ರಾಚಯ್ಯ ಅವರ ಮಾರ್ಗದರ್ಶನದಂತೆ ನಾನು ಶೋಷಿತರ ಪರವಾಗಿದ್ದೇನೆ: ಸಿ.ಎಂ.ಸಿದ್ದರಾಮಯ್ಯ
ಚಾಮರಾಜನಗರ : ರಾಚಯ್ಯ ಅವರ ಮಾರ್ಗದರ್ಶನದಂತೆ ನಾನು ಶೋಷಿತರ ಪರವಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಚಾಮರಾಜನಗರ : ರಾಚಯ್ಯ ಅವರ ಮಾರ್ಗದರ್ಶನದಂತೆ ನಾನು ಶೋಷಿತರ ಪರವಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಚಾಮರಾಜನಗರ: ನರೇಂದ್ರ ಮೋದಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದು, ಪ್ರಜಾಪ್ರಭುತ್ವ ವಿರೋಧಿಯಾಗಿದ್ದಾರೆ. ನರೇಂದ್ರ ಮೋದಿಯವರ ಸರ್ಕಾರದಲ್ಲಿ ಸಂವಿಧಾನ ಸುರಕ್ಷಿತವಾಗಿಲ್ಲ. ನಾವು ಉಳಿಯಬೇಕಾದರೆ ಸಂವಿಧಾನ ಉಳಿಯಲೇಬೇಕು. ಸಂವಿಧಾನ ಉಳಿಯಬೇಕಾದರೆ ಕಾಂಗ್ರೆಸ್ ಗೆ ಮತ ಹಾಕಬೇಕು. ಮುಸಲೋನಿ, ಹಿಟ್ಲರ್ ಸಿದ್ಧಾಂತದಲ್ಲಿ ನಂಬಿಕೆ ಬಿಜೆಪಿ ಇಟ್ಟಿದ್ದಾರೆ. ಈ ದೇಶದಲ್ಲಿ ಸಂವಿಧಾನ ಜಾರಿಯಾದಾಗ ಅದನ್ನು ವಿರೋಧಿಸಿದ್ದು ಆರ್.ಎಸ್.ಎಸ್. ಪ್ರಜಾಪ್ರಭುತ್ವ ಉಳಿಯಬೇಕಾದರೆ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.
ಅವರು ಇಂದು ಕೊಳ್ಳೇಗಾಲ ನಗರದಲ್ಲಿ ಲೋಕಸಭಾ ಚುನಾವಣೆಯ ಅಭಯರ್ತೀ ಸುನೀಲ್ ಬೋಸ್ ಅವರ ಪರ ಪ್ರಜಾಧ್ವನಿ -02 ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದರು.
ಪಿರಿಯಾಪಟ್ಟಣ: ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೀವಿ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ಅದರಲ್ಲಿ ವಿಫಲರಾದರು. ಹತ್ತು ವರ್ಷದಲ್ಲಿ 20 ಕೋಟಿ ಉದ್ಯೋಗ ಕೊಡಬೇಕಿತ್ತು. ಆಗಲಿಲ್ಲ. ಈ ವೈಫಲ್ಯ ಮುಚ್ಚಿಕೊಳ್ಳಲು ಶ್ರೀರಾಮನನ್ನು ಮುಂದಿಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೇವಡಿ ಮಾಡಿದರು.
ಜಾತ್ಯಾತೀತ ಎಂದು ಹೇಳಿಕೊಳ್ಳುವ ಜೆಡಿಎಸ್ ಕೋಮುವಾದಿ ಪಕ್ಷದ ಜೊತೆ ಮೈತ್ರಿಯಿಂದ ಜಾತ್ಯಾತೀತವಾಗಿ ಉಳಿದಿದೆಯೇ ? ಜೆಡಿಎಸ್ ಅವರು ಬಿಜೆಪಿಯ ಜೊತೆ ಅಥವಾ ಇನ್ನಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡರೂ ನಮಗೆ ಯಾವುದೇ ತಕರಾರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
: ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಅನಾರೋಗ್ಯಕಾರಿ.
ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಬೆಂಗಳೂರು: ಮಳೆಯ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪವರ್ ಕಟ್ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿರುವ ಅಂಶ ಬೆಳಕಿಗೆ ಬಂದಿದೆ.
ಇದು ಆಧುನಿಕ ಮಹಿಳಾ ಕಾವ್ಯ. ಅನಾದಿ ಕಾಲದಿಂದಲೂ ಮಹಿಳೆಯರನ್ನು ನೋಡುವ, ಮಹಿಳೆಯರ ಸ್ವಾತಂತ್ರ್ಯ ಧಿಕ್ಕರಿಸುವ, ಮಹಿಳೆಯರನ್ನು ನಡೆಸಿಕೊಳ್ಳುವ ಕುರಿತಾದ ಒಂದು ಕಾವ್ಯ ರೂಪಕ ಅಧಿನಾಯಕಿ. ಒಂದೂಕಾಲು ಗಂಟೆಯ ಏಕ ವ್ಯಕ್ತಿ ಪ್ರದರ್ಶನದಲ್ಲಿ ಮಹಿಳಾ ಸಮಸ್ಯೆಗಳ ನಾನಾ ಮುಖಗಳು, ಹಲವಾರು ವ್ಯಾಖ್ಯಾನಗಳು, ಅನೇಕ ಆಯಾಮಗಳು ಅನಾವರಣಗೊಳ್ಳುತ್ತವೆ.
ನಾಲ್ಕು ಹಂತಗಳಲ್ಲಿ ಎರಡು ಸಾವಿರ ಕೋಟಿ ರೂಪಾಯಿ ಬಂಡವಾಳ; ಒಂದು ಸಾವಿರ ಮಂದಿಗೆ ಉದ್ಯೋಗ – ಮೊದಲ ಹಂತದಲ್ಲಿ 500 ಕೋಟಿ ರೂಪಾಯಿ ಹೂಡಿಕೆ
ಚಾಮರಾಜನಗರ ಜಿಲ್ಲೆಯ ಕಗ್ಗಲಿಗುಂದಿ ಗ್ರಾಮದಲ್ಲಿ ಜೂನ್ ತಿಂಗಳಲ್ಲಿ ದಾಳಿ ಮಾಡಿ ಬಾಲಕಿ ಸಾವಿಗೆ ಕಾರಣವಾಗಿದ್ದ ಹಾಗೂ ಮತ್ತಿಬ್ಬರ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರು ಹಾಗೂ ಮೇಲ್ವಿಚಾರಕರನ್ನು ಖಾಯಂಗೊಳಿಸುವ ಕುರಿತು ರಾಜ್ಯ ಬೆಜಟ್ ನಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ. ವಿಧಾನಮಂಡಲ ಅಧಿವೇಶನದಲ್ಲಿ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾ ಸಂಘ ಆಗ್ರಹಿಸಿದೆ.