ವಿಜಯನಗರ

ಹಾಡು ಹಗಲೇ ಕುರಿ ಹೊತ್ತೊಯ್ದ ಚಿರತೆ

ಹೊಸಪೇಟೆ : ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ದೇವಲಾಪುರ ಗ್ರಾಮದಲ್ಲಿ ರೈತ ತಿಪ್ಪಣ್ಣ ಎಂಬುವವರಿಗೆ ಸೇರಿದ ಕುರಿಯನ್ನು ಚಿರತೆಯೊಂದು ಹೊತ್ತೊಯ್ದ ಘಟನೆ ವರದಿಯಾಗಿದೆ.

ವಿವಿ ಕುಲಪತಿ ಹೆಸರಲ್ಲಿ ವಂಚನೆಗೆ ಪ್ರಯತ್ನ

ಹೊಸಪೇಟೆ : ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳ ಡಿಪಿ ಬಳಸಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಬೆಳಕಿಗೆ ಬಂದಿದೆ.

ಸಚಿವ ಶಿವಾನಂದ ಪಾಟೀಲ್ ವಿರುದ್ಧ ರೈತರ ಪ್ರತಿಭಟನೆ

ವಿಜಯನಗರ : ಸಚಿವ ಶಿವಾನಂದ ಪಾಟೀಲ್ ಭಾವಚಿತ್ರಕ್ಕೆ ಚಪ್ಪಲಿ ಸೇವೆ, ಬಾರುಕೋಲು ಚಾಟಿ ಏಟು ನೀಡುವ ಮೂಲಕ ಶಿವಾನಂದ್ ಪಾಟೀಲ್ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು.

ಫ್ರೂಟ್ಸ್ ತಂತ್ರಾಶದಲ್ಲಿ ರೈತರ ಸಂಪೂರ್ಣ ಮಾಹಿತಿ ನವೀಕರಣಕ್ಕೆ ಡಿ.31ರ ಗಡುವು ನೀಡಿದ ಸಚಿವ ಕೃಷ್ಣ ಬೈರೇಗೌಡ

ವಿಜಯನಗರ : ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ಬೆಳೆ ಮತ್ತು ಜಮೀನಿನ ಮಾಹಿತಿ ನವೀಕರಣಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಅವರು ಡಿಸೆಂಬರ್. 31 ರ ವರೆಗೆ ಗಡುವು ನೀಡಿದರು.

ವಿಜಯನಗರದಲ್ಲಿ ಇಬ್ಬರಿಗೆ ಕೊರೋನಾ ಪಾಸಿಟಿವ್ ಧೃಡ

ವಿಜಯನಗರ : ಕರ್ನಾಟಕದಲ್ಲಿ ಈಗಾಗಲೇ ಕೊರೋನಾ ಪ್ರಕರಣಗಳ ಸಂಖ್ಯೆ ದಿನೆ ದಿನೇ ಹೆಚ್ಚಳವಾಗುತ್ತಿದ್ದು, ಇದೀಗ ವಿಜಯನಗರ ಜಿಲ್ಲೆಯಲ್ಲಿಯೂ ಎರಡು ಕೊರೋನಾ ಪ್ರಕರಣಗಳು ದೃಢಪಟ್ಟಿವೆ.

ಫೆ. 2, 3, 4 ಹಂಪಿ ಉತ್ಸವ- ವಿಜಯ ನಗರ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್

ಬೆಂಗಳೂರು : ವಿಶ್ವ ವಿಖ್ಯಾತ ಹಂಪಿ ಉತ್ಸವ ಫೆಬ್ರವರಿ 2 ರಿಂದ ಮೂರು ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿದೆ.

ಹೊಸಪೇಟೆಯಲ್ಲಿ ಡಿ.31ರಂದು 5 ಕೋಟಿ ರೂ. ಅರಣ್ಯ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ದಾವಣಗೆರೆ : ಅರಣ್ಯ ಭೂಮಿಗೆ ಸಂಬಂಧಿಸಿದ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಮತ್ತು ರೈತರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಹೆಚ್ಚುವರಿ ಫಾರೆಸ್ಟ್ ಸೆಟಲ್ಮೆಂಟ್ ಅಧಿಕಾರಿ (ಎಸ್.ಎಫ್.ಓ.)ಗಳನ್ನು ನಿಯೋಜಿಸುವುದಾಗಿ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ರೈತರ ವಿಚಾರದಲ್ಲಿ ಬೆಂಕಿ ಬಿದ್ದ ಮೇಲೆ ಭಾವಿ ತೋಡುವ ಪ್ರಸಂಗ ಬಿಟ್ಟು ಜವಾಬ್ದಾರಿಯಿಂದಿರಿ

ಬಳ್ಳಾರಿ: ಜಿಲ್ಲೆಯಲ್ಲಿ ಈಗಾಗಲೇ ಬೆಳೆ ಸಮೀಕ್ಷೆ ಮುಗಿದಿದೆ. ಆದರೆ, ಶೇ.33 ರಷ್ಟು ರೈತರ ಒಟ್ಟು ಜಮೀನಿನ ವಿಸ್ತೀರ್ಣದ ಮಾಹಿತಿ ನಿಖರವಾಗಿ ನಮೂದಿಸಲಾಗಿಲ್ಲ. ಅಧಿಕಾರಿಗಳ ಇಂತಹ ನಡೆಯಿಂದ ರೈತರಿಗೆ ಅನ್ಯಾಯವಾಗಲಿದೆ” ಎಂದು ಅಧಿಕಾರಿಗಳನ್ನು ಸಚಿವ ಕೃಷ್ಣ ಬೈರೇಗೌಡ ಅವರು ಎಚ್ಚರಿಸಿದ್ದಾರೆ.

ಹಳಿ ತಪ್ಪಿದ ಗೂಡ್ಸ್ ರೈಲು, ಹಲವು ರೈಲುಗಳ ಸಂಚಾರ ರದ್ದು

ಹೊಸಪೇಟೆ : ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವ್ಯಾಸನಕೇರಿ ರೈಲು ನಿಲ್ದಾಣ ಸಮೀಪ ಗೂಡ್ಸ್ ಗಾಡಿಯೊಂದು ನಿನ್ನೆ ಸಂಜೆ ವೇಳೆ ಹಳಿತಪ್ಪಿದ್ದು, ಈ ಹಿನ್ನೆಲೆಯಲ್ಲಿ ವಿವಿಧ ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ

Translate »
Scroll to Top