ಬಳ್ಳಾರಿ

ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಬಳ್ಳಾರಿ ಜಿಲ್ಲೆ ವತಿಯಿಂದ 7ನೇ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಕೆ

ಬಳ್ಳಾರಿ: ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಬಳ್ಳಾರಿ ಜಿಲ್ಲೆ ವತಿಯಿಂದ 7ನೇ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಇಬ್ಬರು ಸರಗಳ್ಳರ ಬಂಧನ- 17 ಲಕ್ಷ 70 ಸಾವಿರ ಮೌಲ್ಯದ ಚಿನ್ನಾಭರಣ ವಶ

ಬಳ್ಳಾರಿ: ಸರಗಳ್ಳತನ ಮಾಡಿದ ಇಬ್ಬರು ಆರೋಪಿತರನ್ನು ಬಂಧಿಸಿದ್ದು, ಆರೋಪಿತರಿಂದ 295 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ಕುಮಾರ್ ಬಂಡಾರು ತಿಳಿಸಿದ್ದಾರೆ.

ವಾಲ್ಮೀಕಿ ನಿಗಮ ಹಗರಣ: ಸಚಿವ ನಾಗೇಂದ್ರ ರಾಜೀನಾಮೆ

ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದ್ದು, ಇದರ ಬೆನ್ನಲ್ಲೇ ಸಚಿವ ಬಿ ನಾಗೇಂದ್ರ ಅವರು ಗುರುವಾರ ಮಧ್ಯಾಹ್ನ ರಾಜೀನಾಮೆ ಸಲ್ಲಿಸಿದ್ದಾರೆ.

ಬಳ್ಳಾರಿ ಸೈಕಲಿಸ್ಟ್ ಅಂಡ್ ರನ್ರ‍್ಸ್ ಫೌಂಡೇಶನ್‌ಗೆ ಮೂರನೇ ವರ್ಷದ ಸಂಭ್ರಮಾಚರಣೆ – ಆಗಸ್ಟ್ ೪ರಂದು ಸೈಕ್ಲಿಂಗ್ ಸ್ಪರ್ಧೆ ಆಯೋಜನೆ

ಬಳ್ಳಾರಿ: ಸೈಕಲಿಸ್ಟ್ ಅಂಡ್ ರನ್ರ್ಸ್ಯ ಫೌಂಡೇಷನ್ ಮೂರನೇ ವರ್ಷದ ಸಂಭ್ರಮಾಚರಣೆ ಅಂಗವಾಗಿ ಆಗಸ್ಟ್ ೪ರಂದು ಸ್ಟೀಲ್ ಸಿಟಿ ರನ್ ಆವೃತಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಮುಖ್ಯಸ್ಥ ರವಿಶಂಕರ್ ತಿಳಿಸಿದ್ದಾರೆ.

ಸೋಲಿನತ್ತ ರಾಮುಲು, ಗೆಲುವಿನ ನಗೆ ಬೀರಿದ ತುಕಾರಾಂ

ಬಳ್ಳಾರಿ: ಲೋಕಸಭಾ ಚುನಾವಣೆಯ ಎಣಿಕೆ ಕಾರ್ಯ ಇಂದು ಬೆಳಗ್ಗೆಯಿಂದಲೇ ಆರಂಭಗೊಂಡಿದ್ದು, ವಿವಿಧ ಅಧಿಕಾರಿಗಳ ನೇತೃತ್ವದಲ್ಲಿ ಸ್ಟ್ರಾಂಗ್ ರೂಂ ಅನ್ನು ತೆರೆಯಲಾಯಿತು.

ನರೇಗಾದಲ್ಲಿ ಬೋಗಸ್ ಆರೋಪ : ತನಿಖೆಗೆ ಒತ್ತಾಯ

ಬಳ್ಳಾರಿ: ತಾಲೂಕಿನ ಹಂದ್ಯಾಳು ಗ್ರಾಮ ಪಂಚಾಯ್ತಿಯಲ್ಲಿನ ನರೇಗಾ ಸೇರಿದಂತೆ ಹಲವು ಕಾಮಗಾರಿಗಳಲ್ಲಿ ಅವ್ಯವಹಾರವಾಗಿದೆ. ನರೇಗಾದಲ್ಲಿ ಬೋಗಸ್ ಆಗಿದೆಂದು ಮೇಲ್ನೋಟಕ್ಕೆ ಕಂಡು ಬಂದಿದ್ದರಿಂದ ಜಿಲ್ಲಾ ಪಂಚಾಯ್ತಿಯ ಮುಖ್ಯ ಕಾರ್ಯನಿರ್ಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಅವರಿಗೆ ದೂರು ನೀಡಿದ್ದು. ಈ ಬಗ್ಗೆ ತನಿಖೆಯಾಗಬೇಕೆಂದು ಸ್ವತಃ ಆ ಗ್ರಾಮ ಪಂಚಾಯ್ತಿಯವ ಅಧ್ಯಕ್ಷ ಯು. ಗಣೇಶ್ ಕುಮಾರ್ ಒತ್ತಾಯ ಮಾಡಿದ್ದಾರೆ.

ಪೊಲೀಸರ ಯಶಸ್ವಿ ಕಾರ್ಯಾಚರಣೆ –ಕರ್ನಾಟಕ ಒನ್ ನಲ್ಲಿ ನಡೆದ 75 ಲಕ್ಷ ರೂ ಕಳ್ಳತನ ಬೇಧಿಸಿದ ಪೊಲೀಸರು

ಬಳ್ಳಾರಿ: ಈ ವರ್ಷ ಎಪ್ರಿಲ್ ತಿಂಗಳಲ್ಲಿ ಬಳ್ಳಾರಿ ಪಾಲಿಕೆಯ ಕಟ್ಟಡದಲ್ಲಿರುವ ಕರ್ನಾಟಕ ಒನ್ ಕೇಂದ್ರದಲ್ಲಿ ಸಾರ್ವಜನಿಕರ ವಿವಿಧ ತೆರಿಗೆಗಳಿಂದ ಸಂಗ್ರಹವಾದ ಹಣ 75 ಲಕ್ಷ ರೂ ಕಳ್ಳತನವಾದ ಘಟನೆ ನಡೆದಿತ್ತು. ಆದರೆ ಕಚೇರಿಯಲ್ಲಿ ಯಾವುದೇ ಕೀಗಳನ್ನ ಮುರಿದಿರಲಿಲ್ಲ ಎಂದು ದೂರುದಾಖಲಾಗಿತ್ತು.

ಇಂದಿರಾ ಸರ್ಕಲ್ ನಿಂದ ಕೆಸಿ ರಸ್ತೆವರೆಗೆ ರಸ್ತೆ ಅಗಲೀಕರಣಕ್ಕೆ ಕ್ರಮ: ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ: ಬಳ್ಳಾರಿ ನಗರದ ಇಂದಿರಾ ಸರ್ಕಲ್ (ಸಂಗಮ್ ಸರ್ಕಲ್) ನಿಂದ ಹಜರತ್ ಜಾನಿ ಮಗ್ದುಮ್ ದರ್ಗಾ ಮಂಭಾಗದ ರಸ್ತೆಯನ್ನು ಅಗಲೀಕರಣಕ್ಕೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಬಳ್ಳಾರಿ ಮಹಾನಗರ ಪಾಲಿಕೆಯ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ಅಧಿಕಾರಿ ಆತ್ಮಹತ್ಯೆ: ಸಚಿವ ನಾಗೇಂದ್ರ ರಾಜಿನಾಮೆಗೆ ಒತ್ತಾಯಿಸಿ ಬಳ್ಳಾರಿಯಲ್ಲಿ ಬಿಜೆಪಿ ಬೃಹತ್  ಪ್ರತಿಭಟನೆ

ಬಳ್ಳಾರಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ, ಅಧಿಕಾರಿ ಆತ್ಮಹತ್ಯೆ ಹಿನ್ನೆಲೆ ಸಚಿವ ನಾಗೇಂದ್ರ ರಾಜಿನಾಮೆಗೆ ಒತ್ತಾಯಿಸಿ ಬಳ್ಳಾರಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿದೆ.

ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಕೂಡಲೆ  ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ  ಬಳ್ಳಾರಿ ಡಿವೈಎಫ್ಐ ಜಿಲ್ಲಾ ಸಮಿತಿಯಿಂದ ಮನವಿ ಸಲ್ಲಿಕೆ

ಬಳ್ಳಾರಿ: ಹಾಸನದ ಸಂಸದ ಪ್ರಜ್ವಲ್ ರೇವಣ್ಣ ನೂರಾರು ಮಹಿಳೆಯರ ಮೇಲೆ ನಡೆಸಿರುವ ಲೈಂಗಿಕ ದೌರ್ಜನ್ಯ,ಅತ್ಯಾಚಾರಗಳ ವಿರುದ್ಧ ಈಗಾಗಲೇ ಅತ್ಯಂತ ವ್ಯಾಪಕವಾಗಿ ತೀವ್ರ ಆಕ್ರೋಶ ಮತ್ತು ಪ್ರತಿಭಟನೆ ವ್ಯಕ್ತವಾಗಿದೆ.

Translate »
Scroll to Top