ವಿಜಯಾಪುರ

ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಒತ್ತಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಆಲಮಟ್ಟಿ: ಕೃಷ್ಣಾ ನ್ಯಾಯಾಧೀಕರಣ-2ರ ತೀರ್ಪಿನನ್ವಯ ರಾಜ್ಯಕ್ಕೆ 130 ಟಿಎಂಸಿ ನೀರು ಹೆಚ್ಚುವರಿಯಾಗಿ ದೊರೆಯಲಿದ್ದು, ಇದಕ್ಕಾಗಿ ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಿಸುವ ಕುರಿತು ಅಧಿಸೂಚನೆ ಹೊರಡಿಸಲು ಈಗಾಗಲೇ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಲೋಕಸಭಾ ಚುನಾವಣೆ: ವಿಜಯಪುರ, ಬಳ್ಳಾರಿಯಲ್ಲಿ ರಾಹುಲ್ ಗಾಂಧಿ ಚುನಾವಣಾ ಪ್ರಚಾರ!

ಬಳ್ಳಾರಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ವಿಜಯಪುರ ಮತ್ತು ಬಳ್ಳಾರಿಯಲ್ಲಿ ಸರ್ವ ಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷ ತಿಳಿಸಿದೆ.

ನಾಡಿನ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆವು : ಸಿ.ಎಂ.ಸಿದ್ದರಾಮಯ್ಯ

ಸಮಸ್ತ ಕನ್ನಡಿಗರು, ಸಮಸ್ತ ಭಾರತೀಯರ ಅಭಿಮಾನದ ಸಂಕೇತವಾಗಿ ಬಸವಣ್ಣನವರನ್ನು ನಾಡಿನ ಸಾಂಸ್ಕೃತಿಕ ನಾಯಕಙ್ನಾಗಿ ಘೋಷಿಸಿದೆವು ಎಂದು ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಅವರು ತಿಳಿಸಿದರು.

ಆಡ್ವಾಣಿ ಅವರಿಗೆ ಭಾರತ ರತ್ನ ಸ್ವಾಗತ, ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಗಳಿಗೂ ಈ ಗೌರವ ಸಿಗಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ವಿಜಯಪುರ : “ಹಿರಿಯ ನಾಯಕ ಲಾಲಕೃಷ್ಣ ಆಡ್ವಾಣಿ ಅವರಿಗೆ ಭಾರತ ರತ್ನ ನೀಡಿರುವುದನ್ನು ಸ್ವಾಗತಿಸುತ್ತೇವೆ. ಅದಕ್ಕೆ ನಮ್ಮ ಯಾವುದೇ ತಕರಾರಿಲ್ಲ. ಆದರೆ ತುಮಕೂರಿನ ಸಿದ್ದಗಂಗಾ ಮಠದ ಶ್ರೀಗಳಾದ ಲಿಂಗೈಕ್ಯ ಶಿವಕುಮಾರ ಸ್ವಾಮಿಜಿಗಳಿಗೂ ಭಾರತ ರತ್ನ ಗೌರವ ನೀಡಬೇಕು ಎಂಬುದು ನಮ್ಮ ಆಗ್ರಹ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಆಪರೇಷನ್ ಬಿಟ್ಟರೆ ಬಿಜೆಪಿಯವರಿಗೆ ಬೇರೇನೂ ಗೊತ್ತಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯಪುರ : ಜನರ ವಿಶ್ವಾಸ, ನಂಬಿಕೆ ಗಳಿಸುವಲ್ಲಿ ವಿಫಲವಾದ ಬಿಜೆಪಿಗೆ ಆಪರೇಷನ್ ಬಿಟ್ಟರೆ ಬೇರೇನೂ ಗೊತ್ತಿಲ್ಲ. ಹಣಕೊಟ್ಟು ಶಾಸಕರನ್ನು ಕೊಂಡುಕೊಂಡು ಬಹುಮತ ಮಾಡಿಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ನಾನು ಇವತ್ತಿಗೂ-ಯಾವತ್ತಿಗೂ ಬಸವಾದಿ ಶರಣರ ಅನುಯಾಯಿ

ವಿಜಯಪುರ : ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ. ಅವರ ಜೀವನದ ಆಶಯದಂತೆ ಬದುಕುವುದೇ ಅವರಿಗೆ ಸಲ್ಲಿಸುವ ದೊಡ್ಡ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ದೇಶ್ವರ ಸ್ವಾಮೀಜಿಗಳಿಗೆ ಗುರುನಮನ ಸಲ್ಲಿಸಿದರು.

ಹಸಿರಿನ ಹೊದಿಕೆಯ ಗುರಿಯೊಂದಿಗೆ ನಡೆದ `ರನ್ ವಿಜಯಪುರ ರನ್’ ವೃಕ್ಷಥಾನ್

ವಿಜಯಪುರ: ಪರಿಸರ, ಪ್ರಾಚೀನ ಸ್ಮಾರಕಗಳ ಸಂರಕ್ಷಣೆ ಮತ್ತು ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ಗೌರವಾರ್ಥ ಸಚಿವ ಎಂ ಬಿ ಪಾಟೀಲ ಅವರು ಏರ್ಪಡಿಸಿದ್ದ ವೃಕ್ಷಥಾನ್ ಹೆರಿಟೇಜ್ ರನ್ `ರನ್ ವಿಜಯಪುರ ರನ್’ ಭಾನುವಾರ ಯಶಸ್ವಿಯಾಗಿ ನಡೆಯಿತು.

ಬಿಜಾಪುರ: ಫ್ರೂಟ್ಸ್ ತಂತ್ರಾಶದಲ್ಲಿ ರೈತರ ಸಂಪೂರ್ಣ ಮಾಹಿತಿ ನಮೂದಿಸಿ

ಬಿಜಾಪುರ : ಜಿಲ್ಲೆಯಲ್ಲಿ ಈಗಾಗಲೇ ಬೆಳೆ ಸಮೀಕ್ಷೆ ಮುಗಿದಿದೆ. ಆದರೆ, ಎಲ್ಲಾ ರೈತರ ಒಟ್ಟು ಜಮೀನಿನ ವಿಸ್ತೀರ್ಣದ ಮಾಹಿತಿ ಇನ್ನೂ ನಿಖರವಾಗಿ ನಮೂದಿಸಲಾಗಿಲ್ಲ. ಅಧಿಕಾರಿಗಳ ಇಂತಹ ನಡೆಯಿಂದ ರೈತರಿಗೆ ಅನ್ಯಾಯವಾಗಲಿದೆ” ಎಂದು ಅಧಿಕಾರಿಗಳನ್ನು ಸಚಿವ ಕೃಷ್ಣ ಬೈರೇಗೌಡ ಅವರು ಎಚ್ಚರಿಸಿದ್ದಾರೆ.

ಸಹಕಾರ ರತ್ನ ಪ್ರಶಸ್ತಿಗೆ ಡಾ. ಬಿ.ಎಂ.ಉಮೇಶ್ ಕುಮಾರ್ ಭಾಜನ

ಬೆಂಗಳೂರು : ಯುವ ಸಹಕಾರಿ ಧುರೀಣ ಡಾ. ಬಿ. ಎಂ. ಉಮೇಶ್ ಕುಮಾರ್ ಅವರಿಗೆ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪದಲ್ಲಿ ಪ್ರತಿಷ್ಠಿತ “ಸಹಕಾರ ರತ್ನ” ಪ್ರಶಸ್ತಿ ಯನ್ನು ಪ್ರದಾನ ಮಾಡಲಾಯಿತು.

Translate »
Scroll to Top