿದವರು”, “ಬೆಲ್ಲದಚ್ಚು” ಕೃತಿಗಳನ್ನು ಲೋಕಾರ್ಪಣೆಗೊಳಿಸಿದರು.

ಜೆ.ಪಿ.ನಡ್ಡಾ ಅವರ ವಿರುದ್ಧದ ತನಿಖೆಗೆ ತಡೆಯಾಜ್ಞೆ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರ ವಿರುದ್ಧ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಜನಪ್ರತಿನಿಧಿ ಕಾಯ್ದೆಯಡಿ ದಾಖಲಾದ ಪ್ರಕರಣದ ತನಿಖೆಗೆ ತಡೆಯಾಜ್ಞೆ ನೀಡಲಾಗಿದೆ.

ಉದ್ಯೋಗ ಅವಕಾಶಗಳಿವೆ : ಆಸಕ್ತರು ಸಂಪರ್ಕಿಸಿ

University of Agriculture Sciences Dharwad ಹೈರಿಂಗ್ ಮಾಡ್ತಾ ಇದೆ. ಗುತ್ತಿಗೆ ಆಧಾರದ ಮೇಲೆ ಅಕೌಂಟೆನ್ಸಿ ವಿಭಾಗದಲ್ಲಿ ಶಿಕ್ಷಕ ಹುದ್ದೆಗೆ ನೇಮಕಾತಿ ನಡೆಸಲಾಗುತ್ತಿದೆ. ಆಸಕ್ತರು ಈಗಲೇ ಅಪ್ಲೈ ಮಾಡಿ.

Translate »
Scroll to Top