ಬಿಜಾಪುರ: ಫ್ರೂಟ್ಸ್ ತಂತ್ರಾಶದಲ್ಲಿ ರೈತರ ಸಂಪೂರ್ಣ ಮಾಹಿತಿ ನಮೂದಿಸಿ
ಬಿಜಾಪುರ : ಜಿಲ್ಲೆಯಲ್ಲಿ ಈಗಾಗಲೇ ಬೆಳೆ ಸಮೀಕ್ಷೆ ಮುಗಿದಿದೆ. ಆದರೆ, ಎಲ್ಲಾ ರೈತರ ಒಟ್ಟು ಜಮೀನಿನ ವಿಸ್ತೀರ್ಣದ ಮಾಹಿತಿ ಇನ್ನೂ ನಿಖರವಾಗಿ ನಮೂದಿಸಲಾಗಿಲ್ಲ. ಅಧಿಕಾರಿಗಳ ಇಂತಹ ನಡೆಯಿಂದ ರೈತರಿಗೆ ಅನ್ಯಾಯವಾಗಲಿದೆ” ಎಂದು ಅಧಿಕಾರಿಗಳನ್ನು ಸಚಿವ ಕೃಷ್ಣ ಬೈರೇಗೌಡ ಅವರು ಎಚ್ಚರಿಸಿದ್ದಾರೆ.