ಮೈಸೂರು

ಬಡವ ಶ್ರೀಮಂತ, ಮೇಲು-ಕೀಳಿಗೆ  ಜಾತಿ ವ್ಯವಸ್ಥೆಯೇ ಕಾರಣ: ಸಿಎಂ ಅಭಿಮತ

ನಂಜನಗೂಡು: ದೇವರ ಹೆಸರಲ್ಲಿ ಮನುಷ್ಯರ ನಡುವೆ ಗೋಡೆ ಕಟ್ಟುವುದು-ದ್ವೇಷಿಸುವುದು ದೇವರಿಗೆ ಒಪ್ಪಿಗೆ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕೃಷಿ ವಿದ್ಯಾಲಯ ಕೇವಲ ಕೃಷಿ ಪದವೀಧರರನ್ನು ತಯಾರು ಮಾಡುವ ಸಂಸ್ಥೆಯಲ್ಲ

ಮೈಸೂರು : ಹಸಿರು ಕ್ರಾಂತಿ ನಿರಂತರವಾಗಿ ಆಗಬೇಕು. ಇದಾಗಬೇಕಾದರೆ ಹೊಸ ತಳಿಗಳು, ಹೊಸ ಔಷಧ, ಮಣ್ಣಿನ ಫಲವತ್ತತೆ, ತಂತ್ರಜ್ಞಾನ, ರೈತರಿಗೆ ನ್ಯಾಯಯುತ ಬೆಲೆ, ಆಹಾರ ಸಂಗ್ರಹಣೆಗೆ ಗೋದಾಮುಗಳು ಆಗಬೇಕು ಇದ್ದಾಗ ಮಾತ್ರ ಸುಸ್ಥಿರವಾದ ಕೃಷಿ ಬೆಳವಣಿಗೆ ಆಗುತ್ತದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಐದು ರಾಜ್ಯಗಳ ಚುನಾವಣೆ: ನಾಲ್ಕರಲ್ಲಿ ಗೆಲ್ಲುವ ವಿಶ್ವಾಸವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು : ಪಂಚ ರಾಜ್ಯಗಳ ಚುನಾವಣೆಯಲ್ಲಿ ತೆಲಂಗಾಣ, ಛತ್ತಿಸ್ಗಡ, ಮಧ್ಯಪ್ರದೇಶ ಹಾಗೂ ರಾಜಾಸ್ಥಾನದಲ್ಲಿಯೂ ನಾವು ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.

ಅಧಿಕಾರಿಗಳು ಅರ್ಪಣಾ ಮನೋಭಾವದಿಂದ ಕೆಲಸ ಮಾಡಿದರೆ ಪರಿಣಾಮಕಾರಿ ಅಭಿವೃದ್ಧಿ ಸಾಧ್ಯ

ಮೈಸೂರು: ಒಗ್ಗಟ್ಟಿನ ಶ್ರಮ ಮತ್ತು ಕೆಲಸಗಳ ಹಂಚಿಕೆ ಮೂಲಕ ಸಾರ್ವಜನಿಕರಿಂದ ಆಕ್ಷೇಪಣೆ ಇಲ್ಲದಂತೆ ದಸರಾ ಯಶಸ್ವಿಗೊಳಿಸಿದ್ದಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳ ಕಾರ್ಯಕ್ಷಮತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಬರ ಪರಿಸ್ಥಿತಿಯ ಅಧ್ಯಯನ ಮಾಡಿ, ವರದಿ ನೀಡುವಂತೆ  ಸಚಿವರಿಗೆ ಸಿಎಂ ಪತ್ರ

ಮೈಸೂರು: ಎಲ್ಲಾ ಜಿಲ್ಲಾ ಮಂತ್ರಿಗಳು ನವೆಂಬರ್ 15 ರೊಳಗೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಭೇಟಿ ನೀಡಿ ಬರಪರಿಸ್ಥಿತಿಯ ಅಧ್ಯಯನ ಹಾಗೂ, ಜನರನ್ನು ಭೇಟಿ ಮಾಡಿ ವರದಿ ನೀಡುವಂತೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಪತ್ರಿಕಾ ವಿತರಕರ ಶ್ರಮ ಗುರುತಿಸಿ ಗೌರವಿಸಿದ ರಾಜ್ಯ ಸರ್ಕಾರ ಮತ್ತು ಆಯ್ಕೆ ಸಮಿತಿ

ಬೆಂಗಳೂರು : ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪತ್ರಿಕಾ ವಿತರಕರನ್ನೂ ರಾಜ್ಯೋತ್ಸವ ಪ್ರಶಸ್ತಿಗಾಗಿ ಪರಿಗಣಿಸಿ ಗೌರವಿಸಲಾಗಿದೆ.

ಕುಮಾರಸ್ವಾಮಿಗೆ ಸಾಮಾನ್ಯ ಪರಿಜ್ಞಾನ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು/ಮೈಸೂರು: “ರಾಮನಗರ ಬೆಂಗಳೂರಿನ ಭಾಗ. ನಂತರ ಅದು ಗ್ರಾಮಾಂತರ ಆಗಿ ಈಗ ಪ್ರತ್ಯೇಕ ಜಿಲ್ಲೆ ಆಗಿದೆ. ಕುಮಾರಸ್ವಾಮಿಗೆ ಸಾಮಾನ್ಯ ಪರಿಜ್ಞಾನ ಇಲ್ಲವಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

ಐಟಿ ದಾಳಿಯಲ್ಲಿ ಸಿಕ್ಕಿದ್ದು SST & YST ಟ್ಯಾಕ್ಸ್ ಹಣ

ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಹೆಚ್.ಡಿ.ಕುಮಾರಸ್ವಾಮಿ ವಾಸ್ತು ಶಿಲ್ಪಿಯ ವಾಸ್ತು ಹುಡುಕಿ; ಸತ್ಯ ಗೊತ್ತಾಗುತ್ತೆ ಎಂದ ಮಾಜಿ ಸಿಎಂ ಪಂಡಿತ್ ರಾಜೀವ್ ತಾರಾನಾಥ್ ರಿಂದ ಕಮೀಷನ್ ಕೇಳಿದ್ದು ನಾಚಿಕೆಗೇಡು ಮೈಸೂರು: ರಾಜ್ಯದಲ್ಲಿ ನಡೆದ ಆದಾಯ ತೆರಿಗೆ ದಾಳಿಯ ಕುರಿತಂತೆ ಸ್ಫೋಟಕ ಅಂಶಗಳನ್ನು ಬಹಿರಂಗ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಮೊದಲ‌ ದಿನ‌ ಸಿಕ್ಕಿದ್ದು ಎಸ್.ಎಸ್‌‌.ಟಿ. ಟ್ಯಾಕ್ಸ್ ಹಣ, ಎರಡನೇ ದಿನ ಸಿಕ್ಕಿದ್ದು ವೈ.ಎಸ್.ಟಿ. ಟ್ಯಾಕ್ಸ್ ಹಣ ಎಂದು ಹೇಳಿದ್ದಾರೆ. ಮೈಸೂರಿನಲ್ಲಿ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ದರ್ಶನ …

ಐಟಿ ದಾಳಿಯಲ್ಲಿ ಸಿಕ್ಕಿದ್ದು SST & YST ಟ್ಯಾಕ್ಸ್ ಹಣ Read More »

ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಧನವೇ ಶಿಕ್ಷಣ- ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ವೈಚಾರಿಕ , ವೈಜ್ಞಾನಿಕ ಚಿಂತನೆಗೆ ಶಿಕ್ಷಣ ಅಗತ್ಯ. ಮೌಢ್ಯ ಹಾಗೂ ಕಂದಾಚಾರದಿಂದ ಸಮಾಜದ ಹಿನ್ನಡೆಯಾಗುತ್ತದೆ. ಶಿಕ್ಷಣ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಧನವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು.

ಬಿಜೆಪಿಯ ಆರೋಪ ರಾಜಕೀಯ ಪ್ರೇರಿತ ಹಾಗೂ ಆಧಾರರಹಿತ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು:  ಬಿಜೆಪಿಯ ಆರೋಪ ರಾಜಕೀಯ ಪ್ರೇರಿತ ಹಾಗೂ ಆಧಾರರಹಿತವಾಗಿದ್ದು, ಬಿಜೆಪಿಯವರು ಯಾವುದೇ ಪ್ರತಿಭಟನೆ ಕೈಗೊಂಡರೂ ಜನ ಅವರನ್ನು ನಂಬುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.   ಗುತ್ತಿಗೆದಾರರ ಮನೆಯಲ್ಲಿ ಹಣಪತ್ತೆಯಾಗಿರುವ ಹಿನ್ನೆಲೆ ಕಾಂಗ್ರೆಸ್ ಸರ್ಕಾರ ದುಡ್ಡು ವಸೂಲಿ ಮಾಡುತ್ತಿದೆ ಎಂಬ ಬಿಜೆಪಿಯ ಆರೋಪಕ್ಕೆ ಮುಖ್ಯಮಂತ್ರಿತಗಳು ಉತ್ತರ ನೀಡುತ್ತಾ,  ಆದಾಯ ತೆರಿಗೆ ಇಲಾಖೆ ತನ್ನ ಕೆಲಸ ಮಾಡಿದೆ. ಯಾರದೋ ಮನೆಯಲ್ಲಿ ಹಣ ಪತ್ತೆಯಾಗಿದ್ದು, ಇದಕ್ಕೆ ರಾಜಕೀಯ ನಂಟು ಹಾಕುವುದು ಸರಿಯಲ್ಲ. ಬಿಜೆಪಿಯವರು …

ಬಿಜೆಪಿಯ ಆರೋಪ ರಾಜಕೀಯ ಪ್ರೇರಿತ ಹಾಗೂ ಆಧಾರರಹಿತ : ಮುಖ್ಯಮಂತ್ರಿ ಸಿದ್ದರಾಮಯ್ಯ Read More »

Translate »
Scroll to Top