ಸಚಿವ ಸಂಪುಟ ಉಪಸಮಿತಿ ಸಭೆಯ ನಂತರ ರಾಜ್ಯದಲ್ಲಿ ಬರ ಘೋಷಣೆ ಬಗ್ಗೆ ತೀರ್ಮಾನ
ರಾಜ್ಯದಲ್ಲಿ ಬರದ ಛಾಯೆಯಿರುವ ಬಗ್ಗೆ ಸಚಿವ ಸಂಪುಟ ಉಪ ಸಮಿತಿಯ ಸಭೆ ಇಂದು ಅಥವಾ ನಾಳೆ ನಡೆಯಲಿದ್ದು, ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಮಾಡಿ, ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.