ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ರದ್ದು ಮಾಡಿ, ಪ್ರಧಾನಿ ಮೋದಿಗೆ ಮತ್ತೊಮ್ಮೆ ಸಿಎಂ ಆಗ್ರಹ
ಬಾಗಲಕೋಟೆ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್ಪರ್ಟ್ೆ ರದ್ದುಪಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮತ್ತೊಮ್ಮೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಒತ್ತಾಯಿಸಿದ್ದಾರೆ,
ಬಾಗಲಕೋಟೆ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್ಪರ್ಟ್ೆ ರದ್ದುಪಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮತ್ತೊಮ್ಮೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಒತ್ತಾಯಿಸಿದ್ದಾರೆ,
ಮುಂಡಗೋಡು: ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು ರಕ್ಷಣೆ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬಾಗಲಕೋಟೆ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಯಾರಾದರೂ ಅಂತರರಾಷ್ಟ್ರೀಯ ಪ್ರಯಾಣ ಮಾಡುವಾಗ ಪಾಸ್ ಪೋರ್ಟ್, ವೀಸಾ ಚೆಕ್ ಆಗುತ್ತದೆ. ಕೇಂದ್ರ ಸರ್ಕಾರಕ್ಕೆ ತಿಳಿಯದಂತೆ ಯಾರೂ ದೇಶದ ಹೊರಗೆ ಹೋಗಲು ಸಾಧ್ಯವಿಲ್ಲ ಎಂದರು.
ರೇವಣ್ಣ ದುಬೈಗೆ ತೆರಳಿರುವ ಬಗ್ಗೆ ಮಾತನಾಡಿದ ಅವರು ಯಾವ ದೇಶದಲ್ಲಿದ್ದರೂ ಕರೆತರುತ್ತೇವೆ. ಅವರು ದೇಶಕ್ಕೆ ಬರಲೇಬೇಕು. ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ನ್ನು ರದ್ದು ಮಾಡಲು ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ ಎಂದರು.
ಬಾಗಲಕೋಟೆ: ರೈತ ಸಾಲ ಮನ್ನಾ ಮಾಡಲು ಯಾವುದೇ ಕಾರಣಕ್ಕೂ ಒಪ್ಪದ ಮೋದಿ ಅತ್ಯಂತ ಶ್ರೀಮಂತ ಬಂಡವಾಳಶಾಹಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಆದರೆ ಮೋದಿಯವರು ಬಡ ಭಾರತೀಯರನ್ನು ನಂಬಿಸಿದ್ದ, ಭಾಷಣಗಳಲ್ಲಿ ಹೇಳಿದ ಯಾವುದೇ ಭರವಸೆಗಳನ್ನು ಈಡೇರಿಸದೇ ‘ಸುಳ್ಳಿನ ಸರದಾರ’ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು.
ಬಾಗಲಕೋಟೆ: ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ. ಮೋದಿ ನಿಮ್ಮ ಹಾದಿ ತಪ್ಪಿಸಿ ಮುಸ್ಲೀಮರ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೋರು ಧ್ವನಿಯಲ್ಲಿ ಬಹಿರಂಗವಾಗಿ ಘರ್ಜಿಸಿದರು.
ಬಾಗಲಕೋಟೆ: ಈ ಬಾರಿ ನೀವು ಬಿಜೆಪಿಯ ಗದ್ದಿಗೌಡರನ್ನು ಸೋಲಿಸಲೇ ಬೇಕು. ಕಾಂಗ್ರೆಸ್ಸಿನ ಸಂಯುಕ್ತ ಪಾಟೀಲ್ ಪಾರ್ಲಿಮೆಂಟಿನಲ್ಲಿ ನಿಮ್ಮ ಧ್ವನಿ ಆಗಿರ್ತಾರೆ. ಆದ್ದರಿಂದ ಗೆಲ್ಲಿಸಿ ಕಳಯಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಲಕೋಟೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಂಯುಕ್ತ ಪಾಟೀಲ್ ಅವರ ಗೆಲುವಿನ ಸಂದೇಶ ನೀಡಲು ಆಯೋಜಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ಕೂಡಲಸಂಗಮ: ರಾಜಕೀಯ ಉದ್ದೇಶದಿಂದ ಕಾರವಾರ ಸಂಸದ ಅನಂತಕುಮಾರ ಹೆಗ್ಡೆಯವರು ರಾಜ್ಯದ ಮುಖ್ಯಮಂತ್ರಿಗಳಿಗೆ ಅಶ್ಲೀಲ ಪದಗಳನ್ನು ಬಳಸಿದ್ದರೆ, ಆ ಭಾಷೆ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕೂಡಲ ಸಂಗಮ : ಬಸವಾದಿ ಶರಣರ ಆಶಯದ ಜಾತಿ ರಹಿತ ಸಮಾಜ ನಿರ್ಮಾಣ ಶರಣರಿಂದ ಸಾಧ್ಯ. ಶರಣ ಎಂದರೆ ಜಾತಿ-ವರ್ಗ ಇಲ್ಲದ್ದು. ಶರಣ ಮೇಳ ಎಂದರೆ ಜಾತಿಯಿಂದ ಮುಕ್ತರಾದ ಮನುಷ್ಯರ ಮೇಳ ಎಂದು ಸಿ.ಎಂ ಸಿದ್ದರಾಮಯ್ಯ ಅವರು ನುಡಿದರು.
ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೋವಿ ಜನಾಂಗದ ಕಸುಬಾದ ಕಲ್ಲು ಒಡೆಯುವ ಮೂಲಕ ಗುರು ಕುಟೀರವನ್ನು ಉದ್ಘಾಟಿಸಿ, ಶಿಲಾಮಂಟಪದ ಶಿಲಾನ್ಯಾಸ ನೆರವೇರಿಸಿದರು.
ಬಾಗಲಕೋಟೆ : ಜಾತಿ ಜನಗಣತಿ ವರದಿ ಸಲ್ಲಿಸುವ ಮುನ್ನವೇ ಚರ್ಚೆ ಶುರುವಾಗಿದೆ. ವರದಿಯಲ್ಲೇ ಏನಿದೆ ಎಂದು ಅದನ್ನು ಬೇಡ ಎನ್ನುವವರಿಗೂ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರು: ಮಳೆಯ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪವರ್ ಕಟ್ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿರುವ ಅಂಶ ಬೆಳಕಿಗೆ ಬಂದಿದೆ.