ಬೆಂಗಳೂರು ಗ್ರಾಮಾಂತರ

ಸೋಲಾರ್ ವಿದ್ಯುತ್‍ ಸಂಪರ್ಕ ಉದ್ಘಾಟಿಸಿದ ಶಿಪಕೃಪಾನಂದ ಸ್ವಾಮೀಜಿ

ಬೆಂಗಳೂರು : ಪರಮ ಪೂಜ್ಯ ಶ್ರೀ ಶಿವಕೃಪಾನಂದ ಸ್ವಾಮೀಜಿಯವರು ನೆಲಮಂಗಲದ ಅರೆಬೊಮ್ಮನಹಳ್ಳಿಯಲ್ಲಿರುವ ಶ್ರೀ ಶಿವಕೃಪಾನಂದ ಸ್ವಾಮೀಜಿ ಮಠಕ್ಕೆ ಭೇಟಿ ನೀಡಿದರು.

ಹುಚ್ಚಾಸ್ಪತ್ರೆಯಲ್ಲಿ ಕುಮಾರಸ್ವಾಮಿಗೆ ಆದಷ್ಟು ಬೇಗ ಚಿಕಿತ್ಸೆ ಕೊಡಿಸಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಕನಕಪುರ : ಕುಮಾರಸ್ವಾಮಿ ಅವರ ಹೇಳಿಕೆ ನೋಡುತ್ತಿದ್ದರೆ ಅವರಿಗೆ ಆದಷ್ಟು ಬೇಗ ಹುಚ್ಚಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.

ಆ.12ರಂದು ಮಾನವ-ಆನೆ ಸಂಘರ್ಷ ನಿರ್ವಹಣೆಯ ಕುರಿತು ಅಂತರಾಷ್ಟೀಯ ಸಮ್ಮೇಳನ

ಬೆಂಗಳೂರು : ಕರ್ನಾಟಕ ಅರಣ್ಯ ಇಲಾಖೆಯು ಮಾನವ-ಆನೆ ಸಂಘರ್ಷ ನಿರ್ವಹಣೆಯ ಕುರಿತ ಅಂತರಾಷ್ಟ್ರೀಯ ಸಮ್ಮೇಳನವನ್ನು ಆ.12ರಂದು ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರ(ಜಿಕೆವಿಕೆ)ದಲ್ಲಿ ಆಯೋಜಿಸಲಾಗಿದೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ರೈತರ ಸಾಲ ಮನ್ನಾ – ರಕ್ಷಾ ರಾಮಯ್ಯ: ವ್ಯಾಪಕ ಪ್ರಚಾರ

ನೆಲಮಂಗಲ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ನೆಲಮಂಗಲ ವಿಧಾನಸಭಾ ಕ್ಷೇತ್ರದ ಸೋಂಪುರ, ಸೋಲೂರು ಹೋಬಳಿ ಭಾಗಗಳಲ್ಲಿ ತೀವ್ರ ಪ್ರಚಾರ ನಡೆಸಿದರು.

ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಮಠ, ಮಂದಿರಗಳಿಗೆ ರಕ್ಷಾ ರಾಮಯ್ಯ ಭೇಟಿ

ನೆಲಮಂಗಲ : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರಿಂದು ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಮಠ ಮಂದಿಗಳಿಗೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.

ಅಭಿವೃದ್ಧಿಗೆ ದುಡ್ಡಿಲ್ಲವೆಂಬ ಬಿಜೆಪಿಯ ಮತ್ತೊಂದು ಸುಳ್ಳು: ಬಹಿರಂಗ ಚರ್ಚೆಗೆ ಬರುವಂತೆ  ಬಿಜೆಪಿಗೆ ಸವಾಲೆಸೆದ ಸಿಎಂ

ಅಭಿವೃದ್ಧಿಗೆ ದುಡ್ಡಿಲ್ಲವೆಂಬ ಬಿಜೆಪಿಯ ಮತ್ತೊಂದು ಸುಳ್ಳು: ಬಹಿರಂಗ ಚರ್ಚೆಗೆ ಬರುವಂತೆ ಬಿಜೆಪಿಗೆ ಸವಾಲೆಸೆದ ಸಿಎಂ

ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಿ: ಹಿಂದುಳಿದ ವರ್ಗಗಳ ಸ್ವಾಮೀಜಿಗಳ ಮನವಿ

ಬೆಂಗಳೂರು, ಜನವರಿ 07 : ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಎಂದು ಹಿಂದುಳಿದ ಸಮುದಾಯಗಳ ಮಠಾಧೀಶರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.

ಬೆಂಗಳೂರಿನ 20ಅಂತರಕಾಲೇಜು ಸಾಂಸ್ಕೃತಿಕ ಉತ್ಸವ-ವಾಸವಿ ವಿದ್ಯಾಪೀಠ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರೋಹಿ ಅಂತರಕಾಲೇಜು ಫೆಸ್ಟ್-2024 

ಮಕ್ಕಳಿಗೆ ಜ್ಞಾನದ ಜೊತೆ ಉತ್ತಮ ಸಾಂಸ್ಕೃತಿಕ ಚಟುವಟಿಕೆ ಅಗತ್ಯ -ಡಿ.ಆರ್.ವಿಜಯಸಾರಥಿ
ಬೆಂಗಳೂರು:ವಾಸವಿ ಜ್ಞಾನಪೀಠ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಅರೋಹಿ-2024
ಅಂತರಕಾಲೇಜು ಫೆಸ್ಟ್ ಆಯೋಜಿಸಲಾಗಿತ್ತು. ಸಂಗೀತ ನಿರ್ದೇಶಕ ಹೇಮಂತ್, ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಿ.ಆರ್.ವಿಜಯಸಾರಥಿ ಅವರು ಸಂಗೀತ ನಿರ್ದೇಶಕ ಹೇಮಂತ್ ರವರು ಮತ್ತು ಪ್ರಾಂಶುಪಾಲರಾದ ಪದ್ಮ, ರಚನ, ಡಾ.ರಂಗಸ್ವಾಮಿ, ಸೌಭಾಗ್ಯರವರು ಅರೋಹಿ ಅಂತರ ಕಾಲೇಜು ಫೆಸ್ಟ್-2024 ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಅಂತರ ಕಾಲೇಜು ಫೆಸ್ಟ್-2024 ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮಾಸ್ಕ್ ವಿತರಿಸಿ, ಸುರಕ್ಷತೆ ಬಗ್ಗೆ ಎಚ್ಚರಿಕೆ ವಹಿಸುವಂತೆ ಕಿವಿ ಮಾತು ಹೇಳಿದ ಎಂ.ಎಸ್. ರಕ್ಷಾ ರಾಮಯ್ಯ

ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರ ತಾಲ್ಲೂಕಿನ ಹಾರಹಳ್ಳಿ, ಗುಡಿಹಳ್ಳಿ ಗ್ರಾಮದ ಶ್ರೀ ಓಂ ಶಕ್ತಿ ದೇವಿಯ ಮಾಲಾಧಾರಿ ಯಾತ್ರಿಗಳಿಗೆ ಎಂ.ಎಸ್.ರಾಮಯ್ಯ ಯೂತ್ ಫೌಂಡೇಶನ್ ನಿಂದ ಉಚಿತ ಬಸ್ ಸೇವೆ ಕಲ್ಪಿಸಲಾಗಿದೆ.

ಘಾಟಿ ಸುಬ್ರಮಣ್ಯಸ್ವಾಮಿ ಕ್ಷೇತ್ರದಲ್ಲಿ ಅಂತರರಾಜ್ಯ ಮಟ್ಟದ ದನಗಳ ಜಾತ್ರೆ

ಬೆಂಗಳೂರು : ದೊಡ್ಡಬಳ್ಳಾಪುರ ತಾಲ್ಲೂಕು ಶ್ರೀ ಘಾಟಿ ಸುಬ್ರಮಣ್ಯಸ್ವಾಮಿ ಕ್ಷೇತ್ರದಲ್ಲಿ ಅಂತರರಾಜ್ಯ ಮಟ್ಟದ ದನಗಳ ಜಾತ್ರೆ ಆಯೋಜಿಸಿದ್ದು, ವಿವಿಧ ತಳಿಗಳ ಪ್ರದರ್ಶನ ಮತ್ತು ಮಾರಾಟ ಸಂತೆ ಏರ್ಪಡಿಸಲಾಗಿದೆ. ಡಿ. 25 ರಿಂದ ಜನವರಿಗೆ 5 ರವರೆಗೆ 10 ದಿನಗಳ ದನಗಳ ಜಾತ್ರೆ ನಡೆಯಲಿದೆ.

Translate »
Scroll to Top