ಕೊಡಗು

ನಮ್ಮ ರಾಜ್ಯದ ಗ್ಯಾರಂಟಿ ಯೋಜನೆಗಳು ರಾಷ್ಟ್ರಕ್ಕೆ ಮಾದರಿ – ಯಾವುದೇ ಬದಲಾವಣೆ ಅಗತ್ಯವಿಲ್ಲ: ಸಚಿವ ಎನ್‌ ಎಸ್‌ ಭೋಸರಾಜು

ವಿರಾಜಪೇಟೆ: ಕರ್ನಾಟಕ ರಾಜ್ಯದ ಗ್ಯಾರೆಂಟಿ ಯೋಜನೆಗಳು ರಾಷ್ಟ್ರಕ್ಕೆ ಮಾದರಿಯಾಗಿವೆ, ಇವುಗಳಲ್ಲಿ ಯಾವುದೇ ಬದಲಾವಣೆಯ ಅವಶ್ಯಕತೆಯಿಲ್ಲ ಹಾಗೂ ಆ ಬಗ್ಗೆ ಯಾವುದೇ ಚರ್ಚೆಗಳಾಗಿಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತವಾರಿ ಸಚಿವರಾದ ಎನ್ ಎಸ್ ಭೋಸರಾಜು ಪ್ರತಿಕ್ರಿಯಿಸಿದರು.

ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವ ಬಗ್ಗೆ ಮತ್ತೊಮ್ಮೆ ಚರ್ಚಿಸಿ ತೀರ್ಮಾನ: ಸಿ.ಎಂ.ಸಿದ್ದರಾಮಯ್ಯ

ಮಡಿಕೇರಿ : ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ತೀರ್ಮಾನವಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜೊತೆ ಮತ್ತೊಮ್ಮೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕೊಡಗು ಜಿಲ್ಲೆಯಲ್ಲಿ ಮುಂದುವರೆದ ಪ್ರವಾಹ ಸ್ಥಿತಿ

ಬೆಂಗಳೂರು : ಕೊಡಗು ಜಿಲ್ಲೆಯಲ್ಲಿ ಇಂದು ಮಳೆಯ ಅಬ್ಬರ ಕೊಂಚ ತಗ್ಗಿದ್ದರೂ ಕಾವೇರಿ ಮತ್ತು ಲಕ್ಷ್ಮಣತೀರ್ಥ ನದಿಗಳಲ್ಲಿ ಪ್ರವಾಹ ಸ್ಥಿತಿ ಇನ್ನೂ ಮುಂದುವರೆದಿದೆ.

ಸೆ.15 ರ ವರೆಗೆ ’ಗ್ಲಾಸ್ ಬ್ರಿಡ್ಜ್’ ವೀಕ್ಷಣೆ ಸ್ಥಗಿತಗೊಳಿಸಿ: ವೆಂಕಟ್ ರಾಜಾ

ಮಡಿಕೇರಿ: ಜಿಲ್ಲೆಯಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ’ಗ್ಲಾಸ್ ಬ್ರಿಡ್ಜ್’ಗಳನ್ನು ಸೆಪ್ಟೆಂಬರ್, 15 ರವರೆಗೆ ಸ್ಥಗಿತಗೊಳಿಸುವಂತೆ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ.

ಮಳೆ ನೀರು ಸೋರಿಕೆ; ಛತ್ರಿ ಹಿಡಿದೇ ಬಸ್ ಚಲಾಯಿಸಿದ KSRTC ಚಾಲಕ

ಮಡಿಕೇರಿ: ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸೊಂದರಲ್ಲಿ ಚಾಲಕರೊಬ್ಬರು ಸೋರುತ್ತಿರುವ ಮಳೆ ನೀರಿನಿಂದ ರಕ್ಷಣೆ ಪಡೆಯಲು ಛತ್ರಿ ಹಿಡಿದುಕೊಂಡೇ ಚಾಲನೆ ಮಾಡಿದ ವಿಡಿಯೋ ವೈರಲ್ ಆಗಿದೆ.

ಕೊಲೆಯಾಗಿದ್ದ ಎಸ್​ಎಸ್​ಎಲ್​ಸಿ ವಿದ್ಯರ‍್ಥಿನಿ ಮೀನಾ ರುಂಡ ಪತ್ತೆ

ಕೊಡಗು: ಹತ್ಯೆಯಾದ ಸೋಮವಾರಪೇಟೆ ತಾಲೂಕಿನ ಸರ್ಲಿಬ್ಬಿ ಗ್ರಾಮದ ಎಸ್ಎಸ್ಎಲ್ಸಿ ವಿದ್ಯರ್ಥಿಸನಿ ಮೀನಾಳ ರುಂಡ, ಕೊಲೆ ನಡೆದ ಸ್ಥಳದಿಂದ ೩೦೦ ಮೀ ದೂರದ ಪೊದೆಯಲ್ಲಿ ಪತ್ತೆಯಾಗಿದೆ. ಮೀನಾಳನ್ನು ಕೊಲೆ ಮಾಡಿದ ಆರೋಪಿ ಪ್ರಕಾಶನನ್ನು ಇಂದು ಬೆಳಿಗ್ಗೆ ಪೊಲೀಸರು ಬಂಧಿಸಿದ್ದಾರೆ. ಇದೀಗ ಆರೋಪಿಯನ್ನು ಸ್ಥಳ ಮಹಜರುಗೆ ಕರೆದುಕೊಂಡು ಹೋದಾಗ ರುಂಡ ಇದ್ದ ಸ್ಥಳ ತೋರಿಸಿದ್ದಾನೆ.

ಭರವಸೆಗಳನ್ನು ಬಿಜೆಪಿ ಯಾವತ್ತೂ ಈಡೇರಿಸಿಲ್ಲ, ಮುಂದೆಯೂ ಈಡೇರಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಡಿಕೇರಿ,ಏ-14: ಕರ್ನಾಟಕದಲ್ಲಿ 2018 ರಲ್ಲಿ 600 ಭರವಸೆಗಳನ್ನು ಕೊಟ್ಟ ಬಿಜೆಪಿ 60 ಭರವಸೆಗಳನ್ನೂ ಈಡೇರಿಸಿಲ್ಲ. ಭರವಸೆಗಳನ್ನು ಬಿಜೆಪಿ ಯಾವತ್ತೂ ಈಡೇರಿಸಿಲ್ಲ, ಮುಂದೆಯೂ ಈಡೇರಿಸುವುದಿಲ್ಲ ಎಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಗಾಲ್ಫ್ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಮಿಸ್ಟರ್ ಪ್ರತಾಪ್ ಸಿಂಹ ರಾಜ್ಯದ ಬರ ಪರಿಹಾರಕ್ಕೆ ಒಂದೇ ಒಂದು ರೂಪಾಯಿಯನ್ನೂ ಬಿಡುಗಡೆ  ಮಾಡಿಸಿಲಿಲ್ಲ ಏಕೆ: ಸಿ.ಎಂ.ಪ್ರಶ್ನೆ

ಕೊಡಗು (ವಿರಾಜಪೇಟೆ) ಜ 25: ಬಿಜೆಪಿ ಭಾರತದಲ್ಲಿ, ಯಾವುದಾದರೂ ರಾಜ್ಯದಲ್ಲಿ ಒಂದೇ ಒಂದು ಅಣೆಕಟ್ಟು ಕಟ್ಟಿಸಿ ರೈತರಿಗೆ, ಕೃಷಿಗೆ ನೆರವಾದ ಒಂದೇ ಒಂದು ಉದಾಹರಣೆ ಇದ್ದರೆ ನಾನು ಬಿಜೆಪಿ ವಿರುದ್ಧ ಮಾತಾಡುವುದನ್ನೇ ನಿಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇರ ಸವಾಲು ಹಾಕಿದರು.

ಧಾರ್ಮಿಕ ಹಾಗೂ ಸಾಂಸ್ಕೃತಿಕ, ಸಾಮರಸ್ಯ, ಸಹೋದರತ್ವ ಒಳಗೊಂಡ ಮಡಿಕೇರಿ ದಸರಾ

ಮಡಿಕೇರಿ: ಮಡಿಕೇರಿ ದಸರಾಗೆ ತನ್ನದೇ ಆದ ಇತಿಹಾಸವಿದ್ದು, ಧಾರ್ಮಿಕ ಹಾಗೂ ಸಾಂಸ್ಕೃತಿಕತೆಯ ಜೊತೆಗೆ ಸಾಮರಸ್ಯ ಮತ್ತು ಸಹೋದರತ್ವ ಒಳಗೊಂಡಿದೆ ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ಬಣ್ಣಿಸಿದ್ದಾರೆ.

ತಲಕಾವೇರಿಯಲ್ಲಿ ತೀರ್ಥೋದ್ಭವ ಕಣ್ತುಂಬಿಕೊಂಡ ಸಚಿವ ಭೋಸರಾಜ

ಕೊಡಗು: ಕಾವೇರಿಯ ಉಗಮಸ್ಥಾನ ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ತೀರ್ಥೋದ್ಭವದ ಕ್ಷಣವನ್ನು ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಕಣ್ತುಂಬಿಕೊಂಡರು.

Translate »
Scroll to Top