ಕೃಷ್ಣೆಗೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬಾಗಲಕೋಟೆ: ಕೃಷ್ಣಾ ಭಾಗ್ಯ ಜಲ ನಿಗಮದಿಂದ ಆಲಮಟ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೃಷ್ಣೆಗೆ ಇಂದು ಗಂಗಾ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.
ಬಾಗಲಕೋಟೆ: ಕೃಷ್ಣಾ ಭಾಗ್ಯ ಜಲ ನಿಗಮದಿಂದ ಆಲಮಟ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೃಷ್ಣೆಗೆ ಇಂದು ಗಂಗಾ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಬುಡಕಟ್ಟು ಜನರು ವಾಸವಿರುವ ಬೀದರ್ ನ ರಾಜಗೊಂಡ ಕಾಲೋನಿಗೆ ಯುವ ಸಬಲೀಕರಣ ಮತ್ತು ಕ್ರೀಡೆ
ಬಾಗಲಕೋಟೆಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ರಿಜಿಸ್ಟ್ರಾರ್ ಹಾಗೂ ಮಾಜಿ ಸಚಿವ ಎಂ.ಆರ್. ಸೀತಾರಾಂ ಅವರ ವಿಶೇಷ ಕರ್ತವ್ಯಾಧಿಕಾರಿಯಾಗಿದ್ದ ಎಂ.ಬಿ. ಲೋಕೇಶ್ ನಿಧನರಾದರು.
ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರು ಹಾಗೂ ಮೇಲ್ವಿಚಾರಕರನ್ನು ಖಾಯಂಗೊಳಿಸುವ ಕುರಿತು ರಾಜ್ಯ ಬೆಜಟ್ ನಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ. ವಿಧಾನಮಂಡಲ ಅಧಿವೇಶನದಲ್ಲಿ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾ ಸಂಘ ಆಗ್ರಹಿಸಿದೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ 1995ರ ನಂತರ ಪ್ರಾರಂಭವಾದ ಖಾಸಗಿ ಕನ್ನಡ ಮಾಧ್ಯಮ ಶಾಲೆಗಳಿಗೆ ವೇತನಾನುದಾನ ಒದಗಿಸುವ ಕುರಿತಂತೆ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರೊಂದಿಗೆ ಮಾತನಾಡಿ ಸಮಸ್ಯೆ ಪರಿಹರಿಸಲು ಪ್ರಯತ್ನಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ.
ಬೀಳಗಿ,ಮಾ.1- ಯುದ್ದ ಪೀಡಿತ ಯುಕ್ರೇನ್‍ನಲ್ಲಿ ಸಿಲುಕಿರುವ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ವೈದ್ಯಕೀಯ ವಿದ್ಯಾರ್ಥಿನಿ ಸಹನ ಪಾಟೀಲ್‍ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ದೂರವಾಣಿ ವಿಡಿಯೋ ಕರೆ ಮಾಡಿ ಧೈರ್ಯಗೆಡದಂತೆ ಆತ್ಮಸ್ಥೈರ್ಯ ತುಂಬಿದರು. ಇಂದು ಬೆಳಗ್ಗೆ ತಾಲ್ಲೂಕಿನ ಸುನಗ ಗ್ರಾಮದಲ್ಲಿರುವ ಸಹನಾ ತಂದೆ ಪಶು ಚಿಕಿತ್ಸಾಲಯದ ಸಹಾಯಕ ನಿರ್ದೇಶಕ ಮಲ್ಲನಗೌಡ ಪಾಟೀಲ್ ಅವರ ನಿವಾಸಕ್ಕೆ ಭೇಟಿ ನೀಡಿ, ಉಕ್ರೇನ್‍ನ ಕಾರ್ಕೀವ್ ಪಟ್ಟಣದ ವೈದ್ಯಕೀಯ ವಿದ್ಯಾರ್ಥಿನಿ ಸಹನ ಪಾಟೀಲ್ ಅವರ ಜೊತೆ ಕೆಲ …
ಉಕ್ರೇನ್‍ನಲ್ಲಿ ಸಿಲುಕಿರುವ ಬೀಳಗಿ ವೈದ್ಯಕೀಯ ವಿದ್ಯಾರ್ಥಿನಿ ಸಹನ ಪಾಟೀಲ್ Read More »
ಬಾದಾಮಿ,ಜನವರಿ, 25 : ಬಾದಾಮಿಯ ಚಾಲುಕ್ಯರ ಸಾಮ್ರಾಜ್ಯದ ಪ್ರಸಿದ್ಧ ದೊರೆ ಇಮ್ಮಡಿ ಪುಲಿಕೇಶಿ ಮತ್ತು ಬಸವೇಶ್ವರರ ಪ್ರತಿಮೆ ಬಾದಾಮಿ ಪಟ್ಟಣದಲ್ಲಿ ಶೀಘ್ರವೇ ಸ್ಥಾಪನೆಯಾಗಲಿದೆ. ಕ್ಷೇತ್ರದ ಶಾಸಕರೂ ಆಗಿರುವ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇಂದು ಎರಡೂ ಪ್ರತಿಮೆಗಳ ಕೆತ್ತನೆ ಕೆಲಸ ವೀಕ್ಷಿಸಿದರು.
ಬಾಗಲಕೋಟೆ,ಜನವರಿ,೨೦ : ಈ ಬಾರಿಯ ಗಣರಾಜ್ಯೋತ್ಸವ ಸ್ತಬ್ಧಚಿತ್ರಗಳ ಪರೇಡ್‌ಗೆ ಕರ್ನಾಟಕದಿಂದ ೧೬ ಕರಕುಶಲ ವಸ್ತುಗಳು ಆಯ್ಕೆಯಾಗಿವೆ.ಈ ಬಾರಿಯ ಪೆರೇಡ್‌ಗೆ ಕರ್ನಾಟಕದಿಂದ ಆಯ್ಕೆಯಾಗಿರುವ ಕರಕುಶಲ ವಸ್ತುಗಳ ಪೈಕಿ ಇಳಕಲ್ ಸೀರೆ ಮತ್ತು ಇದಕ್ಕೆ ಹತ್ತಿರದ ಗುಳೇದಗುಡ್ಡದ ಖಣ (ರವಿಕೆ) ಆಯ್ಕೆಯಾಗಿದೆ. ಇದು ಬಾಗಲಕೋಟೆ ಜಿಲ್ಲೆಯ ನೇಕಾರರ ಸಂತಸಕ್ಕೆ ಕಾರಣವಾಗಿದ್ದು , ಇಳಕಲ್ ಸೀರೆ ಮತ್ತು ಗುಳೇದಗುಡ್ಡದ ಬ್ಲೌಸ್ ಪೀಸ್ ಇವತ್ತಿಗೂ ಬೇಡಿಕೆ ಉಳಿಸಿಕೊಂಡಿವೆ. ಸರ್ಕಾರಕ್ಕೆ ನೇಕಾರರು ಧನ್ಯವಾದ ಸಲ್ಲಿಸಿದ್ದಾರೆ.
ಬಾದಾಮಿ : ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಾದಾಮಿಯಲ್ಲಿ ಇಂದು ಆಯೋಜಿಸಿದ್ದ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಗೌಡ ಪಾಟೀಲ್ ಅವರ ಪರ ಮತ ಯಾಚಿಸಿದರು. ಮಾಜಿ ಸಚಿವರಾದ ಎಂ.ಬಿ. ಪಾಟೀಲ್, ಉಮಾಶ್ರೀ, ಎಚ್.ವೈ. ಮೇಟಿ, ಬಿ.ಬಿ. ಚಿಮ್ಮನಕಟ್ಟಿ, ಬಾಗಲಕೋಟ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಂಜಯ್ಯನ ಮಠ, ವಿಜಯಪುರ ಜಿಲ್ಲಾಧ್ಯಕ್ಷ ರಾಜು ಅಲಗೂರ ಹಾಜರಿದ್ದರು. .
ಹುನಗುಂದ -ಇಲಕಲ್ಲ ಅವಳಿ ತಾಲೂಕುಗಳ ಸಹಯೋಗದಲ್ಲಿ ತಾಲೂಕಿನ ಹಲವಾರು ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಸೇವೆ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜಿ ಅವರ ಹುಟ್ಟುಹಬ್ಬದ ಪ್ರಯುಕ್ತ, ಶ್ರೀ ಗುರುಮಹಾಂತ ಸ್ವಾಮಿಜಿ ಹಾಗು ಶಾಸಕರಾದ ದೊಡ್ಡನಗೌಡ ಜಿ ಪಾಟೀಲ ಹಾಗು ಡಾ|| ಮಹಾಂತೇಶ ಕಡಪಟ್ಟಿ. ಅರವಿಂದ ಮಂಗಳೂರ . ಮಹಾಂತಗೌಡ ಪಾಟೀಲ ಹಲವಾರು ಪ್ರಮುಖರ ಹಾಗು ವೈಧ್ಯರ ಬಳಗದ ನೇತೃತ್ವದಲ್ಲಿ ರಕ್ತಗುಂಪು ತಪಾಸಣೆ ಹಾಗು ಬೃಹತ್ ರಕ್ತದಾನ ಶಿಬಿರ*ಕಾರ್ಯಕ್ರಮ ನಡೆಯಿತು. ಹುನಗುಂದ ನಗರದಲ್ಲಿ ಆಯೋಜನೆ …
ಮೋದಿಜಿಯವರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ Read More »