ಮಂಡ್ಯ

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳವನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ಪ್ರಾರಂಭಿಸಿ : ಎನ್ ಚಲುವರಾಯಸ್ವಾಮಿ

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಡಿಸೆಂಬರ್ 20,21 ಹಾಗೂ 22 ರಂದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳವನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ಪ್ರಾರಂಭಿಸಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.

ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದ ಡಿಕೆಶಿಗೆ ತಿರುಗೇಟು ಕೊಟ್ಟ ಕುಮಾರ ಸ್ವಾಮಿ

ಬೆಂಗಳೂರು : ತಮ್ಮನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಟೀಕೆ ಮಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಮುಂದೆ ಅವರು ಹೋಗುವ ಜಾಗದಲ್ಲಿ ಯಾವ ಟ್ರೀಟ್ಮೆಂಟ್ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡೋಣ ಬನ್ನಿ ಎಂದು ಟಾಂಗ್ ನೀಡಿದರು.

ಕೆಆರ್ ಎಸ್ ಸೇರಿ ಎಲ್ಲಾ ಅಣೆಕಟ್ಟುಗಳ ಸ್ಥಿತಿಗತಿ ಪರಿಶೀಲನೆ ಮಾಡುವಂತೆ ಹೆಚ್.ಡಿ.ಕುಮಾರಸ್ವಾಮಿ ಸಲಹೆ

ಬೆಂಗಳೂರು : ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಲಾಕ್ ತುಂಡಾಗಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ರಾಜ್ಯ ಸರಕಾರ ಎಲ್ಲಾ ಜಲಾಶಯಗಳ ಕ್ರಸ್ಟ್ ಗೇಟ್ ಗಳ ಸ್ಥಿತಿಗತಿಗಳನ್ನು ಪರಿಶೀಲನೆ ಮಾಡಬೇಕು ಎಂದು ಸಲಹೆ ಮಾಡಿದ್ದಾರೆ.

ಹೆಚ್ಡಿಕೆ  ತಮ್ಮ  ಯು ಟರ್ನ್ ಹೇಳಿಕೆಗಳ ಬಗ್ಗೆ ಉತ್ತರ ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ : “ಕುಮಾರಸ್ವಾಮಿ ಅವರು ಈ ಹಿಂದೆ ತಾವೇ ನೀಡಿರುವ ಯು ಟರ್ನ್ ಹೇಳಿಕೆಗಳ ಬಗ್ಗೆ ಉತ್ತರ ನೀಡಲಿ. ಅವರು ನುಡಿದಂತೆ ನಡೆಯಲಿ, ಕೊಟ್ಟ ಮಾತು ತಪ್ಪುವುದನ್ನು ಬಿಡಲಿ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.

ಮುಡಾ ವಿಚಾರದಲ್ಲಿ ಸಿದ್ದರಾಮಯ್ಯನವರ ಪಾತ್ರ ಇಲ್ಲ : ಚಲುವರಾಯಸ್ವಾಮಿ

ಮಂಡ್ಯ : ಮುಡಾ ಹಗರಣದಲ್ಲಿ ಸಿ ಎಂ ವಿರುದ್ದ ಪ್ರಾಸಿಕ್ಯುಸನ್ ಗೆ ಅನುಮತಿ ನೀಡಿದ್ದಾರೆ. ಇದರಿಂದ ಸರ್ಕಾರಕ್ಕೆ ಏನೂ ತೊಂದರೆ ಇಲ್ಲ. ಮೂಡ ವಿಚಾರದಲ್ಲಿ ಸಿ ಎಂ ಪಾತ್ರ ಇಲ್ಲ.

ಕೆ.ಆರ್.ಎಸ್ ಹಾಗೂ ಕಬಿನಿ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ : ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ

ಮಂಡ್ಯ : ಕೆ.ಆರ್.ಎಸ್ ಹಾಗೂ ಕಬಿನಿ ಜಲಾಶಯಗಳಿಂದ ಹೆಚ್ಚುವರಿ ಹೊರ ಹರಿವಿನಿಂದ ಜಿಲ್ಲೆಯಲ್ಲಿ ಪ್ರಸ್ತುತ ಪ್ರವಾಹ ಪರಿಸ್ಥಿತಿ ಉದ್ಬವಾಗಿದ್ದು ಆದಕಾರಣ ತುರ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀ ಕಾಂತ ರೆಡ್ಡಿ ಅವರು ತಿಳಿಸಿದ್ದಾರೆ.

ಮೇಕೆದಾಟು ಅಣೆಕಟ್ಟು: ನಮಗಿಂತ ತಮಿಳುನಾಡಿಗೆ ಹೆಚ್ಚು ಅನುಕೂಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಡ್ಯ: ಕಾವೇರಿಗೆ ವಿವಾದ ನಾಲ್ಕು ರಾಜ್ಯಗಳಿಗೆ ಅಂದರೆ ತಮಿಳುನಾಡು, ಕರ್ನಾಟಕ, ಕೇರಳ, ಪಾಂಡಿಚೆರಿ ರಾಜ್ಯಗಳಿಗೆ ಸಂಬಂಧಿಸಿದೆ ತಮಿಳುನಾಡಿನವರು ರಾಜಕೀಯ ಲಾಭಕ್ಕಾಗಿ ಮೇಕೆದಾಟು ಯೋಜನೆಯ ಕುರಿತು ಕ್ಯಾತೆ ತೆಗೆಯುತ್ತಲೇ ಇರುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕಾವೇರಿ ತಾಯಿಗೂ ಆರತಿ ಕಾರ್ಯಕ್ರಮ ಹಮ್ಮಿಕೊಳ್ಳುವ ಚಿಂತನೆ

ಬೆಂಗಳೂರು: ಪುಣ್ಯಕ್ಷೇತ್ರ ವಾರಾಣಸಿಯಲ್ಲಿ ನಡೆಯುವ ಗಂಗಾರತಿ ಮಾದರಿಯಲ್ಲಿ ರೈತರ ಜೀವನಾಡಿ ಕಾವೇರಿ ತಾಯಿಗೂ ಕಾವೇರಿ ಆರತಿ ಕಾರ್ಯಕ್ರಮ ಹಮ್ಮಿಕೊಳ್ಳುವ ಚಿಂತನೆ ಇದೆ ಎಂದು ಜಲ ಸಂಪನ್ಮೂಲ ಖಾತೆಯನ್ನೂ ಹೊಂದಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಕೆಆರ್ ಎಸ್ ಜಲಾಶಯಕ್ಕೆ ಡಿಸಿಎಂ ಡಿಕೆ.ಶಿವಕುಮಾರ್ ಭೇಟಿ

ಮಂಡ್ಯ : ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಂಡ್ಯ ಜಿಲ್ಲೆಯ ಕೆಆರ್ ಎಸ್ ಅಣೆಕಟ್ಟೆಗೆ ಸೋಮವಾರ ಭೇಟಿ ನೀಡಿ ನೀರಿನ ಸಂಗ್ರಹ, ಒಳಹರಿವು, ಹೊರಹರಿವು, ಅಣೆಕಟ್ಟೆ ಭದ್ರತೆ, ಬೃಂದಾವನ ಉದ್ಯಾನವನ ಅಭಿವೃದ್ಧಿ ಮತ್ತಿತರ ವಿಚಾರಗಳ ಬಗ್ಗೆ ಪರಿವೀಕ್ಷಣೆ ನಡೆಸಿ, ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು.

Translate »
Scroll to Top