ದಾವಣಗೆರೆ

ಚನ್ನಗಿರಿ ಪೊಲೀಸ್ ಕಸ್ಟಡಿಯಲ್ಲಿ ಅದಿಲ್ ಸಾವು ಪ್ರಕರಣ: ಪೊಲೀಸ್ ಠಾಣೆ ಧ್ವಂಸಗೊಳಿಸಿದ ಸಂಬಂಧಿಕರು!

ದಾವಣಗೆರೆ: ಮಟ್ಕಾ ಆಡಿಸುತ್ತಿದ್ದ ಆರೋಪ ಮೇಲೆ ವ್ಯಕ್ತಿಯರ್ವುನನ್ನು ಚನ್ನಗಿರಿ ಠಾಣೆ ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದರು. ಆದರೆ ಆರೋಪಿ ಪೊಲೀಸ್ ಕಸ್ಟಡಿಯಲ್ಲಿ ಇರುವಾಗಲೇ ಮೃತಪಟ್ಟಿದ್ದು ಇದನ್ನು ಲಾಕಪ್ ಡೆತ್ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಪ್ರಕರಣ: ಆರೋಪಿ ವಿಶ್ವನಾಥ್ ದಾವಣಗೆರೆಯಲ್ಲಿ ಬಂಧನ

ಹುಬ್ಬಳ್ಳಿ/ದಾವಣಗೆರೆ: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಮನೆಯೊಳಗೆ ನುಗ್ಗಿ ಮಲಗಿದ್ದಲ್ಲೇ ಯುವತಿಯನ್ನು ಹತ್ಯೆ ಮಾಡಿದ ಆರೋಪಿಯನ್ನು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ.

ಮತದಾನ ಗೌಪ್ಯತೆ ಕಾಪಾಡದ ನಿಯಮ ಉಲ್ಲಂಘನೆ: ದಾವಣಗೆರೆ ಬಿಜೆಪಿ ಸಂಸದನ ವಿರುದ್ಧ ಎಫ್‌ಐಆರ್ ದಾಖಲು!

ದಾವಣಗೆರೆ: ಗೌಪ್ಯ ಮತದಾನಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಮರ್ಗಮಸೂಚಿ ಉಲ್ಲಂಘಿಸಿದ್ದಕ್ಕಾಗಿ ದಾವಣಗೆರೆ ಬಿಜೆಪಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ ವಿರುದ್ಧ ಮಂಗಳವಾರ ಎಫ್ಐಆರ್ ದಾಖಲಾಗಿದೆ.

ದಾವಣಗೆರೆ: ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟ- ಸ್ಥಳದಲ್ಲಿಯೇ ಇಬ್ಬರ ಸಾವು

ದಾವಣಗೆರೆ: ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡ ಪರಿಣಾಮ ಸ್ಥಳದಲ್ಲಿಯೇ ಇಬ್ಬರ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಹುಣಸೇಕಟ್ಟೆ ಬಳಿ ಭಾನುವಾರ ರಾತ್ರಿ ನಡೆದಿದೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಮೋದಿ ವಿರೋಧಿ ಅಲೆ ಎದ್ದಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಹರಿಹರ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಮೋದಿ ವಿರೋಧಿ ಅಲೆ ಜೋರಾಗಿದ ಎನ್ನುವುದನ್ನು ಸ್ವತಃ ಬಿಜೆಪಿಯವರೇ ಗುರುತಿಸಿದ್ದಾರೆ. ಆದ್ದರಿಂದ ಈ ಬಾರಿ ಮೋದಿ ಮತ್ತೆ ಪ್ರಧಾನಿಯಾಗಲು ಸಾಧ್ಯವಿಲ್ಲ ಹಾಗೂ ಬಿಜೆಪಿಗೆ ಸೋಲು ಖಂಡಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.

ಲಸಿಕೆ ತಯಾರಿಕಾ ಸಂಸ್ಥೆಯಿಂದಲೂ ಬಿಜೆಪಿ ೫೨ ಕೋಟಿ ರೂಪಾಯಿ ದೇಣಿಗೆ ಪಡೆದಿದೆ: ಪ್ರಿಯಾಂಕಾ ಗಾಂಧಿ ಆರೋಪ

ದಾವಣಗೆರೆ: ಕೋವಿಡ್ -೧೯ ಲಸಿಕೆ ವಿಚಾರ ಸಂಬಂಧ ಮೋದಿ ರ್ಕಾ ರದ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶನಿವಾರ ವಾಗ್ದಾಳಿ ನಡೆಸಿದ್ದು, ಲಸಿಕೆ ತಯಾರಿಕಾ ಸಂಸ್ಥೆಯಿಂದಲೂ ಬಿಜೆಪಿ ರೂ.೫೨ ಕೋಟಿ ದೇಣಿಗೆ ಪಡೆದುಕೊಂಡಿದೆ ಎಂದು ಶನಿವಾರ ಆರೋಪಿಸಿದರು.

ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನು ಗೆದ್ದಂಗೆ: ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಮುಖ್ಯಮಂತ್ರಿಯಾಗಿ ನನಗೆ ಹೆಚ್ಚು ಶಕ್ತಿ ಬರುತ್ತದೆ: ಸಿ.ಎಂ

ದಾವಣಗೆರೆ: ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ರಾಜ್ಯಕ್ಕೆ ಕೇಂದ್ರದ ಅನ್ಯಾಯ ವಿರೋಧಿಸುವುದು ತಪ್ಪೇ? – ಸಿಎಂ ಪ್ರಶ್ನೆ

ದಾವಣಗೆರೆ : ನವದೆಹಲಿಯಲ್ಲಿ ತೆರಿಗೆ ಹಂಚಿಕೆಯ ಬಗ್ಗೆ ರಾಜ್ಯದ ಪ್ರತಿಭಟನೆಯನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪವರು ಟೀಕಿಸಿರುವುದಕ್ಕೆ ಪ್ರತಿಕ್ರಯಿಸಿ, ರಾಜ್ಯಕ್ಕೆ ಕೇಂದ್ರದ ಅನ್ಯಾಯ ವಿರೋಧಿಸುವುದು ತಪ್ಪೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಜಾತಿ ವ್ಯವಸ್ಥೆ ಬೇರೂರಲು ವೈಚಾರಿಕ ಶಿಕ್ಷಣದ ಕೊರತೆ ಕಾರಣ : ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ : ಜಾತಿ ವ್ಯವಸ್ಥೆ ಬೇರೂರಲು ವೈಚಾರಿಕ ಶಿಕ್ಷಣದ ಕೊರತೆ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪತ್ರಕರ್ತರು ವಿಶ್ವಾಸಾರ್ಹತೆ ಬೆಳೆಸಿಕೊಳ್ಳದಿದ್ದರೆ ವೃತ್ತಿಯ ವಿಶ್ವಾಸಾರ್ಹತೆ ಉಳಿಯುವುದಿಲ್ಲ: ಕೆ.ವಿ.ಪ್ರಭಾಕರ್

ದಾವಣಗೆರೆ : ಪತ್ರಕರ್ತರು ವಿಶ್ವಾಸಾರ್ಹತೆ ಬೆಳೆಸಿಕೊಳ್ಳದಿದ್ದರೆ ವೃತ್ತಿಯ ವಿಶ್ವಾಸಾರ್ಹತೆ ಉಳಿಯುವುದಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಆತಂಕ ವ್ಯಕ್ತಪಡಿಸಿದರು.

Translate »
Scroll to Top