ಮೈಸೂರು

100 ಅಡಿ ತಲುಪಿದ ಕೆ.ಆರ್.ಎಸ್ ಡ್ಯಾಂನ‌ ನೀರಿನ ಮಟ್ಟ

ಎರಡೇ ದಿನದಲ್ಲಿ 8 ಅಡಿ ಭರ್ತಿಯಾದ ಡ್ಯಾಂ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಹಿನ್ನಲೆ. ಹೆಚ್ಚಾಗುತ್ತಿರುವ ಕೆ.ಆರ್.ಎಸ್ ಒಳಹರಿವಿನ ಪ್ರಮಾಣ.

ಮಸೀದಿ ಸ್ಥಳ ವಿವಾದಕ್ಕೆ ತೆರೆ ಎರಡೂ ಸಮುದಾಯದ ಜತೆ ಸಚಿವ ಜಮೀರ್ ಅಹಮದ್ ಖಾನ್ ಸಂಧಾನ

ಶ್ರೀರಂಗಪಟ್ಟಣದ ಬೊಮ್ಮೂರ ಅಗ್ರಹಾರದಲ್ಲಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮಸೀದಿ ಸ್ಥಳ ವಿವಾದಕ್ಕೆ ತೆರೆ ಬಿದ್ದಿದೆ.

ಅರಣ್ಯ ಭೂಮಿ ಹಕ್ಕು ಪತ್ರ ಸಮಸ್ಯೆ ಪರಿಹಾರಕ್ಕೆ ಶೀಘ್ರವೇ ಸಭೆ:  ಸಚಿವ ಈಶ್ವರ ಖಂಡ್ರೆ

ಕಬಿನಿ ಜಂಗಲ್ ಲಾಜ್: ಕಂದಾಯ ಸಚಿವರೊಂದಿಗೆ ಸಮಾಲೋಚನೆ ನಡೆಸಿ ಅರಣ್ಯ ಮತ್ತು ಕಂದಾಯ ಭೂಮಿಯ ಜಂಟಿ ಸಮೀಕ್ಷೆ ನಡೆಸುವ ಮೂಲಕ ಕಾನೂನು ವ್ಯಾಪ್ತಿಯಲ್ಲಿ ಹಕ್ಕುಪತ್ರದ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ.

ಮೈಸೂರು ನಗರ ಶೀಘ್ರ ಪ್ಲಾಸ್ಟಿಕ್ ಮುಕ್ತ- ಈಶ್ವರ ಖಂಡ್ರೆ

ಮೈಸೂರು: ಮೈಸೂರು ನಗರ ಸೇರಿದಂತೆ ರಾಜ್ಯದ ಐದು ನಗರಗಳನ್ನು ಪ್ಲಾಸ್ಟಿಕ್ ಮುಕ್ತ ಗೊಳಿಸುವುದಾಗಿ ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಕೇಂದ್ರ ಒಬಿಸಿ ಪಟ್ಟಿಯಲ್ಲಿ ವೀರಶೈವ ಲಿಂಗಾಯತರ ಸೇರ್ಪಡೆ ಸಂವಿಧಾನಬದ್ಧ: ಈಶ್ವರ ಖಂಡ್ರೆ

ಹೆಗ್ಗಡದೇವನ ಕೋಟೆ: ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಉಪಪಂಗಡಗಳನ್ನ ಕೇಂದ್ರ ಒಬಿಸಿ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ಮೀಸಲಾತಿ ಕಲ್ಪಿಸುವುದು ಸಂವಿಧಾನ ಬದ್ಧವಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಪ್ರತಿಪಾದಿಸಿದ್ದಾರೆ.

ಪೌರ ಕಾರ್ಮಿಕರನ್ನು ಖಾಯಂಗೊಳಸಲು  ಪೌರಕಾರ್ಮಿಕರ ಮಹಾ ಸಂಘ ಆಗ್ರಹ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರು ಹಾಗೂ ಮೇಲ್ವಿಚಾರಕರನ್ನು ಖಾಯಂಗೊಳಿಸುವ ಕುರಿತು ರಾಜ್ಯ ಬೆಜಟ್ ನಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ. ವಿಧಾನಮಂಡಲ ಅಧಿವೇಶನದಲ್ಲಿ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾ ಸಂಘ ಆಗ್ರಹಿಸಿದೆ.

ರಾಜ್ಯದ ಜನ ಸತ್ಯದ ಘನತೆಯನ್ನು ಗೆಲ್ಲಿಸಿದ್ದಾರೆ

ಮೈಸೂರು: ಭ್ರಷ್ಟಚಾರ, ದುರಾಡಳಿತ, ಅಭಿವೃದ್ಧಿಹೀನ ಮತ್ತು ಸಮಾಜವನ್ನು ಒಡೆಯುವ ದುಷ್ಟ ರಾಜಕಾರಣವನ್ನು ರಾಜ್ಯದ ಜನತೆ ಸೋಲಿಸಿ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಭೀಕರ ರಸ್ತೆ ಅಪಘಾತ: 10 ಜನ ಸಾವು

ಮೈಸೂರು: ಖಾಸಗಿ ಬಸ್ ಹಾಗೂ ಇನ್ನೋವಾ ಕಾರಿನ ನಡುವೆ ಡಿಕ್ಕಿಯಾಗಿ ಸುಮಾರು 10 ಮಂದಿ ಮೃತಪಟ್ಟಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ನಡೆದಿದೆ.

ಗ್ರಾಮ ದೇವತೆ ಪೂಜಾ ಮಹೋತ್ಸವದಲ್ಲಿ ಸಿದ್ದರಾಮಯ್ಯ

ಮೈಸೂರು : ಮೈಸೂರಿನ ಹೊಸ ಕಾಮನಕೊಪ್ಪಲು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಗ್ರಾಮ ದೇವತೆ ಶ್ರೀ ಲಕ್ಷ್ಮಿದೇವಮ್ಮ ಕಂತಮ್ಮ ದೇವಾಲಯದ ಪ್ರತಿಷ್ಠಾಪನೆ, ಪೂಜಾ ಮಹೋತ್ಸವದಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು.

ಬಾಬು ಜಗಜೀವನರಾಮ್ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ

ಮೈಸೂರು :ಜಿಲ್ಲೆಯ ಟಿ. ನರಸೀಪುರ ಪಟ್ಟಣದಲ್ಲಿ ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಾಬು ಜಗಜೀವನರಾಮ್ ಅವರ ಪ್ರತಿಮೆಯನ್ನು ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದರು. ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರ್, ಸಂಸದ ಡಾ. ಎಲ್ . ಹನುಮಂತಯ್ಯ,ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಡಾ. ತಿಮ್ಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ, ಮಾಜಿ ಸಚಿವರುಗಳಾದ ಕೆ.ಎಚ್. ಮುನಿಯಪ್ಪ, ಡಾ. ಎಚ್.ಸಿ. ಮಹಾದೇವಪ್ಪ, ಆರ್.ಬಿ. ತಿಮ್ಮಾಪುರ, ಶಿವಣ್ಣ, ಎಚ್. ಆಂಜನೇಯ ಹಾಜರಿದ್ದರು.

Translate »
Scroll to Top