ಗದಗ

ದಾಖಲೆ ಇಲ್ಲದ ಖಾಸಗಿ ಬಸ್ ವಶಕ್ಕೆ: ಗದಗ ಹೊರವಲಯದಲ್ಲಿ ಊಟ-ನಿದ್ರೆ ಇಲ್ಲದೆ ಪರದಾಡಿದ 49 ಮಂದಿ ಆಂಧ್ರ ಪ್ರವಾಸಿಗರು!

ಗದಗ: ಸೂಕ್ತ ದಾಖಲೆ ಇಲ್ಲದೆ ಸಂಚಾರ ನಡೆಸುತ್ತಿದ್ದ ಖಾಸಗಿ ಬಸ್ ವೊಂದನ್ನು ಆರ್ಟಿಒ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಇದರ ಪರಿಣಾಮ ಬಸ್ ನಲ್ಲಿ ಸಂಚರಿಸುತ್ತಿದ್ದ ಆಂಧ್ರಪ್ರದೇಶದ ೪೯ ಪ್ರಯಾಣಿಕರು ಗದಗದ ಹೊರವಲಯದಲ್ಲಿ ಊಟ-ನಿದ್ರೆ ಇಲ್ಲದೆ ಪರದಾಡಿದ ಘಟನೆ ಬೆಳಕಿಗೆ ಬಂದಿದೆ.

ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಯಲ್ಲಿ ಹೊಸ ಭರವಸೆ ಮೂಡಿಸಿದ ಗದಗದ ಗ್ರಾಮೀಣ ಆಸ್ಪತ್ರೆ: ಅತ್ಯಲ್ಪ ವೆಚ್ಚದಲ್ಲಿ ಸೌಲಭ್ಯ

ಗದಗ: ವೈದ್ಯಕೀಯ ಕ್ಷೇತ್ರದಲ್ಲಿನ ಪ್ರಗತಿಗಳು ರೋಗಿಗಳನ್ನು ಸಾವಿನ ದವಡೆಯಿಂದ ಪಾರು ಮಾಡಿ ಆಶಾಕಿರಣ ಮೂಡಿಸುತ್ತಿವೆ. ಆದರೆ ಅದಕ್ಕೆ ಭರಿಸಬೇಕಿರುವ ವೆಚ್ಚಗಳನ್ನು ಹೊಂದಿಸುವುದು ಅನೇಕರಿಗೆ ಕಷ್ಟ. ಪ್ರಮುಖವಾಗಿ ಈ ಸಮಸ್ಯೆ ಗ್ರಾಮೀಣ ಭಾಗದವರನ್ನು ಹೆಚ್ಚು ಬಾಧಿಸುತ್ತದೆ.

ಗದಗ: ನಗರ ಸಭೆ ಉಪಾಧ್ಯಕ್ಷೆಯ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಹತ್ಯೆ; ಮಲಗಿದ್ದಲ್ಲೇ ಭೀಕರ ಕೊಲೆ!

ಗದಗ: ಗದಗ- ಬೆಟಗೇರಿ ನಗರಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರನ್ನು ದುಷ್ರ್ಮಿ ಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ದಾಸರ ಓಣಿಯಲ್ಲಿ ನಡೆದಿದೆ.

ಸಂಘ ಪರಿವಾರ ಸುಳ್ಳಿನ ಕಾರ್ಖಾನೆ.: ಮುಖ್ಯಮಂತ್ರಿ ಸಿದ್ದರಾಮಯ್ಯ

ಗದಗ : ಬಿಜೆಪಿ ಸಂಘ ಪರಿವಾರದ ಎಬಿವಿಪಿ, ಬಜರಂಗ ದಳ, ಯುವ ಮೋರ್ಚಾ ಎಲ್ಲಾ ಸುಳ್ಳಿನ ಕಾರ್ಖಾನೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಭ್ರಷ್ಟಾಚಾರದ ಪ್ರಕರಣ ಗಳಿದ್ದರೆ  ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ಗದಗ,: ರಾಜ್ಯದಲ್ಲಿ ಯಾವುದೇ ಭ್ರಷ್ಟಾಚಾರದ ಪ್ರಕರಣ ಗಳಿದ್ದರೆ ಅದನ್ನು ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ. ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗದಗಿನ ಕನ್ನಡ ರಥದ ಮೆರವಣಿಗೆಯಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಗಿದ ಪರಿ

ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಕನ್ನಡ ಸಂಭ್ರಮ-50” ರ ಅದ್ಧೂರಿ ಕಾರ್ಯಕ್ರಮಕ್ಕಾಗಿ ಗದಗ ಪ್ರವೇಶಿಸಿ ವೀರನಾರಾಯಣ ದೇವಸ್ಥಾನದಲ್ಲಿ ನಾರಾಯಣನ ದರ್ಶನ ಪಡೆದರು.

ಶಿರೋಳ ಮಠದ ಸಾಧನೆ ಅನನ್ಯ: ಡಾ. ಬಿ. ಎಂ. ಉಮೇಶ್ ಕುಮಾರ್

ಬೆಂಗಳೂರು: ದೇಶದ ಧಾರ್ಮಿಕ ಇತಿಹಾಸದಲಿ ರೈತರ ಹಾಗೂ ಯೋಧರ ಪಾದಪೂಜೆ ಮಾಡುವ ಏಕೈಕ ಜಾತ್ರಾ ಮಹೋತ್ಸವ ಎಂಬ ಖ್ಯಾತಿ ಗಳಿಸಿರುವ ಗದಗ ಜಿಲ್ಲೆ ನರಗುಂದ ತಾಲ್ಲೂಕಿನ ಶಿರೋಳದ ಜಗದ್ಗುರು ಯಚ್ಚರಸ್ವಾಮಿಗಳ ಜಾತ್ರಾ ಮಹೋತ್ಸವ (ಅಜ್ಜನ ಜಾತ್ರೆ) ಐದು ದಿನಗಳ ಕಾಲ ಅತ್ಯಂತ ಶ್ರದ್ಧಾಭಕ್ತಿಯಿಂದ ಸಹಸ್ರಾರು ಭಕ್ತರ ಸಮಾಗಮದೊಂದಿಗೆ ಯಶಸ್ವಿಯಾಗಿ ನೆರವೇರಿತು.

ಕಲ್ಯಾಣ ಕರ್ನಾಟಕದ ಉತ್ಸವ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿಗಳ ಭಾಷಣದ ವಿವರ

ಕಲ್ಯಾಣ ಕರ್ನಾಟಕ ವಿಮೋಚನೆಯ ಅಮೃತ ಮಹೋತ್ಸವ ಹಾಗೂ ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದಲ್ಲಿ ವಿಶೇಷ ಸ್ಥಾನಮಾನ ಕಲ್ಪಿಸುವ 371 (ಜೆ) ವಿಧಿ ಜಾರಿಯ ದಶಮಾನೋತ್ಸವದ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸಮಸ್ತ ಜನತೆಗೆ ಹೃತ್ಪೂರ್ವಕ ಶುಭಾಶಯಗಳು.

ಪವರ್ ಕಟ್ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆಯಾ ಕಾಂಗ್ರೆಸ್‍ ಸರ್ಕಾರ…?

ಬೆಂಗಳೂರು: ಮಳೆಯ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪವರ್ ಕಟ್ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿರುವ ಅಂಶ ಬೆಳಕಿಗೆ ಬಂದಿದೆ.

ನೂತನ ಈಜುಕೊಳಕ್ಕೆ ಸಚಿವ ಬಿ.ನಾಗೇಂದ್ರರಿಂದ ಚಾಲನೆ

ಗದಗ: ನಗರದ ಕಳಸಾಪುರ ರಸ್ತೆ ಬಳಿ ನೂತನವಾಗಿ ನಿರ್ಮಿಸಲಾಗಿರುವ ಈಜುಕೊಳವನ್ನು ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಯುವಜನ ಸಬಲೀಕರಣ ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿ ಲೋಕಾರ್ಪಣೆಗೊಳಿಸಿದರು.

Translate »
Scroll to Top