ಪವರ್ ಕಟ್ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆಯಾ ಕಾಂಗ್ರೆಸ್ ಸರ್ಕಾರ…?
ಬೆಂಗಳೂರು: ಮಳೆಯ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪವರ್ ಕಟ್ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿರುವ ಅಂಶ ಬೆಳಕಿಗೆ ಬಂದಿದೆ.
ಬೆಂಗಳೂರು: ಮಳೆಯ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪವರ್ ಕಟ್ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿರುವ ಅಂಶ ಬೆಳಕಿಗೆ ಬಂದಿದೆ.
ಬೆಂಗಳೂರು: ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕಲಬುರಗಿ, ಬೀದರ್, ಯಾದಗಿರಿ ಹಾಗೂ ಕೊಡಗು ಜಿಲ್ಲೆಗಳ ಗೊಂಡ ಸಮುದಾಯದವರಿಗೆ ಜಾತಿ ಸಿಂಧುತ್ವ ಪ್ರಮಾಣ ಪತ್ರ ನೀಡುವ ಸಂಬಂಧ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಭೆ ಜರುಗಿತು. ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಕಂದಾಯ ಸಚಿವರಾದ ಕೃಷ್ಣಬೈರೇಗೌಡ, ಈಶ್ವರ ಖಂಡ್ರೆ, ನಾಗೇಂದ್ರ, ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಲಬುರಗಿ, ಬೀದರ್, ಯಾದಗಿರಿ ಹಾಗೂ ಕೊಡಗು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಡಾ: ರಾಕೇಶ್ …
ಗೊಂಡ ಸಮುದಾಯದ ಜಾತಿ ಪ್ರಮಾಣ ಪತ್ರ ಸಮಸ್ಯೆಗಳ ಕುರಿತು ಸಭೆ Read More »
ಸರ್ಕಾರದ ಯೋಜನೆ ನೇರವಾಗಿ ಜನರಿಗೆ ತಲುಪಬೇಕು ಎಂಬ ನಿಟ್ಟಿನಲ್ಲಿ ‘ವಿಶ್ವಾಸ್’ ತಂತ್ರಾಂಶ ಹೊರ ತರಲಾಗಿದ್ದು, ಯೋಜನೆಯಿಂದ ಪಾರದರ್ಶಕತೆ ಇರಲಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದರು
ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರು ಹಾಗೂ ಮೇಲ್ವಿಚಾರಕರನ್ನು ಖಾಯಂಗೊಳಿಸುವ ಕುರಿತು ರಾಜ್ಯ ಬೆಜಟ್ ನಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ. ವಿಧಾನಮಂಡಲ ಅಧಿವೇಶನದಲ್ಲಿ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾ ಸಂಘ ಆಗ್ರಹಿಸಿದೆ.
ಮಸ್ಕಿ : ತಾಲೂಕಿನ ಮಟ್ಟೂರಿನಲ್ಲಿ ಸಿಡಿಲು ಬಡಿದು 17 ಕುರಿ ಮತ್ತು ಹಾಡುಗಳು ಮೃತಪಟ್ಟಿವೆ, ಮಂಗಳವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಗುಡುಗು ಮತ್ತು ಮಳೆ ಜೋರಾಗಿದ್ದ ಸಮಯದಲ್ಲಿ ಸಿಡಿಲು ಬಡಿತಕ್ಕೆ ರೈತರಾದ ಛತ್ರಪ್ಪ ಬಸಪ್ಪ,ಯಲ್ಲಪ್ಪ ಎಂಬುವರ ಒಟ್ಟು 17 ಕುರಿ ಮತ್ತು ಹಾಡುಗಳು ಸಿಡಿಲಿಗೆ ಬಲಿಯಾಗಿವೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ಪಡೆದ ಕ್ಷಣ ಸಂತೆಕೆಲ್ಲೂರು ನ ಪಶು ವೈದ್ಯ ಅಧಿಕಾರಿ ಡಾ. ವಿಶ್ವನಾಥ್ ಹಾಗೂ ಗ್ರಾಮ ಲೆಕ್ಕಾಧಿಕಾರಿ ಸೋಮನಗೌಡ ಘಟನಾ ಸ್ಥಳಕ್ಕೆ ಭೇಟಿ ನೀಡಿ …
ಯಾದಗಿರಿ, ಮಾಚ್ 19: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಸರ್ವಪ್ರಯತ್ನ ಮಾಡುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು ಅವರು ಇಂದು ಸುರಪುರ ತಾಲ್ಲೂಕಿನ ದೇವತ್ಕಲ್ ಹೆಲಿಪ್ಯಾಡ್ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ 3000 ಕೋಟಿ ರೂ. ಅನುದಾನ ನೀಡಿದ್ದು, ವಲಯವಾರು ಶಿಕ್ಷಣ, ಆರೋಗ್ಯ, ಅಪೌಷ್ಠಿಕತೆಗೆ ಪ್ರತ್ಯೇಕವಾಗಿ ಅನುದಾನ ನೀಡಿದೆ. ಅದರ ಜೊತೆಗೆ ಎಸ್.ಡಿ.ಪಿ ಅಡಿ ನಂಜುಂಡಪ್ಪ ವರದಿ ಪ್ರಕಾರ ನೀಡಬೇಕಾಗುತ್ತದೆ. ಸಂಪುಟ ಉಪಸಮಿತಿ ರಚಿಸಿದ್ದು,ಅದರ ಶಿಫಾರಸ್ಸಿನಂತೆ ಅನುದಾನ ನೀಡಲಾಗುವುದು ಎಂದರು. …
ಯಾದಗಿರಿ: ಮಾರ್ಚ್, 05; ದೋರನಹಳ್ಳಿ ಗ್ರಾಮದಲ್ಲಿ ನಡೆದ ಸಿಲಿಂಡರ್ ದುರಂತ ಪ್ರಕರಣ…! ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮಕ್ಕೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ್ಣ ಸವದಿ ಭೇಟಿ, ಮೃತ ಕುಟುಂಬ ಸದಸ್ಯರಿಗೆ ಸಾಂತ್ವನ, ದೋರನಹಳ್ಳಿ ಸಿಲಿಂಡರ್ ದುರಂತ ಘಟನೆ ಬಗ್ಗೆ ಮಾಹಿತಿ ಪಡೆದ ಸಚಿವ ಬೈರತಿ ಬಸವರಾಜ ಕುಟುಂಬ ಸದಸ್ಯರಿಗೆ ಬಿಜೆಪಿ ಪಕ್ಷದಿಂದ 1 ಲಕ್ಷ ರೂಪಾಯಿ ಆರ್ಥಿಕ ಸಹಾಯ, ಸರಕಾರದಿಂದ ಮೃತ ಕುಟುಂಬ ಸದಸ್ಯರಿಗೆ ತಲಾ 5 ಲಕ್ಷ …
ಸರಕಾರದಿಂದ ಮೃತ ಕುಟುಂಬ ಸದಸ್ಯರಿಗೆ ತಲಾ 5 ಲಕ್ಷ ಪರಿಹಾರ Read More »