ಹುಬ್ಬಳ್ಳಿ

ಕರ್ನಾಟಕ ಟೇಬಲ್ ಟೆನ್ನಿಸ್ ಅಸೋಸಿಯೇಷನ್ ಚುನಾವಣೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಜಾಗಕ್ಕೆ ಅಧ್ಯಕ್ಷರಾಗಿ ಎಂ.ಎಸ್. ರಕ್ಷಾ ರಾಮಯ್ಯ ಆಯ್ಕೆ

ಬೆಂಗಳೂರು/ಧಾರವಾಡ: ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಅವರು ಕರ್ನಾಟಕ ಟೇಬಲ್ ಟೆನ್ನಿಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಕೃಷಿ ಮೇಳಗಳು ಜಾತ್ರೆಗಳಾಗದೇ ಕೃಷಿ ಕ್ಷೇತ್ರಕ್ಕೆ ಯುವಕರನ್ನು, ಹೊಸಬರನ್ನು ಸೆಳೆಯಬೇಕು

ಧಾರವಾಡ: ಕೃಷಿ ವಿವಿಗಳು ಒಣಭೂಮಿಯಲ್ಲಿ ಕೃಷಿ ಅಭಿವೃದ್ಧಿ ಪಡಿಸುವ ಕುರಿತು ಹೆಚ್ಚು ಸಂಶೋಧನೆ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸರ್ವ ಪಕ್ಷದ ನಿಯೋಗ ಭೇಟಿಗೆ ಕೇಂದ್ರದಿಂದ ಉತ್ತರ ಬಂದಿಲ್ಲ :  ಮುಖ್ಯಮಂತ್ರಿ ಸಿದ್ದರಾಮಯ್ಯ

ಹುಬ್ಬಳ್ಳಿ: ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಯ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪವರ್ ಕಟ್ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆಯಾ ಕಾಂಗ್ರೆಸ್‍ ಸರ್ಕಾರ…?

ಬೆಂಗಳೂರು: ಮಳೆಯ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪವರ್ ಕಟ್ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿರುವ ಅಂಶ ಬೆಳಕಿಗೆ ಬಂದಿದೆ.

ಪತ್ರಕರ್ತ ಸರ್ಕಾರ ಮತ್ತು ಸಮಾಜದ ನಡುವಿನ ಸೇತುವೆ ಇದ್ದಂತೆ

ಪ್ರಜಾಪ್ರಭುತ್ವಕ್ಕೆ ಅಭಿವ್ಯಕ್ತಿ ಸ್ವಾತಂತ್ರ್ಯ ಎನ್ನುವುದು ರಕ್ತ ಪಂಪ್ ಮಾಡುವ ಹೃದಯ ಇದ್ದಂತೆ. ಈ ಹೃದಯವನ್ನು ಕೊಟ್ಟಿರುವುದು ನಮ್ಮ ಸಂವಿಧಾನ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ಪೌರ ಕಾರ್ಮಿಕರನ್ನು ಖಾಯಂಗೊಳಸಲು  ಪೌರಕಾರ್ಮಿಕರ ಮಹಾ ಸಂಘ ಆಗ್ರಹ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರು ಹಾಗೂ ಮೇಲ್ವಿಚಾರಕರನ್ನು ಖಾಯಂಗೊಳಿಸುವ ಕುರಿತು ರಾಜ್ಯ ಬೆಜಟ್ ನಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ. ವಿಧಾನಮಂಡಲ ಅಧಿವೇಶನದಲ್ಲಿ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾ ಸಂಘ ಆಗ್ರಹಿಸಿದೆ.

ಮುಖ್ಯಮಂತ್ರಿ ಆಗಬೇಕಾದರೆ 2500 ಕೋಟಿ ಹಣ ನೀಡಬೇಕು

ಹುಬ್ಬಳ್ಳಿ : ಬಿಜೆಪಿಯಲ್ಲಿ ಯಾರಾದರೂ ಮುಖ್ಯಮಂತ್ರಿ ಆಗಬೇಕಾದರೆ 2500 ಕೋಟಿ ಹಣ ನೀಡಬೇಕು ಎಂದು ಹಿರಿಯ ರಾಜಕಾರಣಿ, ಕೇಂದ್ರದ ಮಾಜಿ ಸಚಿವರು, ಹಾಲಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯದ ಜನತೆಗೆ ತಿಳಿಸಿದ್ದಾರೆ. ಇಡೀ ದೇಶವೇ ತಲ್ಲಣಗೊಳ್ಳುವ ಈ ಸುದ್ದಿಯನ್ನು ಮಾಧ್ಯಮಗಳು ಪ್ರಸಾರ ಮಾಡಿದ್ದು, ದೊಡ್ಡ ಮಟ್ಟದ ಚರ್ಚೆಯಾಗುತ್ತಿದೆ. ಇನ್ನು ಮಂತ್ರಿ ಸ್ಥಾನಕ್ಕೆ 50 ರಿಂದ 100 ಕೋಟಿ ಹಣ ನೀಡಬೇಕು ಎಂದು ಕೇಳಿರುವ ಬಗ್ಗೆಯೂ ಅವರು ಪ್ರಸ್ತಾಪಿಸಿದ್ದಾರೆ. ಈ ವಿಚಾರವಾಗಿ ಎಸಿಬಿ ತನಿಖೆಯಾಗಬೇಕು ಎಂದು ನಾನು …

ಮುಖ್ಯಮಂತ್ರಿ ಆಗಬೇಕಾದರೆ 2500 ಕೋಟಿ ಹಣ ನೀಡಬೇಕು Read More »

ಪಿಎಸ್ಐ ಪರೀಕ್ಷೆ ರದ್ದು ಬೇಡ; ಹೆಚ್.ಡಿ.ಕುಮಾರಸ್ವಾಮಿ ಒತ್ತಾಯ

ಹುಬ್ಬಳ್ಳಿ: ಪಿಎಸ್ʼಐ ಆಯ್ಕೆ ಪರೀಕ್ಷೆಯನ್ನೂ ರದ್ದು ಮಾಡಿ, ಮತ್ತೆ ಹೊಸದಾಗಿ ಪರೀಕ್ಷೆ ನಡೆಸುವ ರಾಜ್ಯ ಸರಕಾರದ ನಿರ್ಧಾರವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರೋಧಿಸಿದ್ದಾರೆ.ಹುಬ್ಬಳ್ಳಿಯಲ್ಲಿ ತಮ್ಮನ್ನು ಭೇಟಿಯಾದ ಪಿಎಸ್ʼಐ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳ ಜತೆ ಚರ್ಚೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಹಣದ ದುರಾಸೆಗೆ ಬಿದ್ದು ಕೆಲ ಧನ ಪಿಶಾಚಿಗಳು ತಪ್ಪು ಮಾಡಿದ್ದಾರೆ. ಸುಲಭವಾಗಿ ದುಡ್ಡು ಮಾಡುವ ದುರುದ್ದೇಶದಿಂದ ಇಡೀ ವ್ಯವಸ್ಥೆಯನ್ನು ಹಾಳು ಮಾಡಲು ಹೊರಟಿರುವ ಅಂಥವರನ್ನು ಮೊದಲು ಹಿಡಿದು ಶಿಕ್ಷಿಸಿ. ಯಾವ ಅಭ್ಯರ್ಥಿಗಳು ಅಡ್ಡದಾರಿಯಲ್ಲಿ ಪಾಸಾಗಿದ್ದಾರೋ …

ಪಿಎಸ್ಐ ಪರೀಕ್ಷೆ ರದ್ದು ಬೇಡ; ಹೆಚ್.ಡಿ.ಕುಮಾರಸ್ವಾಮಿ ಒತ್ತಾಯ Read More »

ಮಾತೃಭಾಷೆಗಳೇ ಸಾರ್ವಭೌಮ : ಸಿಎಂ

ಹುಬ್ಬಳ್ಳಿ,: ಮಾತೃಭಾಷೆಗಳೇ ಸಾರ್ವಭೌಮ. ಎಲ್ಲರೂ ಇದನ್ನು ಮನಗಂಡು ಗೌರವಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.ಅಜಯ ದೇವಗನ್ ಅವರ ಟ್ವೀಟ್ ಗೆ ಸುದೀಪ್ ಅವರು ಪ್ರತಿಯಾಗಿ ಟ್ವೀಟ್ ಮಾಡಿರುವುದು ಸರಿ ಇದೆ. ನಮ್ಮ ರಾಜ್ಯಗಳು ಭಾಷಾವಾರು ಪ್ರಾಂತ್ಯಗಳಾದ ಮೇಲೆ ಆ ರಾಜ್ಯ ಗಳಲ್ಲಿ ಮಾತೃಭಾಷೆಗಳಿಗೆ ಪ್ರಾಧ್ಯಾನ್ಯತೆ ಇದೆ. ಅದೇ ಸಾರ್ವಭೌಮ. ಇದನ್ನು ಎಲ್ಲರೂ ಮನಗಂಡು ಗೌರವಿಸಬೇಕು ಎಂದು ಸಿಎಂ ಹೇಳಿದರು.

ಕೋವಿಡ್ ಕುರಿತು ಏಪ್ರಿಲ್ 27 ರಂದು ಪ್ರಧಾನಮಂತ್ರಿಗಳ ವೀಡಿಯೊಸಂವಾದ: ಸಿಎಂ

ಹುಬ್ಬಳ್ಳಿ : ಏಪ್ರಿಲ್ 27 ರಂದು ಪ್ರಧಾನ ಮಂತ್ರಿ ರಾಷ್ಟ್ರದ ಕೋವಿಡ್ ಪರಿಸ್ಥಿತಿ ಹಾಗೂ ತೆಗೆದುಕೊಳ್ಳಬೇಕಿರುವ ಕ್ರಮಗಳ ಬಗ್ಗೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೊ ಕಾನ್ಫರೆನ್ಸ್ ಕರೆದಿದ್ದಾರೆ ಎಂದು ಮುಖ್ಯಮಂತ್ರಿ. ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯ ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಕೋವಿಡ್ ಬಗ್ಗೆ ಜಾಗೃತರಾಗಿರುವಂತೆ ಕೇಂದ್ರ ಸರ್ಕಾರ ಈಗಾಗಲೇ ಸೂಚನೆಯನ್ನು ಕೊಟ್ಟಿದೆ. ಕಳೆದ 8-10 ದಿನಗಳಿಂದ ಅಲ್ಪಮಟ್ಟದ ಪ್ರಕರಣಗಳು ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕಂಡುಬಂದಿದೆ. ಮೂರು ಅಲೆಗಳನ್ನು ನಿಭಾಯಿಸಿರುವ ಅನುಭವದಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವುದು …

ಕೋವಿಡ್ ಕುರಿತು ಏಪ್ರಿಲ್ 27 ರಂದು ಪ್ರಧಾನಮಂತ್ರಿಗಳ ವೀಡಿಯೊಸಂವಾದ: ಸಿಎಂ Read More »

Translate »
Scroll to Top