ಬಳ್ಳಾರಿ

ನವಜಾತ ಶಿಶುವಿಗೆ ಆರು ತಿಂಗಳ ವಯಸ್ಸಿನವರೆಗೆ ತಾಯಿಯ ಎದೆ ಹಾಲು ಹೊರತುಪಡಿಸಿ ಬೇರೆ ಏನನ್ನು ಕೊಡಬೇಡಿ: ಡಾ ವೈ ರಮೇಶ ಬಾಬು

ಬಳ್ಳಾರಿ: ಹೆರಿಗೆ ನಂತರದಲ್ಲಿ ನವಜಾತ ಶಿಶುವಿಗೆ ಆರು ತಿಂಗಳು ವಯಸ್ಸು ತುಂಬುವವರೆಗೂ ಬಾಲ್ಯದಲ್ಲಿ ಮಗುವಿನ ಸದೃಡ ಆರೋಗ್ಯಕ್ಕೆ ಕಾರಣವಾದ ತಾಯಿಯ ಎದೆ ಹಾಲು ಹೊರತುಪಡಿಸಿ ಬೇರೆ ಏನನ್ನು ಮಕ್ಕಳಿಗೆ ಕೊಡಬೇಡಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ವೈ ರಮೇಶ್ ಬಾಬು ಮನವಿ ಮಾಡಿದರು.

ಜಿಲ್ಲಾಡಳಿತದಿಂದ ಶ್ರೀ ಶಂಕರಾಚಾರ್ಯ ಜಯಂತಿ ಆಚರಣೆ

ಬಳ್ಳಾರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಇಂದು ನಗರದ ಸಾಂಸ್ಕøತಿಕ ಸಮುಚ್ಚಯ ಆವರಣದ ಹೊಂಗಿರಣ ಸಭಾಂಗಣದಲ್ಲಿ ಶ್ರೀ ಶಂಕರಾಚಾರ್ಯ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಲೋಕಸಭಾ ಚುನಾವಣೆ 2024 : ಮತದಾನದ ವಿಡಿಯೋ ಪೋಸ್ಟ್ ಮಾಡಿದ ಬಳ್ಳಾರಿ ಕರ‍್ಪೊರೇಟರ್ ವಿರುದ್ಧ ಪ್ರಕರಣ ದಾಖಲು

ಬಳ್ಳಾರಿ: ಮತಗಟ್ಟೆಯೊಳಗೆ ಅಕ್ರಮವಾಗಿ ಮೊಬೈಲ್ ಕೊಂಡೊಯ್ದು ಮತದಾನ ಮಾಡುತ್ತಿರುವ ವಿಡಿಯೋ ಪೋಸ್ಟ್ ಮಾಡಿದ ಬಳ್ಳಾರಿ ನಗರ ಪಾಲಿಕೆ ಬಿಜೆಪಿ ಸದಸ್ಯನ ವಿರುದ್ಧ ಪ್ರಕರಣ ದಾಖಲಾಗಿದೆ.

ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲುರಿಂದ ಮತದಾನ

ಬಳ್ಳಾರಿ: ರಾಜ್ಯದಲ್ಲಿ ನಡೆಯುತ್ತಿರುವ 2ನೇ ಹಂತದ ಲೋಕಸಭಾ ಚುನಾವಣೆ ಹಿನ್ನಲೆ ಬಿಜೆಪಿ ಲೋಕಸಭಾ ಅಭ್ಯಥಿð ಬಿ. ಶ್ರೀ ರಾಮುಲುರವರು ಮತ ಚಲಾಯಿಸಿದರು. ಈ ವೇಳೆ ಮಾತನಾಡಿದ ಶ್ರೀ ರಾಮುಲು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ದೊಡ್ಡ ಹಬ್ಬವಾಗಿದ್ದು, ಯುವಕರೆಲ್ಲ ಮತದಾನಕ್ಕೆ ಆಗಮಿಸಿ, ಶ್ರೇಷ್ಡ ಭಾರತ ನಿರ್ಮಾಣ ಮಾಡಲು ಮತದಾನ ಮಾಡಿ, ಯುವಕರು ಸೇರಿ ಎಲ್ಲರೂ ಹೆಚ್ಚು ಉತ್ಸಾಹದಿಂದ ಬಂದು ಮತದಾನ ಮಾಡುತ್ತಿದ್ದಾರೆ,ಮತದಾನದ ಪ್ರಮಾಣ ಹೆಚ್ಚಾದರೆ ಬಿಜೆಪಿಗೆ ಲಾಭ ಆಗುತ್ತೆ ಎಂದು ಕರೆ ನೀಡಿದರು.

ಕುಟುಂಬ ಸಮೇತ  ಮತದಾನ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ನಾಗೇಂದ್ರ

ಬಳ್ಳಾರಿ: ರಾಜ್ಯದಲ್ಲಿ ನಡೆಯುತ್ತಿರುವ 2ನೇ ಹಂತದ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾ ಉಸ್ತವಾರಿ ಸಚಿವ ನಾಗೇಂದ್ರಅವರು ನಗರದ ಬಸವೇಶ್ವರ ನಗರದಲ್ಲಿ ರುವ ಮತಗಟ್ಟೆಗೆ ಕುಟುಂಬ ಸಮೇತ ಬಂದು ಮತದಾನ ಮಾಡಿದರು.

ಕುಟುಂಬ ಸಮೇತ  ಮತದಾನ ಮಾಡಿದ ನಗರ ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ: ರಾಜ್ಯದಲ್ಲಿ ನಡೆಯುತ್ತಿರುವ 2ನೇ ಹಂತದ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರ ಶಾಸಕ ನಾರಾ ಭರತ್ ರೆಡ್ಡಿ ನಗರದ ಬಸವೇಶ್ವರ ನಗರದಲ್ಲಿ ರುವ ಮತಗಟ್ಟೆಗೆ ಕುಟುಂಬ ಸಮೇತರಾಗಿ ಆಗಮಿಸಿ ಮತದಾನ ಮಾಡಿದರು.

ರಾಜ್ಯದ ೨ನೇ ಹಂತದ ಲೋಕಸಭಾ ಚುನಾವಣೆ : ಮತದಾನ ಮಾಡಿದ ಕೆಆರ್‌ಪಿ ಪಕ್ಷದ ನಾಯಕಿ ಗಾಲಿ ಲಕ್ಷ್ಮೀಅರುಣಾ

ಬಳ್ಳಾರಿ: ರಾಜ್ಯದಲ್ಲಿ ನಡೆಯುತ್ತಿರುವ ೨ನೇ ಹಂತದ ಲೋಕಸಭಾ ಚುನಾವಣೆ ಹಿನ್ನೆಲೆ ನಗರದಲ್ಲಿ ಕೆಆರ್ಪಿ ಪಕ್ಷದ ನಾಯಕಿ ಗಾಲಿ ಲಕ್ಷ್ಮೀ ಅರುಣರವರು ಮತಗಟ್ಟೆಗೆ ಬಂದು ತಮ್ಮ ಮತ ಚಲಾಯಿಸಿದರು,

ಲೋಕಸಭೆ ಚುನಾವಣೆ: ಸದ್ದಿಲ್ಲದೆ ೨ನೇ ಹಂತದ ಮತದಾನಕ್ಕೆ ರಾಜ್ಯ ಸಜ್ಜು; ಇಂದು ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ!

ಬೆಂಗಳೂರು: ರಾಜ್ಯದ ೧೪ ಲೋಕಸಭೆ ಕ್ಷೇತ್ರಗಳ ಎರಡೇ ಹಂತದ ಮತದಾನಕ್ಕೆ ದಿನಗಣನೆ ಎದುರಾಗಿದೆ. ಮೇ ೭ರಂದು ದೇಶದಲ್ಲಿ ಮೂರನೇ ಹಂತದ ಹಾಗೂ ರ್ನಾ ಟಕದಲ್ಲಿ ಎರಡನೇ ಹಂತದ ಮತದಾನಕ್ಕೆ ವೇದಿಕೆ ಸಿದ್ದವಾಗುತ್ತಿದೆ.

Translate »
Scroll to Top