ಬಿಜೆಪಿ ನಾಯಕರಿಗೆ ಮಾನ, ಮರ್ಯಾದೆ ಇದ್ದರೆ ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್
ಕಲಬುರ್ಗಿ: “ಬಿಜೆಪಿ ನಾಯಕರಿಗೆ ಮಾನ, ಮರ್ಯಾದೆ ಇದ್ದರೆ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.
ಕಲಬುರ್ಗಿ: “ಬಿಜೆಪಿ ನಾಯಕರಿಗೆ ಮಾನ, ಮರ್ಯಾದೆ ಇದ್ದರೆ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.
ಬೆಂಗಳೂರು : ಕೋಲಿ ಸಮಾಜ ರಾಜಕೀಯ, ಸಾಮಾಜಿಕವಾಗಿ ಸಂಘಟಿತರಾಗಲು ಕಲಬುರಗಿಯಲ್ಲಿ ಈ ತಿಂಗಳ 25 ರಂದು ರಾಜ್ಯಮಟ್ಟದ ಬೃಹತ್ ಜನಜಾಗೃತಿ ಸಮಾವೇಶ ನಡೆಸುತ್ತಿದ್ದು, ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ನಿರ್ಣಯ ಅಂಗೀಕರಿಸಲಾಗುವುದು ಎಂದು ಕೋಲಿ ಸಮಾಜದ ರಾಜ್ಯ ಗೌರವಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ತಿಳಿಸಿದರು.
ಕಲಬುರಗಿ : ಮಹಾರಾಷ್ಟ್ರದ ಸೋಲಾಪುರದಲ್ಕಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ನವದೆಹಲಿಯಿಂದ ಇಂಡಿಯನ್ ಏರ್ ಪೋರ್ಸ್ ವಿಶೇಷ ವಿಮಾನದ ಮೂಲಕ ಶುಕ್ರವಾರ ಬೆಳಿಗ್ಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ರಾಜ್ಯ ಶಿಷ್ಟಾಚಾರದಂತೆ ವಿಮಾನ ನಿಲ್ದಾಣದಲ್ಲಿ ಸ್ವಾಗತ ಕೋರಲಾಯಿತು.
ಕಲ್ಬುರ್ಗಿ : ದೇಶೀಯ ಮತ್ತು ಅಂತಾರಾಷ್ಟ್ರೀಯ ಕಂಪೆನಿಗಳ ಪಾಲುದಾರಿಕೆಯಲ್ಲಿ ಕರ್ನಾಟಕ ಸರ್ಕಾರ ಜಾಗತಿಕ ಆವಿಷ್ಕಾರ ಮೈತ್ರಿಯನ್ನು ರಚಿಸುವ ಅಥವಾ ರೂಪಿಸುವ ಪ್ರಕ್ರಿಯೆಯಲ್ಲಿದೆ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಶ್ರೀ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಚಿತ್ತಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಲಗುರ್ತಿ ಗ್ರಾಮದ ಕೋಲಿ ಕಬ್ಬಲಿಗ ಸಮಾಜದ ಯುವಕ ದೇವಾನಂದ ಕೋರಬಾ ಪಟ್ಟಭದ್ರಾ ಹಿತಾಸಕ್ತಿ ಮತ್ತು ಪೆÇಲೀಸರ ದೌರ್ಜನ್ಯಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದು, ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಹೋರಾಟ ನಡೆಸಿದವರನ್ನು ಬಂಧಿಸಿರುವುದನ್ನು ವಿರೋಧಿಸಿ ಹೋರಾಟ ತೀವ್ರಗೊಳಿಸುವುದಾಗಿ ಕರ್ನಾಟಕ ರಾಜ್ಯ ಗಂಗಾ ಮತಸ್ಥರ ಸಂಘದ ಎಚ್ಚರಿಕೆ ನೀಡಿದೆ.
ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ಬರ ಪರಿಸ್ಥಿತಿ ಎದುರಾಗಿದ್ದು, ರಾಜ್ಯ ಸರ್ಕಾರ ಈಗಾಗಲೆ 31 ಜಿಲ್ಲೆಗಳ 195 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿರುವ ಹಿನ್ನೆಲೆಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ಈಗ ನಿಗದಿ ಪಡಿಸಿರುವ 100 ದಿನಗಳ ಉದ್ಯೋಗ ಅವಧಿಯನ್ನು 150 ದಿನಗಳಿಗೆ ಏರಿಸಬೇಕು ಹಾಗೂ 1300 ಲಕ್ಷ ಮಾನವ ದಿನಗಳನ್ನು 1800 ಲಕ್ಷ ಮಾನವ ದಿನಗಳಿಗೆ ಏರಿಸಲು ಕೋರಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಭಾರತ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವರಾದ ಗಿರಿರಾಜ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.
ಕಾವೇರಿ ನೀರು ವಿಚಾರವಾಗಿ ಯಡಿಯೂರಪ್ಪ ನವರ ಹೇಳಿಕೆ ರಾಜಕೀಯವಾಗಿ ಪ್ರೇರಿತ ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು, ಅವರು ಇಂದು ಕಲಬುರಗಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತಾನಾಡಿದರು.
ಕಲ್ಯಾಣ ಕರ್ನಾಟಕ ವಿಮೋಚನೆಯ ಅಮೃತ ಮಹೋತ್ಸವ ಹಾಗೂ ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದಲ್ಲಿ ವಿಶೇಷ ಸ್ಥಾನಮಾನ ಕಲ್ಪಿಸುವ 371 (ಜೆ) ವಿಧಿ ಜಾರಿಯ ದಶಮಾನೋತ್ಸವದ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸಮಸ್ತ ಜನತೆಗೆ ಹೃತ್ಪೂರ್ವಕ ಶುಭಾಶಯಗಳು.
ಕಲ್ಬುರ್ಗಿ: ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ(ಬೈರತಿ) ಅವರ ಅಧ್ಯಕ್ಷತೆಯಲ್ಲಿ ಕಲಬುರಗಿ ವಿಭಾಗದ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು, ನಗರ ಯೋಜನ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು, ಮಹಾನಗರ ಪಾಲಿಕೆ ಆಯುಕ್ತರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳು ಹಾಗೂ ನಗರ ಮತ್ತು ಗ್ರಾಮಾಂತರ ಯೋಜನ ಇಲಾಖೆಯ ಅಧಿಕಾರಿಗಳ ಸಭೆಯನ್ನು ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಸಿದರು.
ಬೆಂಗಳೂರು: ಮಳೆಯ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪವರ್ ಕಟ್ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿರುವ ಅಂಶ ಬೆಳಕಿಗೆ ಬಂದಿದೆ.