ಡಯಾಲಿಸಿಸ್ ಸಮಸ್ಯೆ ನಮ್ಮ ಸರ್ಕಾರದಿಂದ ಆಗಿದ್ದಲ್ಲ
ಮಂಗಳೂರು : ಡಯಾಲಿಸಿಸ್ ಆರೋಗ್ಯ ಸೇವೆಯಲ್ಲಿ ಸಮಸ್ಯೆಯಾಗಲು ಮೂಲ ಕಾರಣ ಹಿಂದಿನ ಸರ್ಕಾರದ ಅವಧಿಯಲ್ಲಿ ನೇಮಕ ಗೊಂಡಿರುವ ಎರಡು ಏಜನ್ಸಿಗಳು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಂಗಳೂರು : ಡಯಾಲಿಸಿಸ್ ಆರೋಗ್ಯ ಸೇವೆಯಲ್ಲಿ ಸಮಸ್ಯೆಯಾಗಲು ಮೂಲ ಕಾರಣ ಹಿಂದಿನ ಸರ್ಕಾರದ ಅವಧಿಯಲ್ಲಿ ನೇಮಕ ಗೊಂಡಿರುವ ಎರಡು ಏಜನ್ಸಿಗಳು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಂಗಳೂರು : ಛಾಯಚಿತ್ರಗಳ ಮೂಲಕ ಇತಿಹಾಸವನ್ನು ಕಟ್ಟಿಕೊಡುವ ಅಪೂರ್ವ ಕೆಲಸವನ್ನು ಮಾಡಲು ಸಾಧ್ಯವಿದೆ ,ಇಂತಹ ಪರಿಶ್ರಮ ಸಾರ್ವಕಾಲಿಕ ದಾಖಲೆಯಾಗಿ ಉಳಿಯಲಿದೆ ಎಂದು ರಾಣಿ ಅಬ್ಬಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ.ತುಕರಾಮ ಪೂಜಾರಿ ಹೇಳಿದರು.
ಮಂಗಳೂರು : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಛಾಯಾಲೋಕ ವಿಚಾರ ಸಂಕಿರಣವನ್ನು ನ.28 ರ ಮಂಗಳವಾರ ಮಧ್ಯಾಹ್ನ 2.00 ಗಂಟೆಗೆ ಸ್ಕೂಲ್ ಆಫ್ ಸೋಶಿಯಲ್ ವರ್ಕ್ಸ್ ರೋಶನಿ ನಿಲಯ ಇಲ್ಲಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಾಸರಗೋಡು : ಕಾಸರಗೋಡು ಸಪ್ತಭಾಷಾ ಸಂಗಮದ ಕನ್ನಡದ ಬೀಡಾಗಿದೆ. ನಿತ್ಯ ಕನ್ನಡತನವೇ ಮೇಳೈಸಿರುವ, ಕನ್ನಡತನವನ್ನೇ ಆಚರಿಸುತ್ತಿರುವ ಕನ್ನಡದ ಬೀಡು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.
ಮಂಗಳೂರು: ರಾಜ್ಯಕ್ಕೆ ಬರಪರಿಹಾರ ಬಿಡುಗಡೆ ಮಾಡುವ ವಿಚಾರದಲ್ಲಿ ಕೇಂದ್ರಸರ್ಕಾರ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಂಗಳೂರು: ಮಂಗಳೂರಿನ ಆಶಿಶ್ ಡಿಸೋಜಾ ಎಂಬ 13 ವರ್ಷದ ಬಾಲಕ ಡೆಂಘಿ ಜ್ವರಕ್ಕೆ ತುತ್ತಾಗಿ ಸಾವನ್ನಪ್ಪಿದ್ದರು. ಆದರೆ ಪುತ್ರಶೋಕದಲ್ಲೂ ಅಂಗಾಂಗ ದಾನ ಮಾಡುವ ಶ್ರೇಷ್ಠ ನಿರ್ಧಾರ ತೆಗೆದುಕೊಂಡ ಆಶಿಶ್ ತಂದೆ ಅಲ್ಫೋನ್ಸ್ ತಾಯಿ ಸೋನಿಯಾ ಡಿಸೋಜಾ ನಿಜಕ್ಕೂ ಆದರ್ಶದಂಪತಿಯಾಗಿದ್ದಾರೆ.
ಮಂಗಳೂರು : ಕುಂದಕನ್ನಡ, ಕೊರಗ ಭಾಷೆ ಸೇರಿದಂತೆ ಸಣ್ಣ ಭಾಷೆಗಳ ಬೆಳವಣಿಗೆಗೆ ಅಕಾಡೆಮಿಯ ಸ್ಥಾಪನೆ ಅಗತ್ಯವಿದೆ ಎಂದು ಸುಳ್ಯ ಬಂಟಮಲೆ ಅಕಾಡೆಮಿಯ ಅಧ್ಯಕ್ಷ ಎ.ಕೆ.ಹಿಮಕರ ಅವರು ಆಗ್ರಹಿಸಿದ್ದಾರೆ.
ಮಂಗಳೂರು: ಎನ್ಆರ್ ಐ ಉದ್ಯಮಿಯಾಗಿದ್ದ ಮುಂಡ್ಕೂರು ರಾಮದಾಸ್ ಕಾಮತ್ ದಿಢೀರ್ ಸಾವಿನ ಬಗ್ಗೆ ಮತ್ತೊಬ್ಬ ಎನ್ಆರ್ ಐ ಉದ್ಯಮಿ ಡಾ.ಬಿ.ಆರ್. ಶೆಟ್ಟಿ ಆಘಾತ ವ್ಯಕ್ತಪಡಿಸಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ದಿನೇಶ್ ಗುಂಡೂರಾವ್ ಮಂಗಳೂರಿನಲ್ಲಿ ಇಂದು ಜನತಾ ದರ್ಶನಕ್ಕೆ ಚಾಲನೆ ನೀಡಿದರು. ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜನಸಾಮಾನ್ಯರ ಅಹವಾಲುಗಳನ್ನ ಆಲೀಸಿದ ಸಚಿವರು, ಜನರ ಕೆಲಸ, ಕಾರ್ಯಗಳನ್ನ ಶೀಘ್ರದಲ್ಲಿ ಪರಿಸರಿಸುವಂತೆ ಆಡಳಿತ ಅಧಿಕಾರಿ ವರ್ಗಕ್ಕೆ ಸೂಚನೆ ನೀಡಿದರು.
ಜೆಡಿಎಸ್ ನಲ್ಲಿರುವ ಕೆಲವು ಮುಖಂಡರು ಸಂಪರ್ಕದಲ್ಲಿದ್ದಾರೆ. ಮಂಗಳೂರಿನಲ್ಲಿ ಮಾತ್ರವಲ್ಲದೆ, ರಾಜ್ಯದಲ್ಲಿರುವ ಬಹಳಷ್ಟು ಜನರು ಜೆಡಿಎಸ್ ತೊರೆದು ಕಾಂಗ್ರೆಸ್ ಬರುವ ವಾತಾವರಣ ಇದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.